• Home
  • About Us
  • Contact Us
  • Terms of Use
  • Privacy Policy
Thursday, September 24, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಂತರಾಷ್ಟ್ರೀಯ

ಅಮೆರಿಕದ ಐದು ರಾಜ್ಯಗಳಲ್ಲಿ ಸುಂಟರಗಾಳಿಗೆ 80 ಮಂದಿ ಸಾವು

ಅಮೆರಿಕದ ಐದು ರಾಜ್ಯಗಳಲ್ಲಿ ಉಪದ್ಯಾಪ ಉಂಟು ಮಾಡಿರುವ ಸುಂಟರಗಾಳಿಗೆ 80ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

Shri News Desk by Shri News Desk
Dec 12, 2021, 11:09 am IST
in ಅಂತರಾಷ್ಟ್ರೀಯ, ಪರಿಸರ
ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ಮೇಫೀಲ್ಡ್‌: ಅಮೆರಿಕದ ಐದು ರಾಜ್ಯಗಳಲ್ಲಿ ಸುಂಟರಗಾಳಿಯ ಪ್ರಕೋಪದಿಂದ 80ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಇದು ಚರಿತ್ರೆಯಲ್ಲೇ ಅತಿದೊಡ್ಡ ಬಿರುಗಾಳಿ. ಈ ದುರಂತದಲ್ಲಿ ಎಷ್ಟು ಜನರು ಪ್ರಾಣಕಳೆದು ಕೊಂಡಿದ್ದಾರೆ. ಆಸ್ತಿ ಹಾನಿ ಯಾವ ಪ್ರಮಾಣದಲ್ಲಿ ಆಗಿದೆ ಎಂಬುದು ಇನ್ನೂ ಎಣಿಕೆ ಸಿಕ್ಕಿಲ್ಲ ಎಂದು ಅಧ್ಯಕ್ಷ ಜೋ ಬೈಡೆನ್‌ ಹೇಳಿದ್ದಾರೆ. ಫೆಡರಲ್‌ ಸರ್ಕಾರದಿಂದ ಅಗತ್ಯ ಎಲ್ಲ ನೆರವನ್ನು ನೀಡಲಾಗುವುದು ಎಂದು ಬೈಡೆನ್‌ ತಿಳಿಸಿದ್ದಾರೆ.

ಸುಂಟರಗಾಳಿಯು ಕೆಂಟುಕಿ ರಾಜ್ಯದಲ್ಲಿ ಮೊದಲು ಕಾಣಿಸಿಕೊಂಡಿತು.  ನಂತರ ಬೇರೆ ರಾಜ್ಯಗಳಿಗೆ ವಿಸ್ತರಿಸಿತು. ಕೆಂಟುಕಿ ಒಂದರಲ್ಲೇ 70ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.  ಬಿರುಗಾಳಿಯ ಹೊಡೆತಕ್ಕೆ ಮನೆಗಳ, ಕೈಗಾರಿಕೆಗಳ ಸೂರು ಹಾರಿಹೋಗಿವೆ. ಮೆಣದಬತ್ತಿ ತಯಾರಿಕಾ ಕಾರ್ಖಾನೆಯೊಂದರ ಛಾವಣಿ ಮುರಿದುಬಿದ್ದ ಕಾರಣ ಹೆಚ್ಚಿನ ಸಾವು ಸಂಭವಿಸಿದೆ. ಈ ಘಟಕದಲ್ಲಿ ನೂರಕ್ಕೂ ಹೆಚ್ಚು ಕಾರ್ಮಿಕರು ಇದ್ದರು. 40 ಮಂದಿಯನ್ನು ರಕ್ಷಿಸಲಾಗಿದೆ ಎಂದು ಕೆಂಟುಕಿ ಗವರ್ನರ್‌ ಆಂಡಿ ಬೆಷಿಯರ್‌ ಹೇಳಿದ್ದಾರೆ.  ಕೆಂಟುಕಿಯಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ.

ಇಲಿನಾಯ್ಸ್‌ನಲ್ಲಿ ಅಮೆಜಾನ್‌ ಗೋದಾಮಿನಲ್ಲಿ ಕನಿಷ್ಠ 13 ಮಂದಿ ಮರಣಿಸಿದ್ದಾರೆ. ಕ್ರಿಸ್‌ಮಸ್‌ ಸಮೀಪಿಸುತ್ತಿರುವ ಕಾರಣ ಗೋದಾಮಿನಲ್ಲಿ ರಾತ್ರಿ ಪಾಳಿಯಲ್ಲಿ 100ಕ್ಕೂ ಹೆಚ್ಚು ಜನರು ಕರ್ತವ್ಯ ನಿರ್ವಹಿಸುತ್ತಿದ್ದರು.

ಕೆಂಟುಕಿ ರಾಜ್ಯದ ಸಣ್ಣ ಪಟ್ಟಣವಾದ ಮೇಫೀಲ್ಟ್‌ನಲ್ಲಿ  ಸುಂಟರಗಾಳಿಯ ತಂದಿರುವ ಅನಾಹುತದಿಂದ 10 ಸಾವಿರಕ್ಕೂ ಹೆಚ್ಚು ಜನರು ಬಾಧಿತರಾಗಿದ್ದಾರೆ. ಈ ಪಟ್ಟಣವನ್ನು ಪೊಲೀಸರು “ಗ್ರೌಂಡ್‌ ಝಿರೋ” ಎಂದು ಗುರುತಿಸಿದ್ದಾರೆ. ಐತಿಹಾಸಿಕ ಮನೆಗಳು, ಕಟ್ಟಡಗಳಿಗೆ ಹಾನಿಯಾಗಿದೆ.  ಟೆನ್ನೆಸ್ಸೀಯಲ್ಲಿ ನಾಲ್ವರು ಬಿರುಗಾಳಿಯ ಕಾರಣ ಸಾವನ್ನಪ್ಪಿದ್ದಾರೆ. ಅರ್ಕಾನ್ಸಾಸ್‌, ಮಿಸ್ಸೌರಿಗಳಲ್ಲಿ ತಲಾ ಒಬ್ಬರ ಸಾವು ಸಂಭವಿಸಿದೆ. ಹಾಪ್‌ಕಿನ್ಸ್‌ ಕೌಂಟಿಯಲ್ಲಿ ಒಂದು ರೈಲು ಹಳಿ ತಪ್ಪಿದೆ.

More Than 80 Dead As Tornadoes Flatten Entire Blocks In 5 US States

ಇದನ್ನು ಓದಿ: Jawad Cyclone: ಜವಾದ್ ಚಂಡಮಾರುತ ದುರ್ಬಲ, ಒಡಿಶಾ, ಪಶ್ಚಿಮ ಬಂಗಾಳದಲ್ಲಿ ವ್ಯಾಪಕ ಮಳೆ

ಇದನ್ನೂ ಓದಿ: ನೇಪಾಳದಲ್ಲಿ ತೀವ್ರ ಹಿಮಕುಸಿತದ ಭಯಾನಕ ದೃಶ್ಯ ವೈರಲ್

Tags: AmericaTornadoes
ShareSendTweetShare
Join us on:

Related Posts

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In