• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರಿಕೆಟ್

2019ರ ಕ್ರಿಕೆಟ್‌ ವಿಶ್ವಕಪ್‌ ತಂಡದ ಆಯ್ಕೆ ಕುರಿತ ಶಾಸ್ತ್ರಿ ಹೇಳಿಕೆಗೆ ಸರನ್‌ದೀಪ್‌ ತೀಕ್ಷ್ಣ ಪ್ರತಿಕ್ರಿಯೆ

2019ರ ಏಕದಿನ ಕ್ರಿಕೆಟ್‌ ವಿಶ್ವಕಪ್‌ಗೆ ಭಾರತದ ತಂಡ ಆಯ್ಕೆ ಕುರಿತು ಟೀಂ ಇಂಡಿಯಾದ ಮಾಜಿ ಕೋಚ್‌ ರವಿಶಾಸ್ತ್ರಿ ನೀಡಿರುವ ಹೇಳಿಕೆಗೆ ತಂಡದ ಆಯ್ಕೆ ಸಮಿತಿಯ ಮಾಜಿ ಸದಸ್ಯ ಸರನ್‌ದೀಪ್‌ ಸಿಂಗ್‌ ತೀಕ್ಷ್ಣ ಪ್ರತಿಕ್ರಿಯೆ.

Shri News Desk by Shri News Desk
Dec 14, 2021, 11:14 am IST
in ಕ್ರಿಕೆಟ್, ಕ್ರೀಡೆ, ರಾಷ್ಟ್ರೀಯ
ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ

ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ

Share on FacebookShare on TwitterTelegram

ನವದೆಹಲಿ: 2019ರ ಏಕದಿನ (ಒಡಿಐ) ಕ್ರಿಕೆಟ್ ವಿಶ್ವಕಪ್‌ನ ಭಾರತದ ತಂಡದಿಂದ ಅಂಬಟಿ ರಾಯ್ದುವನ್ನು ಹೊರಗಿರಿಸುವ ಕುರಿತು ನಾನು ಏನೂ ಹೇಳಿರಲಿಲ್ಲ. ತಂಡದಲ್ಲಿ ಮೂವರು ಬ್ಯಾಟ್ಸಮೆನ್‌ ಮತ್ತು ವಿಕೆಟ್‌ ಕೀಪರ್‌ಗಳನ್ನು ಹೊಂದಿದ್ದರ ಹಿಂದೆ ತರ್ಕ ಇದೆ ಎನಿಸಿತ್ತು ಎಂದು ಆಗ ಕೋಚ್‌ ಆಗಿದ್ದ ರವಿಶಾಸ್ತ್ರಿ ಇತ್ತೀಚೆಗೆ ಹೇಳಿದ್ದಾರೆ. ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಕ್ರಿಕೆಟ್‌ ತಂಡದ ಆಯ್ಕೆ ಸಮಿತಿಯ ಮಾಜಿ ಸದಸ್ಯ ಸರನ್‌ದೀಪ್‌ ಸಿಂಗ್‌, ಕೋಚ್‌ ಏನನ್ನೂ ಹೇಳಿರಲಿಲ್ಲ ಎಂಬುದನ್ನು ಒಪ್ಪುವೆ. ಆದರೆ, ಆಯ್ಕೆ ಸಮಿತಿಯ ನಿರ್ಣಯದಲ್ಲಿ ಕೋಚ್‌ ಮತ್ತು ತಂಡದ ನಾಯಕನ ಅಭಿಪ್ರಾಯಕ್ಕೆ ಮಹತ್ವ ಇರುತ್ತದೆ ಎಂದಿದ್ದಾರೆ. 2019ರ ಒಡಿಐ ವಿಶ್ವಕಪ್‌ ತಂಡವನ್ನು ಮಾಜಿ ಕ್ರಿಕೆಟಿಗ ಎಂಎಸ್‌ಕೆ ಪ್ರಸಾದ್‌ ನೇತೃತ್ವದ ಸಮಿತಿ ಆಯ್ಕೆ ಮಾಡಿತ್ತು. ಈ ಸಮಿತಿಯಲ್ಲಿ ಉತ್ತರ ವಲಯದ ಪ್ರತಿನಿಧಿಯಾಗಿ ಸರನ್‌ದೀಪ್‌ ಸಿಂಗ್‌ ಕೂಡ ಇದ್ದರು. ಈ ಸಮಿತಿಯು ಮೂವರು ವಿಕೆಟ್‌ ಕೀಪರ್‌ ಮತ್ತು ಬ್ಯಾಟ್ಸಮೆನ್‌ಗಳಾದ ಎಂ.ಎಸ್‌.ದೋನಿ, ರಿಷಭ್‌ ಪಂತ್‌ ಮತ್ತು ದಿನೇಶ್‌ ಕಾರ್ತಿಕ್‌ ಅವರನ್ನು ತಂಡಕ್ಕೆ ಆಯ್ಕೆ ಮಾಡಿತ್ತು. ಇರಿಂದಾಗಿ ಅಂಬಟಿ ರಾಯ್ಡು ತಂಡವನ್ನು ಸೇರಲು ಆಗಿರಲಿಲ್ಲ.

