• Home
  • About Us
  • Contact Us
  • Terms of Use
  • Privacy Policy
Friday, September 25, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

Forest Rights Act: ಅರಣ್ಯಹಕ್ಕು ಕಾಯಿದೆಯಲ್ಲಿ ತಿದ್ದುಪಡಿ ಮಾಡುವಂತೆ ಸಂಸದ ಬಿ.ವೈ.ರಾಘವೇಂದ್ರ ಮನವಿ.

Shri News Desk by Shri News Desk
Dec 15, 2021, 10:03 am IST
in ರಾಷ್ಟ್ರೀಯ
Share on FacebookShare on TwitterTelegram

ದೆಹಲಿ: ಅರಣ್ಯಹಕ್ಕು ಕಾಯಿದೆಅಡಿಯಲ್ಲಿ ಭೂಮಿ ಮಂಜೂರು ಮಾಡಲು ಕಾಯಿದೆಗೆ ಸೂಕ್ತ ತಿದ್ದುಪಡಿ ಮಾಡುವಂತೆ ಸಂಸದ ಬಿ.ವೈ.ರಾಘವೇಂದ್ರ ಮನವಿ ಮಾಡಿದ್ದಾರೆ.

ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.50ಕ್ಕಿಂತ ಹೆಚ್ಚು ಭೂಮಿ ಅರಣ್ಯದಿಂದ ಕೂಡಿದೆ. ಪಶ್ಚಿು ಘಟ್ಟಗಳ ಪ್ರಮುಖ ಪ್ರದೇಶ ನನ್ನ ಕ್ಷೇತ್ರದಲ್ಲಿ ಬರುತ್ತದೆ. ಸಾವಿರಕ್ಕೂ ಹೆಚ್ಚು ಹಳ್ಳಿಗಳು ಮತ್ತು ಕುಗ್ರಾಮಗಳು ಕಾಡಿನಲ್ಲಿ ಅಥವಾ ಕಾಡಿನ ಅಂಚಿನಲ್ಲಿವೆ. ಅರಣ್ಯ ವಾಸಿಗರು ತಮ್ಮ ಜೀವನೋಪಾಯಕ್ಕಾಗಿ ಮುಖ್ಯವಾಗಿ ಅರಣ್ಯವನ್ನು ಅವಲಂಬಿಸಿದ್ದಾರೆ. ಇವರುಗಳಿಗೆ ಹಕ್ಕುಪತ್ರ ಕೊಡಲು ಕಾಯಿದೆ ತಿದ್ದುಪಡಿ ಅಗತ್ಯವಿದೆ ಎಂದರು.

ಆದ್ದರಿಂದ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವರು ಇದನ್ನು ಪರಿಶೀಲಿಸಲು ಮತ್ತು ಇತರ ಸಾಂಪ್ರದಾಯಿಕ ಅರಣ್ಯವಾಸಿಗಳಿಗೆ ಅವರು ಅರ್ಜಿ ಸಲ್ಲಿಸಿದ ದಿನಾಂಕದ ಪೂರ್ವದಲ್ಲಿ 25 ವರ್ಷಗಳಿಂದ (ಒಂದು ತಲೆಮಾರು) ವಾಸಿಸುತ್ತಿರುವುದನ್ನು ಪರಿಗಣಿಸಿ ಅವರಿಗೆ ಅರಣ್ಯ ಹಕ್ಕು ಕಾಯಿದೆಅಡಿಯಲ್ಲಿ ಭೂಮಿ ಮಂಜೂರು ಮಾಡಲು ಕಾಯಿದೆಗೆ ಸೂಕ್ತ ತಿದ್ದುಪಡಿಯನ್ನು ತರಲು ಮನವಿ ಮಾಡಿದರು.

Amendment in The Forest Rights Act

Tags: Amendment in The Forest Rights ActTOP NEWSತೊಪ
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In