• Home
  • About Us
  • Contact Us
  • Terms of Use
  • Privacy Policy
Tuesday, March 31, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

Corridor inaugurated: ಪ್ರಧಾನಿ ನರೇಂದ್ರ ಮೋದಿಯಿಂದ ಕಾಶಿ ವಿಶ್ವನಾಥ ಕಾರಿಡಾರ್ ಉದ್ಘಾಟನೆ

Shri News Desk by Shri News Desk
Dec 14, 2021, 06:43 am IST
in ರಾಷ್ಟ್ರೀಯ
Share on FacebookShare on TwitterTelegram

ವಾರಾಣಸಿ: ಪಟ್ಟಭದ್ರ ಹಿತಾಸಕ್ತಿಗಳು ವಾರಾಣಸಿಯ ಬಗ್ಗೆ ಆರೋಪಗಳನ್ನು ಹರಡುತ್ತಿದ್ದರು. ಕಾಶಿಯಲ್ಲಿರುವುದು ಒಂದೇ ಸರ್ಕಾರ ಅದು ಕೈಲಿ ಢಮರು ಹಿಡಿದಿರುವ ವಿಶ್ವನಾಥನ ಸರ್ಕಾರ, ಮಹಾದೇವನ ಇಚ್ಛೆ ಇಲ್ಲದೇ ಇಲ್ಲಿಗೆ ಯಾರೂ ಬರಲು ಸಾಧ್ಯವಿಲ್ಲ. ಇಲ್ಲಿ ಏನೇ ಆದರೂ ಅದನ್ನು ಮಹಾದೇವನೇ ಮಾಡಿಸುತ್ತಾನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಅವರು  ಕಾಶಿ ವಿಶ್ವನಾಥ ಕಾರಿಡಾರ್ ನ್ನು ಉದ್ಘಾಟಿಸಿ ಗಂಗಾ ನದಿಯಲ್ಲಿ ಮಿಂದು ವಿಶ್ವನಾಥ ಮಂದಿರದಲ್ಲಿ ಪೂಜೆ ಸಲ್ಲಿಸಿದ ಬಳಿಕ ಸಾರ್ವಜನಿಕರು, ಸಂತರು, ಗಣ್ಯರನ್ನುದ್ದೇಶಿಸಿ ಮಾತನಾಡಿ  ಈ ವೈಭವೋಪೇತ ಕಾರಿಡಾರ್ ನ್ನು ನಿರ್ಮಿಸಿರುವ ಎಲ್ಲಾ ಕಾರ್ಮಿಕರಿಗೂ ಧನ್ಯವಾದ ತಿಳಿಸುವುದಾಗಿ ಮೋದಿ ಹೇಳಿದರು.

ಈ ಹಿಂದೆ ದೇವಾಲಯದ ಪ್ರಾಂಗಣ ಕೇವಲ 3,000 ಚದರ ಅಡಿಯಷ್ಟಿತ್ತು. ಈಗ 5 ಲಕ್ಷ ಚದರ ಅಡಿಯಷ್ಟಾಗಿದೆ. 50,000-75,000 ಮಂದಿ ಭಕ್ತಾದಿಗಳು ದೇವಾಲಯ ಹಾಗೂ ದೇವಾಲಯದ ಪ್ರಾಂಗಣಕ್ಕೆ ಏಕಕಾಲದಲ್ಲಿ ಬರಬಹುದಾಗಿದೆ ಎಂದು ಮೋದಿ ಹೇಳಿದ್ದಾರೆ.

“ವಾರಾಣಾಸಿ ಹಲವು ದಾಳಿಗಳನ್ನು ಎದುರಿಸಿ ಕಾಲದಿಂದ ನಿಂತಿದೆ. ಹಲವು ಸುಲ್ತಾನರು ಬಂದು ಹೋಗಿರುವುದನ್ನು ಕಂಡಿದೆ. ಔರಂಗ್ ಜೇಬ್ ಸಂಸ್ಕೃತಿಯನ್ನು ನಾಶ ಮಾಡಲು ಯತ್ನಿಸಿದ. ಆದರೆ ಈ ದೇಶ ಬೇರೆ ದೇಶಗಳಿಗಿಂತಲೂ ಭಿನ್ನವಾದದ್ದು, ಓರ್ವ ಔರಂಗಜೇಬ ಬಂದಾಗಲೆಲ್ಲಾ ಓರ್ವ ಶಿವಾಜಿ ತಲೆ ಎತ್ತಿ ನಿಲ್ಲುತ್ತಾರೆ. 1700 ರಲ್ಲಿ ಅಹಲ್ಯಾಬಾಯಿ ಹೋಳ್ಕರ್ ಅವರು ದೇವಾಲಯವನ್ನು ಪುನರ್ನಿರ್ಮಾಣ ಮಾಡಿದಾಗ ಕಾಶಿಯಲ್ಲಿ ಹೆಚ್ಚಿನ ಕಾಮಗಾರಿಗಳು ನಡೆದಿದ್ದವು” ಎಂದು ಮೋದಿ ಹೇಳಿದ್ದಾರೆ.

Kashi Vishwanath Corridor inaugurated

Tags: Kashi Vishwanath Corridor inauguratedTOP NEWS
ShareSendTweetShare
Join us on:

Related Posts

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

National News: ಚಿಪ್ಸ್ ಕದ್ದನೆಂದು ಆರೋಪಿಸಿದ ಅಂಗಡಿಯವ. ಅದಕ್ಕೆ ಬಾಲಕ ಮಾಡಿದ್ದೇನು ಗೊತ್ತಾ..?

National Political News: ಮತ್ತೆ ತನ್ನ ಅಳಿಯನಿಗೆ ಪಕ್ಷದಲ್ಲಿ ಕೆಲಸ ಮಾಡುವ ಅವಕಾಶ ನೀಡಿದ ಮಾಯಾವತಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In