‘ತಂಡದ ಆಯ್ಕೆ ಸಭೆಯಲ್ಲಿ ರವಿಶಾಸ್ತ್ರಿ ಏನನ್ನೂ ಹೇಳಿರಲಿಲ್ಲ. ಆದರೆ, ಆಯ್ಕೆ ಸಮಿತಿಯ ಸದಸ್ಯರು ತಂಡವನ್ನು ಆಯ್ಕೆ ಮಾಡುವುದಕ್ಕೂ ಮುನ್ನ ನಾಯಕ ಮತ್ತು ಮುಖ್ಯು ಕೋಚ್‌ ಅವರನ್ನು ಸಂಪರ್ಕಿಸಿ ಚರ್ಚಿಸಿತ್ತು.  ಯಾವರೀತಿಯ ತಂಡ ಇರಬೇಕು, ತಂಡದಲ್ಲಿ ಯಾವ ಯಾವ ಆಟಗಾರು ಇರಬೇಕೆದು ಬಯಸಿದ್ದೀರಿ. ನಿಮ್ಮ ಮನಸ್ಸಿನಲ್ಲಿ ಇರುವ ಪ್ರತಿಭಾವಂತರು ಯಾರು ಎಂದು ಕೇಳಿತ್ತು. ಆಗ ರವಿಶಾಸ್ತ್ರಿ ತಮ್ಮ ಅಭಿಪ್ರಾಯವನ್ನು ಮುಕ್ತವಾಗಿ ಹಂಚಿಕೊಳ್ಳಬಹುದಿತ್ತು. ನಾಯಕ ವಿರಾಟ್‌ ಕೊಯ್ಲಿಗೂ ಈ ಬಗ್ಗೆ ಹೇಳಬಹುದಿತ್ತು ತಂಡದ ಆಯ್ಕೆ ವಿಷಯದಲ್ಲಿ ಸಮಿತಿಯು ಬೇರೆಯದ್ದೆ ನಿಲುವನ್ನು ಹೊಂದಿರಬಹುದು. ಆದರೆ, ಕೋಚ್ ಮತ್ತು ನಾಯಕನ ಅಭಿಪ್ರಾಯ ಇದಕ್ಕೆ ಭಿನ್ನವಾಗಿದ್ದರೆ ಮತ್ತು ಅದು ಸಮರ್ಥನೀಯವಾಗಿದ್ದರೆ ಅದನ್ನು ಪರಿಗಣಿಸಬೇಕಾಗುತ್ತದೆ. ನಾಲ್ಕು ವರ್ಷದಿಂದ ರವಿಶಾಸ್ತ್ರಿ ಬಗ್ಗೆ ಸಮಿತಿಗೆ ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ. ಅವರು ಉತ್ತಮ ಕೋಚ್‌ ಆಗಿದ್ದರು ಎಂದು ಸರನ್‌ದೀಪ್‌ ಸಿಂಗ್‌ ಹೇಳಿದ್ದಾರೆ.
ಟಿ-20 ಕ್ರಿಕೆಟ್‌ ವಿಶ್ವಕಪ್‌ ಬಳಿಕ ರವಿಶಾಸ್ತ್ರಿ ಟೀಮ್ ಇಂಡಿಯಾ ಕೋಚ್‌ ಸ್ಥಾನದಿಂದ ಕೆಳಗಿಳಿದಿದ್ದಾರೆ. ಈಗ ಆ ಹುದ್ದೆಗೆ ಕನ್ನಡಿಗ ಮತ್ತು ದೇಶಿಯ ಹಾಗೂ ಅಂತರಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮಹತ್ತರ ಸಾಧನೆಗಳನ್ನು ಮಾಡಿರುವ ರಾಹುಲ್‌ ಡ್ರಾವಿಡ್‌ ಬಂದಿದ್ದಾರೆ.

Former Selector Reacts To Ravi Shastri’s Comments About India’s 2019 World Cup Squad Selection

ಇದನ್ನು ಓದಿ: ಏಕದಿನ ಕ್ರಿಕೆಟ್‌: ಟೀಂ ಇಂಡಿಯಾ ನಾಯಕತ್ವ ಬಿಟ್ಟುಕೊಡಲು ನಿರಾಕರಿಸಿದ್ದರೇ ಕಿಂಗ್ ಕೊಹ್ಲಿ?

ಇದನ್ನೂ ಓದಿ: ವಿಶ್ವಕಪ್‌ನಿಂದ ಟೀಂ ಇಂಡಿಯಾ ಔಟ್: ನಿರ್ಗಮಿತ ಕೋಚ್ ರವಿ ಶಾಸ್ತ್ರಿ ಕೊಟ್ಟ ಕಾರಣಗಳೇನು?

Tags: CrickerRavi ShastriTeam India Selection
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In