ಜಮ್ಮು-ಕಾಶ್ಮೀರ: ಶ್ರೀನಗರದ ಝೀವಾನ್ ಪ್ರದೇಶದಲ್ಲಿ ಉಗ್ರರು ದಾಳಿ ನಡೆಸಿದ್ದು,ಕನಿಷ್ಠ 3 ಯೋಧರು ಸಾವನ್ನಪ್ಪಿದ್ದಾರೆ ಮತ್ತು 11 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ದಾಳಿಯಲ್ಲಿ 14 ಸಿಬ್ಬಂದಿ ಗಾಯಗೊಂಡಿದ್ದಾರೆ. ಗಾಯಗೊಂಡ ಎಲ್ಲಾ ಸಿಬ್ಬಂದಿಯನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಪ್ರದೇಶವನ್ನು ಭಾರತೀಯ ಸೇನೆ ಸುತ್ತುವರಿದಿದೆ.
ದಾಳಿಯಲ್ಲಿ 14 ಸಿಬ್ಬಂದಿ ಗಾಯಗೊಂಡಿದ್ದಾರೆ. ಗಾಯಗೊಂಡ ಎಲ್ಲಾ ಸಿಬ್ಬಂದಿಯನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಪ್ರದೇಶವನ್ನು ಭಾರತೀಯ ಸೇನೆ ಸುತ್ತುವರಿದಿದೆ.
3 soldiers killed

Discussion about this post