• Home
  • About Us
  • Contact Us
  • Terms of Use
  • Privacy Policy
Sunday, September 27, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಸಿನಿಮಾ

Badava Rascal Trailer: ನಿರೀಕ್ಷೆಯನ್ನು ಬೆಟ್ಟದಷ್ಟೆತ್ತರ ಬೆಳೆಸಿದ ಬಡವ ರಾಸ್ಕಲ್

ಈವರ್ಷದ ಕೊನೆಯಲ್ಲಿ ಡಿಸೆಂಬರ್ 24, ಅಂದರೆ ಕ್ರಿಸ್‌ಮಸ್ ಹಿಂದಿನ ದಿನ ಚಿತ್ರ ಥಿಯೇಟರ್‌ಗಳಿಗೆ ಅಪ್ಪಳಿಸಲಿದೆ.

Shri News Desk by Shri News Desk
Dec 13, 2021, 10:31 pm IST
in ಸಿನಿಮಾ
Badava Rascal Trailer

ಪ್ರಿಯತಮೆಯ ಜೊತೆ ಬಡವ ರಾಸ್ಕಲ್

Share on FacebookShare on TwitterTelegram

ಬಡವ ರಾಸ್ಕಲ್ ಪಕ್ಕಾ ಮಾಸ್ ಚಿತ್ರವಾಗಿರಬಹುದು ಎಂಬ ಕುತೂಹಲದಲ್ಲೇ ಕಾಯುತ್ತಿರುವ ಸಿನಿಮಾ ಪ್ರೇಮಿಗಳಿಗೆ ಇಂದು 2 ನಿಮಿಷ 51 ಸೆಕೆಂಡುಗಳ ಟ್ರೇಲರ್ ನೋಡಿ ಭರ್ಜರಿ ರೋಚಕತೆ ಮೂಡಿಸಿದೆ. ಬಡವ ರಾಸ್ಕಲ್ (Badava Rascal 4K Trailer) ಕುರಿತು ಈಗಾಗಲೇ ಭರ್ಜರಿ ಹವಾ ಸೃಷ್ಟಿಯಾಗಿದೆ. ಡಾಲಿ ಧನಂಜಯ (Daali Dhananjay) ಈ ಚಿತ್ರದ ಮೂಲಕ ಮಾಸ್ ಜನರನ್ನು ಮತ್ತೊಮ್ಮೆ ಸಜ್ಜಾಗಿರುವುದು ಖಚಿತಗೊಂಡಿದೆ.

ಈವರ್ಷದ ಕೊನೆಯಲ್ಲಿ ಡಿಸೆಂಬರ್ 24, ಅಂದರೆ ಕ್ರಿಸ್‌ಮಸ್ ಹಿಂದಿನ ದಿನ ಚಿತ್ರ ಥಿಯೇಟರ್‌ಗಳಿಗೆ ಅಪ್ಪಳಿಸಲಿದೆ. ಬಡವ ರಾಸ್ಕಲ್‌ ಚಿತ್ರವನ್ನು ಸಿನಿಮಾ ಮಂದಿರಗಳಲ್ಲಿ ವೀಕ್ಷಕ ಹೇಗೆ ಎದುರಿಸುತ್ತಾನೆ ಎಂಬುದನ್ನೊಂದೇ ಇನ್ನು ಕಾದುನೋಡಬೇಕಿದೆ. ಸಾಮಾಜಿಕ ಜಾಲತಾಣಗಳಲ್ಲಿ ಜನಸಾಮಾನ್ಯರ ಮೂಲಕ ಡಾಲಿ ಧನಂಜಯ ಅವರೇ ವಿಶೇಷ ರೀತಿಯ ಕ್ಯಾಂಪೇನ್ ಮಾಡುತ್ತಿದ್ದಾರೆ.

ಅಂದಹಾಗೆ ಬಹು ನಿರೀಕ್ಷಿರ ಬಡವ ರಾಸ್ಕಲ್ ಸಿನಿಮಾವನ್ನು ಕೆಆರ್​ಜಿ ಸ್ಟೂಡಿಯೋಸ್ ಸಂಸ್ಥೆ ಬಿಡುಗಡೆ ಮಾಡುತ್ತಿರುವ ಬಡವ ರಾಸ್ಕಲ್ ಚಿತ್ರವನ್ನು ‘ಡಾಲಿ ಪಿಕ್ಚರ್’ ಹೆಸರಿನ ಬ್ಯಾನರ್‌ನಲ್ಲಿ ಸಾವಿತ್ರಮ್ಮ ಅಡವಿ ಸ್ವಾಮಿ ನಿರ್ಮಿಸುತ್ತಿದ್ದಾರೆ ಪ್ರಸಿದ್ಧ ಸಂಗೀತ ನಿರ್ದೇಶಕ ವಾಸುಕಿ ವೈಭವ್‌ (Vasuki Vaibhav) ಚಿತ್ರಕ್ಕೆ ನಾಲ್ಕು ಹಾಡುಗಳನ್ನು ಪೋಣಿಸಿಕೊಟ್ಟಿದ್ದಾರೆ. ಪ್ರೀತ ಜಯರಾಮನ್‌ ಛಾಯಾಗ್ರಹಣ, ನಿರಂಜನ್‌ ದೇವರಮನೆ ಸಂಕಲನವಿದೆ. ಜೊತೆಗೆ ವಿನೋದ್‌ ಸಾಹಸ ನಿರ್ದೇಶನವಿದೆ.

ಇದನ್ನೂ ಓದಿ: ರಕ್ಷಿತ್ ಶೆಟ್ಟರು ಕೊಟ್ಟರು ಹೊಸ ಅಪ್‌ಡೇಟ್; 777 ಚಾರ್ಲಿ ಬಿಡುಗಡೆ ಯಾವಾಗ?

Tags: Badava RascalDaali DhananjayFilm newsTOP NEWS
ShareSendTweetShare
Join us on:

Related Posts

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In