• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

2.5 lakh crore: ರಾಜ್ಯದಲ್ಲಿ ಪ್ರವಾಹ, ಅತಿವೃಷ್ಠಿಯಿಂದಾಗಿ 2.5 ಲಕ್ಷ ಕೋಟಿ ರೂ. ನಷ್ಟ

ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

Shri News Desk by Shri News Desk
Dec 14, 2021, 06:23 am IST
in ರಾಜಕೀಯ, ರಾಜ್ಯ
Share on FacebookShare on TwitterTelegram

ಬೆಳಗಾವಿ: ಪ್ರವಾಹ, ಅತಿವೃಷ್ಠಿಯಿಂದಾಗಿ 2.5 ಲಕ್ಷ ಕೋಟಿ ರೂಪಾಯಿ ನಷ್ಟವಾಗಿದೆ. ನಾಡಿನ ರೈತರ ಕಷ್ಟ ಹೇಳತೀರದಾಗಿದೆ. ಆದರೆ ಕೇಂದ್ರ ಸರ್ಕಾರ ಈ ವರ್ಷ ರಾಜ್ಯಕ್ಕೆ ನಯಾಪೈಸೆ ಪರಿಹಾರ ನೀಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇಂದು ವಿಧಾನಸಭೆಯಲ್ಲಿ ನಿಯಮ 60ರಡಿ ನಿಲುವಳಿ ಸೂಚನೆ ಮಂಡಿಸಿ ಅತಿವೃಷ್ಟಿಯಿಂದಾಗಿ ರಾಜ್ಯದಲ್ಲಿನ ಬೆಳೆಹಾನಿ ಕುರಿತು ಪ್ರಾಸ್ತಾವಿಕವಾಗಿ ಸಿದ್ದರಾಮಯ್ಯ ಮಾತನಾಡಿ ಯಡಿಯೂರಪ್ಪ ನೇತೃತ್ವದ ಸರ್ಕಾರ ಬಂದ್ಮೇಲೆ ಪ್ರವಾಹ, ಅತಿವೃಷ್ಠಿ, ಬರಗಾಲ ರಾಜ್ಯವನ್ನು ಕಾಡಿದೆ. ನೂರು ವರ್ಷಗಳಲ್ಲಿ ಕಾಣದಷ್ಟು ಪ್ರವಾಹ 2019ರಲ್ಲಿ ಕಾಣಿಸಿಕೊಂಡಿತು. ಇಂಥದ್ದೊಂದು ಮಳೆ ಅನಾಹುತವನ್ನು ನಾವು ಕಂಡಿರಲಿಲ್ಲ ಎಂದು ಖುದ್ದು ಯಡಿಯೂರಪ್ಪ ಸದನದಲ್ಲಿ ಈ ಹಿಂದೆ ಹೇಳಿದ್ದರು. ಮೇ ತಿಂಗಳಲ್ಲಿ ಚೌಕ್ತಿ ಚಂಡಮಾರುತ, ಜುಲೈ-ಆಗಸ್ಟ್ ನಲ್ಲಿ ಪ್ರವಾಹ, ಅಕ್ಟೋಬರ್ ರಿಂದ ನವೆಂಬರ್ ತಿಂಗಳವರೆಗೆ ಅತಿವೃಷ್ಟಿಯಾಯಿತು. ಇದು ಡಿಸೆಂಬರ್ ತಿಂಗಳ ಮೊದಲ ವಾರದ ವರೆಗೆ ಮುಂದುವರಿಯಿತು ಎಂದರು.

ಸತತ ಮಳೆಯಿಂದಾಗಿ ರಾಜ್ಯದಲ್ಲಿ ಸೂರ್ಯನೇ ಕಾಣಿಸಲಿಲ್ಲ ಎಂದ ಸಿದ್ದರಾಮಯ್ಯ, ಎಂಟಿಬಿ ನಾಗರಾಜ್ ಅವರನ್ನು ಇದೇ ವೇಳೆ ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಎಂಟಿಬಿ, ಇದು ನೈಸರ್ಗಿಕ ಕ್ರಿಯೆ. ಆದರೆ, ಮಳೆಯಿಂದಾಗಿರುವ ಒಂದೇ ಒಂದು ಅನುಕೂಲ ಅಂದರೆ ನಮ್ಮ ಭಾಗದಲ್ಲಿ ಕೆರೆಗಳು ತುಂಬಿರುವುದು ಎಂದು ತಿಳಿಸಿದರು.

ಕಳೆದ 60 ವರ್ಷಗಳಲ್ಲಿ ಇಷ್ಟೊಂದು ಮಳೆಯನ್ನು ರಾಜ್ಯ ಕಂಡಿರಲಿಲ್ಲ. ವಾಡಿಕೆಯಂತೆ 166 ಮಿ ಮೀಟರ್ ನಷ್ಟು ಮಳೆಯಾಗಬೇಕಾಗಿತ್ತು. ಆದರೆ, ರಾಜ್ಯದಲ್ಲಿ ಆ ತಿಂಗಳಲ್ಲಿ ಸುರಿದಿದ್ದು ಬರೋಬ್ಬರಿ 307 ಮಿ.ಮೀ ನಷ್ಟು. ಪ್ರಸಕ್ತ ಸಾಲಿನಲ್ಲಿ 78 ಲಕ್ಷ 83 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ರೈತರು ಬಿತ್ತನೆ ಮಾಡಿದ್ದಾರೆ. ಇದರಲ್ಲಿ ಸುಮಾರು ಶೇಕಡಾ 75 ರಷ್ಟು ಬೆಳೆ ಹಾನಿಯಾಗಿದೆ. ರಾಗಿ, ಭತ್ತ, ಶೇಂಗಾ, ಮೆಕ್ಕೆಜೋಳ, ಮೆಣಸು, ಕಾಫಿ, ತೊಗರಿ, ಹತ್ತಿ, ಮೆಣಸಿನ ಕಾಯಿ ಟೊಮ್ಯೊಟೋ, ಹೂ ಬೆಳೆ ಹಾನಿಯಾಗಿದೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿದ್ದ ರೈತನಿಗೆ ಹಾನಿಯಾಗಿದೆ ಎಂದು ವಿವರಿಸಿದರು.

