• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಮೂರು ವರ್ಷದಲ್ಲಿ 8 ಲಕ್ಷ ಕೋಟಿ ರೂಪಾಯಿ ಇಂಧನ ತೆರಿಗೆ ಸಂಗ್ರಹ

ಕಳೆದ ಮೂರು ವರ್ಷಗಳಿಂದ ಇಂಧನ ಮೇಲಿನ ಅಬಕಾರಿ ತೆರಿಗೆಯಾಗಿ 8 ಲಕ್ಷ ಕೋಟಿ ರೂಪಾಯಿ ಸಂಗ್ರಹವಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ರಾಜ್ಯಸಭೆಗೆ ಮಾಹಿತಿ ನೀಡಿದ್ದಾರೆ.

Shri News Desk by Shri News Desk
Dec 15, 2021, 10:56 am IST
in ರಾಷ್ಟ್ರೀಯ, ವಾಣಿಜ್ಯ
ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ನವದೆಹಲಿ:  ಕಳೆದ ಮೂರು ಆರ್ಥಿಕ ವರ್ಷದಲ್ಲಿ ಎಂಟು ಲಕ್ಷ ಕೋಟಿ ರೂಪಾಯಿ ಇಂಧನದ ಮೇಲಿನ ಅಬಕಾರಿ ತೆರಿಗೆ ಸಂಗ್ರಹವಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ರಾಜ್ಯಸಭೆಗೆ ಮಂಗಳವಾರ ನೀಡಿರುವ ಲಿಖಿತ ಉತ್ತರದಲ್ಲಿ ಹೇಳಿದ್ದಾರೆ.

2018-19ರಲ್ಲಿ 2,10,282  ಕೋಟಿ ರೂಪಾಯಿ, 2019-20ರಲ್ಲಿ 2,19,750 ಕೋಟಿ ರೂಪಾಯಿ, 2020-21ರಲ್ಲಿ 3,71,908 ತೆರಿಗೆ ಆಕರವಾಗಿದೆ  ಎಂದಿದ್ದಾರೆ.

2018ರ ಅಕ್ಟೋಬರ್‌ 5ರಿಂದ ಪ್ರತಿ ಲೀಟರ್ ಪೆಟ್ರೋಲ್‌ ಮೇಲೆ 19.48 ರೂಪಾಯಿ ಮತ್ತು ಡೀಸೆಲ್‌ ಮೇಲೆ 15.33 ರೂಪಾಯಿ ಅಬಕಾರಿ ಸುಂಕ ಇತ್ತು.  2019ರ ಜುಲೈ 6ರಂದು ಪೆಟ್ರೋಲ್ ಮೇಲಿನ ತೆರಿಗೆ 17.98 ರೂಪಾಯಿಗೆ ಮತ್ತು ಡೀಸೆಲ್‌ ಮೇಲಿನ ಸುಂಕ 13.83 ರೂಪಾಯಿಗೆ ಇಳಿಕೆ ಆಗಿತ್ತು.  2021ರ ಫೆಬ್ರುವರಿ 2ರಂದು ಪೆಟ್ರೋಲ್‌  ಮತ್ತು ಡೀಸೆಲ್‌ ಮೇಲಿನ ಸುಂಕ 31.83 ರೂಪಾಯಿ ಮತ್ತು 31.83 ರೂಪಾಯಿಯ ಗರಿಷ್ಠ ಮಟ್ಟಕ್ಕೆ ತಲುಪಿತ್ತು. 2021ರ ನವೆಂಬರ್‌ 4ಕ್ಕೆ ಅಂದರೆ ದೀಪಾವಳಿ ಹಬ್ಬದ ವೇಳೆಯಲ್ಲಿ ಡೀಸೆಲ್‌ ಮೇಲಿನ ಸುಂಕವನ್ನು 10 ರೂಪಾಯಿ ಮತ್ತು ಪೆಟ್ರೋಲ್‌ ಮೇಲಿನ ತೆರಿಗೆಯನ್ನು 5 ರೂಪಾಯಿ ತಗ್ಗಿಸಲಾಯಿತು. ಇದರಿಂದ ಪೆಟ್ರೋಲ್‌ ಮೇಲಿನ ಅಬಕಾರಿ ಸುಂಕ 27.90 ರೂಪಾಯಿಗೆ ಪರಿಷ್ಕೃತವಾಯಿತು. ಡೀಸೆಲ್‌ಮೇಲಿನ ಕರ 21.80 ರೂಪಾಯಿಗೆ ಇಳಿಕೆ ಆಯಿತು. ಇದಲ್ಲದೆ ಅನೇಕ ರಾಜ್ಯಗಳು ಉಭಯ ತೈಲಗಳ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು ತಗ್ಗಿಸಿವೆ ಎಂದು ವಿವರಿಸಿದ್ದಾರೆ.

Government Earned ₹ 8 Lakh Crore From Taxes On Fuels In Last 3 Years

ಇದನ್ನು ಓದಿ: ಮತ್ತಷ್ಟು ಅಗ್ಗವಾಗಲಿದೆ ಪೆಟ್ರೋಲ್, ಡೀಸೆಲ್ ದರ: ಕಾರಣವೇನು?

ಇದನ್ನೂ ಓದಿ: ತೈಲದ ಮೇಲಿನ ಅಬಕಾರಿ ಸುಂಕ ಕಡಿತವು ಅತ್ಯಂತ ಸೂಕ್ಷ್ಮ ನಿರ್ಧಾರ: ಅಮಿತ್‌ ಶಾ

Tags: ParliamentTax on Fuel
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: 40ನೇ ವಯಸ್ಸಿಗೆ ನಿವೃತ್ತಿ ಬೇಕಾ..? ಅಂದ್ರೆ ಈ ರೂಲ್ಸ್ ಫಾಲೋ ಮಾಡಿ..

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In