• Home
  • About Us
  • Contact Us
  • Terms of Use
  • Privacy Policy
Sunday, June 28, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

ಗೋವಾದಲ್ಲಿ ದೇಗುಲ, ಮಸೀದಿ, ಚರ್ಚ್‌ ಟಿಎಂಸಿಯ ಕಾರ್ಯತಂತ್ರ

ಫೆಬ್ರುವರಿ/ಮಾರ್ಚ್‌ನಲ್ಲಿ ನಡೆಯುಲಿರುವ ಗೋವಾ ವಿಧಾನಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ಟಿಎಂಸಿ, ದೇವಾಲಯ, ಮಸೀದಿ, ಚರ್ಚ್‌ನ  ಕಾರ್ಯತಂತ್ರ ರೂಪಿಸಿದೆ.

Shri News Desk by Shri News Desk
Dec 14, 2021, 10:29 am IST
in ರಾಜಕೀಯ, ರಾಷ್ಟ್ರೀಯ
ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ಪಣಜಿ: ಪೂರ್ವ ಕಡಲ ತೀರದ ಪಶ್ಚಿಮ ಬಂಗಾಳದಲ್ಲಿ ಹ್ಯಾಟ್ರಿಕ್‌ ಅಧಿಕಾರ ಹಿಡಿದಿರುವ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಪಕ್ಷ, ಈಗ ಪಶ್ಚಿಮ ಕಡಲ ಕಿನಾರೆಯ ಪುಟ್ಟ ರಾಜ್ಯ ಗೋವಾದತ್ತ ದೃಷ್ಟಿ ಹರಿಸಿದೆ.  ಮುಂದಿನ ಫೆಬ್ರುವರಿ/ಮಾರ್ಚ್‌ನಲ್ಲಿ ಚುನಾವಣೆಗೆ ಒಳಪಡುವ ಐದು ರಾಜ್ಯಗಳಲ್ಲಿ ಗೋವಾ ಕೂಡ ಒಂದಾಗಿದ್ದು, ಇಲ್ಲಿ ತನ್ನ ಅಸ್ತಿತ್ವವನ್ನು ಸ್ಥಾಪಿಸಲು ಮುಂದಾಗಿದೆ.

ಎಲ್ಲ ಸಮುದಾಯದವರನ್ನು ಸೆಳೆಯಲು ದೇಗುಲ, ಮಸೀದಿ, ಚರ್ಚ್‌ಗಳತ್ತ ಟಿಎಂಸಿ ಚಿತ್ತೈಸಿದೆ. ಬಹುಸಂಸ್ಕೃತಿ, ಬಹುಧರ್ಮವನ್ನು ಪಕ್ಷ ಬೆಂಬಲಿಸಿದೆ. ದೇಶದಲ್ಲಿ ಬಿಜೆಪಿಗೆ ಪರ್ಯಾಯ ಏನಾದರೂ ಇದ್ದರೆ ಅದು ಟಿಎಂಸಿ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯೂ ಆಗಿರುವ ಮಮತಾ ಬ್ಯಾನರ್ಜಿ ಮಂಗಳವಾರ ಹೇಳಿದ್ದಾರೆ. ಪಣಜಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿ ಮಾತನಾಡಿದ ಅವರು, ನಾವು ಬಿಜೆಪಿ ವಿರುದ್ಧ ಹೋರಾಡುತ್ತೇವೆ. ಗೆಲ್ಲುವ ಸಾಧ್ಯತೆ ಇದೆ. ಹೋರಾಡುವ ವಿಶ್ವಾಸ ಕಾರ್ಯಕರ್ತರಲ್ಲಿ ಇದ್ದರೆ ನಾವು ಚುನಾವಣಾ ರಣರಂಗದಿಂದ ಹಿಂದೆ ಸರಿಯುವುದಿಲ್ಲ, ಕೆಚ್ಚೆದೆಯಿಂದ ಮುನ್ನುಗ್ಗುತ್ತೇವೆ. ದೇವಾಲಯ, ಮಸೀದಿ, ಮತ್ತು ಚರ್ಚ್‌ಗಳು ಪಕ್ಷಕ್ಕೆ ಸಮಾನವಾದ ಅಂಶಗಳು ಎಂದಿದ್ದಾರೆ.

ನಾವು ಇಲ್ಲಿ ಯಾರನ್ನೂ ವಿಭಜಿಸಲು ಬಂದಿಲ್ಲ. ಬದಲಿಗೆ ಎಲ್ಲರನ್ನೂ ಒಗ್ಗೂಡಿಸಲು ಬಂದಿದ್ದೇವೆ. ಟಿಎಂಸಿ ಮೈತ್ರಿಕೂಟಕ್ಕೆ ಬೆಂಬಲಿಸುವವರಿಗೆ ಸ್ವಾಗತ ಎಂದು ಗೋವಾದಲ್ಲಿ ಮೂರು ದಿನ ಪ್ರವಾಸ ಕೈಗೊಂಡಿರುವ ಮಮತಾ ಹೇಳಿದ್ದಾರೆ.

ಗೋವಾದಲ್ಲಿ ಹಿಂದುಗಳು ಹೆಚ್ಚಿನ ಸಂಖ್ಯೆಯಲ್ಲಿದ್ದರೂ, ಪೋರ್ಚುಗೀಸರ ವಸಹಾತು ಆಗಿದ್ದ ರಾಜ್ಯದಲ್ಲಿ  ಕ್ರೈಸ್ತ ಸಮುದಾಯ ನಿರ್ಣಾಯಕ ಪಾತ್ರವಹಿಸುತ್ತದೆ. ಜತೆಗೆ ಮುಸ್ಲಿಮರ ಮತಗಳು ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ರಾಜ್ಯದಲ್ಲಿ ಒಂದು ದಶಕದಿಂದ ಬಿಜೆಪಿ ಆಡಳಿತ ನಡೆಸುತ್ತಿದೆ.
TMC Pitches “Temple, Mosque, Church” In Goa Pitches

ಇದನ್ನು ಓದಿ: ಮೇಘಾಲಯದಲ್ಲಿ ರಾಜಕೀಯ ಕ್ರಾಂತಿ: 12 ಕಾಂಗ್ರೆಸ್‌ ಶಾಸಕರು ಟಿಎಂಸಿಗೆ ಸೇರ್ಪಡೆ

ಇದನ್ನೂ ಓದಿ: ತ್ರಿಪುರಾ ನಗರ ಸ್ಥಳಿಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಗೆ ಅಭೂತಪೂರ್ವ ಜಯ

Tags: GoaPoliticalTMC
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In