• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಂತರಾಷ್ಟ್ರೀಯ

ಜನವರಿ 18ರಿಂದ ಕೋವಿಡ್‌ ನಿಯಮ ಕಟ್ಟುನಿಟ್ಟೆಂದ ಗೂಗಲ್‌

ಗೂಗಲ್‌ನ ಮಾತೃಸಂಸ್ಥೆ ಆಲ್ಫಾಬೆಟ್‌ ಇಂಕ್‌ ತನ್ನ ಉದ್ಯೋಗಿಗಳಿಗೆ ಜನವರಿ 18ರಿಂದ ಕೋವಿಡ್‌-19 ನಿಯಮ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚಿಸಿದೆ.

Shri News Desk by Shri News Desk
Dec 15, 2021, 12:12 pm IST
in ಅಂತರಾಷ್ಟ್ರೀಯ, ಆರೋಗ್ಯ
ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ನವದೆಹಲಿ: ಗೂಗಲ್‌ನ ಮಾತೃ ಸಂಸ್ಥೆಯಾದ ಆಲ್ಫಾಬೆಟ್‌ ಇಂಕ್‌ ಜನವರಿ 18ರಿಂದು ಕೊರೊನಾ ಸಾಂಕ್ರಾಮಿಕದ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಿದೆ. ಇಲ್ಲದಿದ್ದರೆ ವೇತನ ತಡೆ ಹಿಡಿಯುವ ಅಥವಾ ಅಶಿಸ್ತು ಮಿತಿಮೀರಿದರೆ ಕೆಲಸದಿಂದಲೇ ತೆಗೆದುಹಾಕುವ ಎಚ್ಚರಿಕೆ ನೀಡಿದೆ ಎಂದು ಮೂಲಗಳನ್ನು ಆಧರಿಸಿ ಸಿಎನ್‌ಬಿಸಿ ವರದಿ ಮಾಡಿದೆ.

ಡಿಸೆಂಬರ್‌ 3ರೊಳಗೆ ಉದ್ಯೋಗಿಗಳಿಗೆ ಲಸಿಕೆ ಪಡೆದುಕೊಂಡ ಬಗ್ಗೆ ಮಾಹಿತಿ ನೀಡುವಂತೆ ಮತ್ತು ತತ್ಸಂಬಂಧದ ದಾಖಲೆಯನ್ನು ಅಪ್‌ಲೋಡ್‌ ಮಾಡುವಂತೆ ಗೂಗಲ್‌ ಮೆಮೊ ನೀಡಿತ್ತು. ಲಸಿಕೆ ಪ್ರಕ್ರಿಯೆ ಪೂರ್ಣ ಆಗದವರು ವೈದ್ಯಕೀಯ ಇಲ್ಲವೆ, ಧಾರ್ಮಿಕ ಕಾರಣದಡಿ ವಿನಾಯಿತಿಗೆ ಕೋರಿಕೆ ಸಲ್ಲಿಸಬೇಕೆಂದು ಸೂಚಿಸಿತ್ತು. ಈ ದಾಖಲೆಗಳನ್ನು ಅಪ್‌ಲೋಡ್‌ ಮಾಡದ ಸಿಬ್ಬಂದಿಯನ್ನು ವೈಯಕ್ತಿಕವಾಗಿ ಸಂಪರ್ಕಸಿಸುತ್ತಿರುವ ಕಂಪನಿಯ ಮಾನವ ಸಂಪನ್ಮೂಲ ವಿಭಾಗ, ಲಸಿಕೆ ಪಡೆಯದಿರುವುದಕ್ಕೆ ಕಾರಣ ಏನು? ಯಾವ ಕಾರಣಕ್ಕೆ ವಿನಾಯಿತಿಯ ಕೋರಿಕೆಯು ತರಿಸ್ಕೃತವಾಯಿತು ಎಂದು ಪ್ರಶ್ನಿಸುತ್ತಿದೆ. ಜತೆಗೆ ಎಲ್ಲ ಉದ್ಯೋಗಿಗಳು ಜನವರಿ 18ರೊಳಗೆ ಕೋವಿಡ್‌-19 ನಿಯಮವನ್ನು ಪರಿಪಾಲನೆ ಮಾಡುವಂತೆ ಖಡಕ್‌ ಎಚ್ಚರಿಕೆಯನ್ನೂ ನೀಡಿದೆ.  ಇಲ್ಲದಿದ್ದರೆ ಒಂದು ತಿಂಗಳು ವೇತನ ಸಹಿತ ಆಡಳಿತಾತ್ಮಕ ರಜೆ ತದನಂತರ ವೇತನ ರಹಿತ ವೈಯಕ್ತಿಕ ರಜೆ ಕಡ್ಡಾಯ ಮಾಡಲಾಗುವುದು. ಇಷ್ಟಾದರೂ ನಿಯಮ ಅನುಸರಣೆ ಮಾಡದವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ ಎಂದು ಸಿಎನ್‌ಬಿಸಿ ವರದಿಯಲ್ಲಿ ತಿಳಿಸಿದೆ. ಈ ಬಗ್ಗೆ ಪ್ರತಿಕ್ರಿಯೆಗೆ ಗೂಗಲ್‌ನ ಅಧಿಕಾರಿಗಳು ಲಭ್ಯವಾಗಲಿಲ್ಲ ಎಂದೂ ಹೇಳಿದೆ.

ಓಮಿಕ್ರಾನ್‌ ಪ್ರಭೇದ ಸೋಂಕು ಆವರಿಸಿದ ಕಾರಣ ಉದ್ಯೋಗಿಗಳನ್ನು ಮನೆಯಲ್ಲೇ ಕೆಲಸ ಮುಂದುವರಿಸುವಂತೆ ಗೂಗಲ್‌ ಸದ್ಯ ಸೂಚಿಸಿದೆ.  ಈ ಮೊದಲು ಜನವರಿ 10ರಿಂದ ವಾರಕ್ಕೆ ಮೂರು ದಿನ ಕಚೇರಿಗೆ ಬರುವಂತೆ ಗೂಗಲ್‌ ಸೂಚಿಸಿತ್ತು.

Google Staff Gets January 18 Deadline To Comply With Vaccine Rules

ಇದನ್ನು ಓದಿ: ಕೋವಿಡ್‌ನಿಂದ ಮೃತಪಟ್ಟ ಎಲ್ಲರ ವಾರಸುದಾರರಿಗೂ 5 ಲಕ್ಷ ನೀಡಿಕೆ ಕಡ್ಡಾಯವಾಗಿ ನೀಡಿ: ಸಿದ್ದರಾಮಯ್ಯ ಆಗ್ರಹ

ಇದನ್ನೂ ಓದಿ: ಕೊರೊನಾ ಆಯ್ತು, ಅಮೆರಿಕದಲ್ಲೀಗ ಸ್ಯಾಲ್ಮೊನೆಲ್ಲಾ ಸೋಂಕು ಹಾವಳಿ: ಏನಿದು?

Tags: corona omicron variantCovid Rules Google
ShareSendTweetShare
Join us on:

Related Posts

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In