• Home
  • About Us
  • Contact Us
  • Terms of Use
  • Privacy Policy
Tuesday, February 10, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಬ್ಯೂಟಿ ಟಿಪ್ಸ್

ಮುದ್ದಾದ ರ‍್ಯಾಂಪ್ ವಾಕ್ ನಿಂದ ಮನ ಗೆದ್ದ ಪುಟಾಣಿ ಮಾಡೆಲ್ಸ್

ಯಶ್ ಇಂಟರ್ ನ್ಯಾಷನಲ್ ಫ್ಯಾಷನ್ ವೀಕ್ ನಲ್ಲಿ ಮಿಸ್ಟರ್, ಮಿಸ್, ಮಿಸೆಸ್ ಮಾಡೆಲ್ ಗಳ ನಡುವೆ ಪುಟಾಣಿ ಮಾಡೆಲ್ಸ್ ಮುದ್ದಾದ ರ‍್ಯಾಂಪ್ ವಾಕ್ ನಿಂದ ನೆರೆದಿದ್ದವರ ಕಣ್ಮನ ತಣಿಸಿದರು.

Shri News Desk by Shri News Desk
Dec 10, 2021, 09:49 am IST
in ಬ್ಯೂಟಿ ಟಿಪ್ಸ್
ಮುದ್ದಾದ ರ‍್ಯಾಂಪ್ ವಾಕ್ ನಿಂದ ಮನ ಗೆದ್ದ ಪುಟಾಣಿ ಮಾಡೆಲ್ಸ್

ಯಶ್ ಇಂಟರ್ ನ್ಯಾಷನಲ್ ಫ್ಯಾಷನ್ ವೀಕ್ ನಲ್ಲಿ ಭಾಗವಹಿಸಿ ವಿಜೇತರಾದವರು

Share on FacebookShare on TwitterTelegram

ನಗರದ ದಿ ಸಂಭ್ರಮ್ ರೂಕ್ ರೆಸಾರ್ಟ್ನಲ್ಲಿ ನಡೆದ ಮಿಸ್ಟರ್, ಮಿಸ್, ಮಿಸೆಸ್, ಲಿಟಲ್ ಪ್ರಿನ್ಸ್, ಪ್ರಿನ್ಸೆಸ್ ಇಂಟರ್ನ್ಯಾಷನಲ್ -2021 ಫೈನಲ್ ಆವೃತ್ತಿಯಲ್ಲಿ ಕಂಡುಬಂದ ದೃಶ್ಯವಿದು.

ಬಣ್ಣ ಬಣ್ಣದ ದೀಪಗಳಿಂದ ಅಲಂಕೃತಗೊಂಡಿದ್ದ ವೇದಿಕೆಯಲ್ಲಿ ಸಂಗೀತದ ಅಲೆಗೆ ತಕ್ಕಂತೆ ಎಲ್ಲಾ ಮಾಡೆಲ್ ಗಳು ಹೆಜ್ಜೆ ಹಾಕುವ ದೃಶ್ಯ ಜನರನ್ನು ಮಂತ್ರಮುಗ್ಧಗೊಳಿಸಿತು. ಮಕ್ಕಳಿಂದ ಹಿಡಿದು ಮದುವೆಯಾದವರವರೆಗೂ… ಹೀಗೆ ಎಲ್ಲ ವರ್ಗದವರೂ ಈ ವೇದಿಕೆ ಮೇಲೆ ರ‍್ಯಾಂಪ್ ವಾಕ್ ಮಾಡಿದರು.

