• Home
  • About Us
  • Contact Us
  • Terms of Use
  • Privacy Policy
Sunday, June 28, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

For Membership of Congress: ಕಾಂಗ್ರೆಸ್ ಸದಸ್ಯತ್ವಕ್ಕೆ ಜಿಲ್ಲೆಯಲ್ಲಿ ಚಾಲನೆ

ಜಿಲ್ಲೆಗೆ ಸದಸ್ಯತ್ವ ಅಭಿಯಾನ ಉಸ್ತುವರಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜಿ.ಎ.ಬಾವಾ

Shri News Desk by Shri News Desk
Dec 13, 2021, 06:20 am IST
in ರಾಜಕೀಯ
Share on FacebookShare on TwitterTelegram

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ೩ ವರ್ಷದ ಅವಧಿಯ ಸದಸ್ಯತ್ವಕ್ಕಾಗಿ ರಾಜ್ಯಾದ್ಯಂತ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಜಿಲ್ಲೆಗೆ ಸದಸ್ಯತ್ವ ಅಭಿಯಾನ ಉಸ್ತುವರಿಗಳಾದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜಿ.ಎ.ಬಾವಾ ಅವರು ಚಿಕ್ಕಮಗಳೂರಿನಲ್ಲಿ ಚಾಲನೆ ನೀಡಿದರು.

ನಗರದ ೧೦ನೇ ವಾರ್ಡ್‌ನ ಬೂತ್ ಸಂಖ್ಯೆ ೧೧೦ ರ ಉಂಡೇದಾಸರಹಳ್ಳಿಯ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಸಿ.ಶಿವಾನಂದಸ್ವಾಮಿ ಅವರ ಮನೆಯಂಗಳದಲ್ಲಿ ನಡೆದ ಸದಸ್ಯತ್ವ ನೋಂದಣಿ ಅಭಿಯಾನದಲ್ಲಿ ಸ್ಥಳೀಯರು ಭಾಗವಹಿಸಿ, ಸದಸ್ಯತ್ವ ಪಡೆದರು. ಪ್ರಜಾಪ್ರಭುತ್ವ ಗಟ್ಟಿಗೊಳಿಸಲು ಸಂವಿಧಾನವನ್ನು ಎತ್ತಿಹಿಡಿಯಲು, ಎಲ್ಲಾ ವರ್ಗದ ಜನರನ್ನೂ ಒಗ್ಗೂಡಿಸಿ ಸದೃಡ ಭಾರತ ನಿರ್ಮಾಣ ಮಾಡಿದ್ದು ಕಾಂಗ್ರೆಸ್ ಪಕ್ಷ ಇದನ್ನು ಉಳಿಸಿಕೊಂಡು ಹೋಗಲು ಮತ್ತೆ ಕಾಂಗ್ರೆಸ್‌ಗೆ ಜನ ಅಧಿಕಾರ ನೀಡಲಿದ್ದಾರೆ ಎಂದರು.

ಕಾಂಗ್ರೆಸ್ ಪಕ್ಷವನ್ನು ಸಂಘಟನಾತ್ಮಕವಾಗಿ ಕಟ್ಟಲು ದೇಶಾದ್ಯಂತ ಸದಸ್ಯತ್ವ ಅಭಿಯಾನ ಆರಂಭಿಸಿದ್ದೇವೆ. ಈ ಜಿಲ್ಲೆಯಲ್ಲೂ ಕೆಲವೇ ದಿನಗಳಲ್ಲಿ ಲಕ್ಷಾಂತರ ಸದಸ್ಯರ ನೋಂದಾಣಿ ಗುರಿಯನ್ನು ಇಟ್ಟುಕೊಂಡಿರುವುದು ಸಂತಸದ ವಿಷಯ ಎಂದು ಬಾವ ಅಭಿಪ್ರಾಯಿಸಿದರು.

ಜಿಲ್ಲಾ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷರಾದ ಡಾ.ಡಿ.ಎಲ್.ವಿಜಯಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎ.ಎನ್.ಮಹೇಶ್, ಪ್ರಧಾನ ಕಾರ್ಯದರ್ಶಿ ಎಂ.ಸಿ.ಶಿವಾನಂದಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ, ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ನಯಾಜ್, ಸ್ಥಳೀಯ ಮುಖಂಡರಾದ ವರದರಾಜ್, ಕುಮಾರ್, ಹೊನ್ನೇಶ್, ಚಂದ್ರು, ಶ್ರೀಕಾಂತ್, ಸೋಮಶೇಖರ್, ಸದಾಶಿವ ಇದ್ದರು.

For Membership of Congress

Tags: For Membership of Congress
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In