• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

‘INS Shivalik’: ‘ಐಎನ್ಎಸ್ ಶಿವಾಲಿಕ್’ ಮಾದರಿಯ ಯುದ್ಧ ನೌಕೆ ಲೋಕಾರ್ಪಣೆ

Shri News Desk by Shri News Desk
Dec 14, 2021, 05:22 am IST
in ರಾಜ್ಯ
Share on FacebookShare on TwitterTelegram

ಮಡಕೇರಿ: ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ಹೊಸದಾಗಿ ಸೇರ್ಪಡೆ ಆಗಿರುವ ‘ಐಎನ್ಎನಸ್ ಶಿವಾಲಿಕ್’ ಮಾದರಿಯ ಯುದ್ಧ ನೌಕೆಯನ್ನು ಭಾರತೀಯ ನೌಕಪಡೆಯ ಪೂರ್ವ ವಿಭಾಗದ ವೈಸ್ ಅಡ್ಮಿರಲ್ ಭಿಸ್ವಜಿತ್ ದಾಸ್ ಗುಪ್ತ ಅವರು ಲೋಕಾರ್ಪಣೆ ಮಾಡಿದರು.

ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಜನರಲ್ ತಿಮ್ಮಯ್ಯ ಸ್ಮಾರಕ ಭವನದ ಆವರಣದಲ್ಲಿರುವ ಯುದ್ಧ ಸ್ಮಾರಕಕ್ಕೆ ಪುಷ್ಪಗುಚ್ಛವಿರಿಸಿ, ಗೌರವ ನಮನ ಸಲ್ಲಿಸಿದ ಬಳಿಕ, ಐಎನ್ಎಭಸ್ ಶಿವಾಲಿಕ್ ಮಾದರಿಯು ಯುದ್ದ ನೌಕೆಯನ್ನು ಉದ್ಘಾಟಿಸಿದರು.

ಬಳಿಕ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ವೈಸ್ ಅಡ್ಮಿರಲ್ ಭಿಸ್ವಜಿತ್ ದಾಸ್ ಗುಪ್ತ ಅವರು ಯುವ ಜನರು ನೌಕಾಪಡೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸೇರ್ಪಡೆಯಾಗುವಂತಾಗಬೇಕು ಎಂದು ಕರೆ ನೀಡಿದರು. ಭಾರತೀಯ ನೌಕಾದಳವು ಅತ್ಯುತ್ತಮ ಮಾದರಿ ನೌಕಾ ಸೇನೆ ಹೊಂದಿದೆ. ಭಾರತೀಯ ನೌಕಾಪಡೆಗೆ ತನ್ನದೇ ಆದ ಸ್ಥಾನವಿದ್ದು, ನೌಕಾಪಡೆಗೆ ಹೆಚ್ಚಿನ ಯುವಜನರು ಸೇರ್ಪಡೆಯಾಗಬೇಕು ಎಂದರು.

ಕೊಡಗಿನ ಜನರು ಸೇನಾ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಸೇನಾ ಕ್ಷೇತ್ರವೆಂದರೆ ಹೆಚ್ಚಿನ ಗೌರವ ಭಾವನೆ ಹೊಂದಿದ್ದಾರೆ ಎಂದು ವೈಸ್ ಅಡ್ಮಿರಲ್ ದಾಸ್ ಗುಪ್ತ ಅವರು ಶ್ಲಾಘಿಸಿದರು. ಭಾರತೀಯ ನೌಕಾಪಡೆಯಿಂದ ಭವಿಷ್ಯದಲ್ಲಿ 41 ಯುದ್ದ ಹಡಗು ನಿರ್ಮಾಣವಾಗಲಿದ್ದು, ಇದರಲ್ಲಿ 31 ಯುದ್ಧ ಹಡಗುಗಳನ್ನು ಭಾರತದಲ್ಲಿಯೇ ನಿರ್ಮಾಣ ಮಾಡಲು ಮುಂದಾಗಲಾಗಿದೆ. ಮುಂಬಯಿ, ಕೊಲ್ಕತ್ತ, ಗೋವಾ, ವಿಶಾಖಪಟ್ಟಣ ಇಲ್ಲಿ ನಿರ್ಮಾಣವಾಗಲಿದೆ. ಹಾಗೆಯೇ ಕೊಚ್ಚಿನ್ನ.ಲ್ಲಿ ಖಾಸಗಿಯಾಗಿ ಯುದ್ಧ ಹಡಗು ನಿರ್ಮಾಣವಾಗಲಿದೆ. ರಾಷ್ಟ್ರದ ಭದ್ರತೆಗೆ ನೌಕಾಪಡೆ ಹೆಚ್ಚಿನ ಒತ್ತು ನೀಡಿದೆ ಎಂದು ಭಿಸ್ವಜಿತ್ ದಾಸ್ ಗುಪ್ತ ಅವರು ತಿಳಿಸಿದರು.

ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಫೆÇೀರಂನ ಅಧ್ಯಕ್ಷರಾದ ಕರ್ನಲ್(ನಿವೃತ್ತ) ಕೆ.ಸಿ.ಸುಬ್ಬಯ್ಯ ಅವರು ಮಾತನಾಡಿ ಜನರಲ್ ತಿಮ್ಮಯ್ಯ ಮ್ಯೂಸಿಯಂ ಅಭಿವೃದ್ಧಿಗೆ ಭಾರತೀಯ ಸೇನಾ ವಿಭಾಗದ ವಾಯುಪಡೆ, ನೌಕಾಪಡೆ, ಭೂಸೇನಾಪಡೆ ಹೀಗೆ ಎಲ್ಲರೂ ಕೈಜೋಡಿಸಿದ್ದಾರೆ. ಆ ನಿಟ್ಟಿನಲ್ಲಿ ಜಿಲ್ಲಾಡಳಿತ ಅಗತ್ಯ ಸಹಕಾರ ನೀಡುತ್ತಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ರಿಯರ್ ಅಡ್ಮಿರಲ್ ಉತ್ತಯ್ಯ ಅವರು ನೌಕಾಪಡೆಯ ಸಬ್ಮೇಆರಿಯನ್ ಉದ್ಘಾಟಿಸಿದರು. ಲೆ.ಜನರಲ್ ಪಿ.ಸಿ.ತಿಮ್ಮಯ್ಯ(ನಿವೃತ್ತ) ಅವರು ರಿಯರ್ ಅಡ್ಮಿರಲ್ ಉತ್ತಯ್ಯ ಅವರಿಗೆ ಉಡಿಕತ್ತಿ ನೀಡಿ ಗೌರವಿಸಿದರು. ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಸ್ವಾಗತಿಸಿದರು. ಸಿ.ಟಿ.ಪಂಚಮ್ ಅವರು ನಾಡಗೀತೆ ಹಾಡಿದರು. ಮೇಜರ್(ನಿವೃತ್ತ) ಬಿದ್ದಂಡ ನಂಜಪ್ಪ ನಿರೂಪಿಸಿದರು. ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಟಿ.ದರ್ಶನ್ ಅವರು ವಂದಿಸಿದರು.

ಸಭಾ ಕಾರ್ಯಕ್ರಮದ ಬಳಿಕ ಜನರಲ್ ತಿಮ್ಮಯ್ಯ ಸ್ಮಾರಕ ಭವನದಲ್ಲಿ ತಿಮ್ಮಯ್ಯ ಅವರ ಜೀವನ, ಸೇನಾ ಕ್ಷೇತ್ರದಲ್ಲಿನ ಸಾಧನೆಯನ್ನು ವೈಸ್ ಅಡ್ಮಿರಲ್ ಅವರು ವೀಕ್ಷಿಸಿದರು.

‘INS Shivalik’

Tags: 'INS Shivalik'TOP NEWS
ShareSendTweetShare
Join us on:

Related Posts

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In