ವೈವಿಧ್ಯಮಯ ವಸ್ತ್ರಗಳಲ್ಲಿ ಮುದ್ದು ಮುದ್ದಾಗಿ ಹೆಜ್ಜೆ ಇಡುತ್ತಾ ವೇದಿಗೆ ಬಂದ ಮಕ್ಕಳು ಸಂಗೀತದ ನಾದಕ್ಕೆ ತಕ್ಕಂತೆ ಬಳುಕುವ ಹೆಜ್ಜೆ ಹಾಕಿ ವೀಕ್ಷಕರ ಮೊಗದಲ್ಲಿ ಕ್ಷಣ ಕಾಲ ನಗು ಮೂಡಿಸಿದರು. ತೀರ್ಪುಗಾರರು ಕೇಳುವ ಪ್ರತಿಯೊಂದು ಪ್ರಶ್ನೆಗೂ ಯಾವುದೇ ಅಂಜಿಕೆ ಇಲ್ಲದೆ ಪಟಾಕಿ ಸಿಡಿದಂತೆ ಪಟ್ ಪಟ್ ಅಂತ ಉತ್ತರ ನೀಡುವ ಮೂಲಕ ಅವರನ್ನು ಬೆರಗುಗೊಳಿಸಿದರು.

ಮದುವೆಯಾದ ಮೇಲೆ ಫ್ಯಾಷನ್ ಲೋಕ ನಮಗಲ್ಲ ಅದೇನಿದ್ದರೂ ತರುಣಿಯರಿಗೆ, ಬಳುಕುವ ಮೈಮಾಟ ಇರುವವರಿಗೆ ಎಂದು ತಿಳಿದ ಎಷ್ಟೋ ಹೆಣ್ಣುಮಕ್ಕಳಿಗೆ ಆತ್ಮವಿಶ್ವಾಸ ತುಂಬುವ ರೂಪದಲ್ಲಿ ವೇದಿಕೆ ಮೇಲೆ ಬಂದ ಮಹಿಳೆಯರು ಪ್ರೇಕ್ಷಕರ ಸಿಳ್ಳೆ, ಚಪ್ಪಾಳೆ ಗಿಟ್ಟಿಸಿಕೊಂಡರು. ಸಾಧನೆಗೆ ವಯಸ್ಸು ಹಾಗು ಕಪೋಕಲ್ಪಿತ ದೇಹದಾಕೃತಿ ಬೇಕಾಗಿಲ್ಲ ಅದಕ್ಕೆ ಬೇಕಿರುವುದು ಕೇವಲ ಆತ್ಮವಿಶ್ವಾಸ ಹಾಗು ಸಾಧಿಸುವ ಛಲ ಮಾತ್ರ ಎನ್ನುವುದನ್ನು ಈ ರ‍್ಯಾಂಪ್ ಮೇಲೆ ಹೆಜ್ಜೆ ಹಾಕಿದ ಮಹಿಳೆಯರು ನಿರೂಪಿಸಿದರು.

ದೆಹಲಿ, ಅಸ್ಸಾಂ, ಬಿಹಾರ, ತಮಿಳುನಾಡು, ಆಂಧ್ರಪ್ರದೇಶ.. ಹೀಗೆ ವಿವಿಧ ರಾಜ್ಯಗಳಿಂದ ಸುಮಾರು 75ಕ್ಕೂ ಹೆಚ್ಚು ಸ್ಪರ್ಧಿಗಳು ಈ ಫ್ಯಾಷನ್ ಶೋ ಅಲ್ಲಿ ಭಾಗವಸಿದ್ದರು. ‘ಕೊರೋನಾದಿಂದ ಮಂಕಾಗಿದಿದ್ದ ಫ್ಯಾಷನ್ ಲೋಕ ಮತ್ತೆ ಝಗಮಗಿಸಲು ಶುರುವಾಗಿದೆ. ಓಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿರುವ ಆತಂಕದ ಮಧ್ಯೆಯೇ ಎಲ್ಲ ಸುರಕ್ಷತೆಗಳನ್ನು ಕೈಕೊಂಡು ಕಾರ್ಯಕ್ರಮವನ್ನು ಆಯೋಜಿಸಿದ್ದೇವೆ. ಇಲ್ಲಿ ಬರುತ್ತಿರುವ ಎಲ್ಲಾ ಮಕ್ಕಳ ಪೋಷಕರು ಲಸಿಕೆ ಪಡೆದಿರುವ ಬಗ್ಗೆ ಖಾತ್ರಿ ಪಡಿಸಿಕೊಂಡಿದ್ದೇವೆ’ ಎನ್ನುತ್ತಾರೆ ಕಾರ್ಯಕ್ರಮ ಆಯೋಜಕರಾದ ಯಶ್.

ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಟಿ ಹಾಗೂ ರೂಪದರ್ಶಿ ಶುಭ ರಕ್ಷಾ, ‘ಎಲ್ಲಾ ವರ್ಗದವರೂ ಭಾಗವಹಿಸುವಂತಹ ಅವಕಾಶ ಈ ಶೋ ನಲ್ಲಿ ನೀಡಲಾಗಿದೆ. ಮದುವೆಯಾದವರೂ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಈ ವೇದಿಕೆ ಸಹಾಯವಾಗಲಿದೆ. ಸಾಕಷ್ಟು ಜನರ ಬದುಕಿಗೆ ಭರವಸೆಯನ್ನು ಮೂಡಿಸಲಿದೆ’ ಎಂದು ಹೇಳಿದರು.

ವಿಜೇತರಾದವರಿಗೆ ಆಯೋಜಕ ಯಶ್ ಹಾಗೂ ಅತಿಥಿಗಳು ಕ್ರೌನ್ ತೊಡಿಸಿದರು. ಕಾರ್ಯಕ್ರಮದಲ್ಲಿ ತೀರ್ಪುಗಾರರಾಗಿ ಸಂತೋಷ್ ರೆಡ್ಡಿ, ಸೀಮಾ ಇದ್ದರು.

ವಿಜೇತರು

ಮಿಸ್ಟರ್ ಎಂಡ್ ಮಿಸ್ ಇಂಟರ್ನ್ಯಾಷನಲ್ ಕಿರೀಟ ಜೇಮ್ಸ್ ಪೌಲ್ ಹಾಗೂ ಎಸ್. ರೇಖಾ ಅವರಿಗೆ ಒಲಿದರೆ, ಮಿಸೆಸ್ ಇಂಟರ್ನ್ಯಾಷನಲ್ ಕಿರೀಟ ನೇಹಾ ಪಾಲಾಗಿದೆ. ಇನ್ನು ಲಿಟಲ್ ಪ್ರಿನ್ಸ್ ಎಂಡ್ ಪ್ರಿನ್ಸೆಸ್ ಇಂಟರ್ನ್ಯಾಷನಲ್ ವಿಭಾಗದಲ್ಲಿ 3 ರಿಂದ 6 ವರ್ಷದ ಮಕ್ಕಳ ವರ್ಗದಲ್ಲಿ ಜತಿನ್ ತೇಜ್ ಹಾಗೂ ಪ್ರಾಧ್ಯಾನ್ಯಗೆ ಕಿರೀಟ ಲಭಿಸಿದರೆ, 7 ರಿಂದ 12 ವರ್ಷದ ವರ್ಗದಲ್ಲಿ ಮೋಕ್ಷ್ ಹಾಗೂ ಮೋನಿಷಾ ಮುಡಿಗೇರಿದೆ ಕಿರೀಟ. ಮಿಸ್ ಟೀನ್ ಇಂಟರ್ನ್ಯಾಷನಲ್ ಕಿರೀಟ ಧಾತ್ರಿ ಅವರಿಗೆ ಒಲಿದಿದೆ.