ಕೋಲಾರ ಹಾಗೂ ಮೈಸೂರು ಭಾಗದಲ್ಲಿ ಭಾರಿ ಮಳೆಗೆ ಸಿಲುಕಿ ರಾಗಿ ಬೆಳೆ ನೆಲಕ್ಕೆ ಬಿದ್ದು ಮೊಳಕೆ ಒಡೆದಿದೆ.  ಕಾಫಿ ಶೇಕಡಾ 30ರಷ್ಟು ನಷ್ಟ ಕಂಡಿದೆ. ಈ ಬಾರಿ 7 ಲಕ್ಷ ಹೆಕ್ಟೇರ್ ನಲ್ಲಿ ರಾಗಿ ಬೆಳೆಯಲಾಗಿತ್ತು. ಅದರಲ್ಲಿ ಶೇಕಡಾ 75 ರಷ್ಟು ಭಾಗ ಹಾನಿಯಾಗಿದೆ. ಇದರಿಂದ ರೈತರ ಬದುಕು ಚಿತ್ರಾನ್ನ ಆಗಿದೆ. ಯಾವ ಕಾಲದಲ್ಲೂ ಈ ರೀತಿ ಆಗಿರಲಿಲ್ಲ ಎಂದು ತಿಳಿಸಿದರು.

ನವೆಂಬರ್ ತಿಂಗಳವೊಂದರಲ್ಲಿ 6 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಾಶವಾಗಿದೆ. ಈ ವರ್ಷ ಬರೋಬ್ಬರಿ 12.5 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ನಷ್ಟವನ್ನು ರೈತರು ಅನುಭವಿಸಿದ್ದಾರೆ. ಸರ್ಕಾರದ ಮಾಹಿತಿಯಂತೆ 11,916 ಕೋಟಿ ನಷ್ಟವಾಗಿದೆ. ರೈತರ ಬದುಕಿನಲ್ಲಿ ಹಾಹಾಕಾರ ಎದ್ದಿದೆ. ಅವರ ಒಂದೇ ಮಾತು ಪರಿಹಾರ ಕೊಡಿಸಿ ಅನ್ನೋದು. ಪರಿಹಾರ ಕೊಡಿಸಿ ಅನ್ನೋದು ಎಲ್ಲ ಭಾಗದ ರೈತರ ಬೇಡಿಕೆಯಾಗಿದೆ ಎಂದು ಹೇಳಿದರು.

ಬ್ಯಾಂಕುಗಳಿಂದ ಸಾಲ ಮಾಡಿ ರೈತ ಬೆಳೆ ಬೆಳೆದಿದ್ದ. ಆದರೆ, ಕೈಗೆ ಬಂದ ತುತ್ತು ಬಾಯಿಗೆ ಬಂದಿಲ್ಲ. ಅತಿವೃಷ್ಟಿ, ಬರಗಾಲ, ಪ್ರವಾಹ ಸಂಭವಿಸಿದ್ರೂ ಕೇಂದ್ರ ಸರ್ಕಾರದಿಂದ ಒಂದು ಪೈಸೆ ಬಂದಿಲ್ಲ. 2013-14ರಲ್ಲಿ ಕೇಂದ್ರ ಸರ್ಕಾರ 16 ಲಕ್ಷ 36 ಸಾವಿರ ಕೋಟಿ ರೂಪಾಯಿ ಬಜೆಟ್ ಮಂಡಿಸಿತ್ತು. ಮೋದಿ ಸರ್ಕಾರದವಧಿಯಲ್ಲಿ 2020-21ರಲ್ಲಿ 34 ಲಕ್ಷ 86 ಸಾವಿರ ಕೋಟಿ ಬಜೆಟ್ ಮಂಡನೆ ಮಾಡಿದ್ದಾರೆ. ಒಟ್ಟಾರೆ 2013-14ರ ಸಾಲಿಗೆ ಹೋಲಿಸಿದರೆ ಕೇಂದ್ರ ಸರ್ಕಾರ ಡಬಲ್ ಗಾತ್ರದ ಬಜೆಟ್ ಮಂಡನೆ ಮಾಡುತ್ತಿದೆ. ಅಲ್ಲದೆ, ರಾಜ್ಯದಿಂದ 2013-14ರಲ್ಲಿ ನಾಲ್ಕೈದು ಸಾವಿರ ಕೋಟಿ ರೂಪಾಯಿ ಪೆಟ್ರೋಲ್ ತೆರಿಗೆಯಿಂದ ಸಂಗ್ರಹವಾಗುತ್ತಿತ್ತು. ಈಗ ಅದು 36 ಸಾವಿರ ಕೋಟಿ ರೂಪಾಯಿ ಆಗಿದೆ ಎಂದರು.

2.5 lakh crore.

Tags: 2.5 lakh crore.TOP NEWS
ShareSendTweetShare
Join us on:

Related Posts

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In