Junior Model’s Ramp walk in Bengaluru

ಇದನ್ನೂ ಓದಿ: Katrina Kaif Vicky Kaushal: ಹೊಸಜೋಡಿಗೆ ಹರಸಲು ಬಂದ ಕತ್ರಿನಾ ಕೈಫ್‌ 3 ಅಕ್ಕಂದಿರು, 3 ತಂಗಿಯರು ಮತ್ತು ಓರ್ವ ಸೋದರ

Tags: EntertainmentFashionTOP NEWS
ShareSendTweetShare
Join us on:

Related Posts

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಬಟಾಣಿ ಪರಾಠಾ ಮತ್ತು ಪಾಲಕ್ ಪನೀರ್ ಗ್ರೇವಿ ರೆಸಿಪಿ

Recipe: ರಾಜಸ್ತಾನಿ ಮೇಥಿ ಕಡಿ ರೆಸಿಪಿ

Recipe: ರಾಜಸ್ತಾನಿ ಮೇಥಿ ಕಡಿ ರೆಸಿಪಿ

ನೀವು ಮೇಷ ರಾಶಿಯವರಾ..? ಹಾಗಾದ್ರೆ ಈ ಲೇಖನ ನಿಮಗಾಗಿ

Life Lesson: ಕೋಪವನ್ನು ಕಂಟ್ರೋಲ್ ಮಾಡಿ, ತಾಳ್ಮೆಯಿಂದಿರಲು ಈ ಟಿಪ್ಸ್ ಫಾಲೋ ಮಾಡಿ

Recipe: ಆರೋಗ್ಯಕರ ಮತ್ತು ರುಚಿಕರ ಸ್ವೀಟ್ ಕಾರ್ನ್- ರಾಗಿ ಥಾಲಿಪೀಟ್ ರೆಸಿಪಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಬಟಾಣಿ ಪರಾಠಾ ಮತ್ತು ಪಾಲಕ್ ಪನೀರ್ ಗ್ರೇವಿ ರೆಸಿಪಿ

Recipe: ಬಟಾಣಿ ಪರಾಠಾ ಮತ್ತು ಪಾಲಕ್ ಪನೀರ್ ಗ್ರೇವಿ ರೆಸಿಪಿ

Recipe: ರಾಜಸ್ತಾನಿ ಮೇಥಿ ಕಡಿ ರೆಸಿಪಿ

Recipe: ರಾಜಸ್ತಾನಿ ಮೇಥಿ ಕಡಿ ರೆಸಿಪಿ

Mahabharat: ಜೀವನವೆಂಬ ಯುದ್ಧ ಗೆಲ್ಲಲು ಶ್ರೀಕೃಷ್ಣ ಹೇಳಿದ ಈ ಮಾತುಗಳನ್ನು ಕೇಳಿ

Mahabharat: ಜೀವನವೆಂಬ ಯುದ್ಧ ಗೆಲ್ಲಲು ಶ್ರೀಕೃಷ್ಣ ಹೇಳಿದ ಈ ಮಾತುಗಳನ್ನು ಕೇಳಿ

ನೀವು ಮೇಷ ರಾಶಿಯವರಾ..? ಹಾಗಾದ್ರೆ ಈ ಲೇಖನ ನಿಮಗಾಗಿ

Life Lesson: ಕೋಪವನ್ನು ಕಂಟ್ರೋಲ್ ಮಾಡಿ, ತಾಳ್ಮೆಯಿಂದಿರಲು ಈ ಟಿಪ್ಸ್ ಫಾಲೋ ಮಾಡಿ

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಸಮಾಜದಲ್ಲಿ ಗೌರವಾನ್ವಿತರಾಗಿ ಬಾಳಬೇಕು ಅಂದ್ರೆ ಚಾಣಕ್ಯರು ಹೇಳಿದ ಈ ಮಾತು ಕೇಳಿ

Recipe: ಆರೋಗ್ಯಕರ ಮತ್ತು ರುಚಿಕರ ಸ್ವೀಟ್ ಕಾರ್ನ್- ರಾಗಿ ಥಾಲಿಪೀಟ್ ರೆಸಿಪಿ

Recipe: ಆರೋಗ್ಯಕರ ಮತ್ತು ರುಚಿಕರ ಸ್ವೀಟ್ ಕಾರ್ನ್- ರಾಗಿ ಥಾಲಿಪೀಟ್ ರೆಸಿಪಿ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In