• Home
  • About Us
  • Contact Us
  • Terms of Use
  • Privacy Policy
Wednesday, September 30, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

Legal battle: ವಿಧಾನಪರಿಷತ್ ಚುನಾವಣೆ ಫಲಿತಾಂಶದ ವಿರುದ್ಧ ಕಾನೂನುಹೋರಾಟ

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಅಂಶುಮಂತ್

Shri News Desk by Shri News Desk
Dec 16, 2021, 09:48 am IST
in ಚಿಕ್ಕಮಗಳೂರು, ರಾಜಕೀಯ
Share on FacebookShare on TwitterTelegram

ಚಿಕ್ಕಮಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ಮುಕ್ತ ಮತದಾನ ನಡೆದಿಲ್ಲ.ಕೆಲವು ಉಲ್ಲಂಘನೆ ಪ್ರಕರಣಗಳ ವಿರುದ್ಧ ದೂರು ನೀಡಿದ್ದರೂ ಕ್ರಮಕೈಗೊಂಡಿಲ್ಲಹೀಗಾಗಿ ಫಲಿತಾಂಶದ ವಿರುದ್ಧ ಕಾನೂನುಹೋರಾಟದ ಚಿಂತನೆ ಇದೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಅಂಶುಮಂತ್ ಹೇಳಿದರು.

ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಪ್ರಜಾತಂತ್ರ ವ್ಯವಸ್ಥೆ ವಿರುದ್ಧವಾಗಿ ಇಲ್ಲಿ ಚುನಾವಣೆ ನಡೆಸಿದ್ದಾರೆ.ಅಂತವರ ವಿರುದ್ಧ ಜಿಲ್ಲಾಕಾರಿಗೆ ದೂರು ನೀಡಿದ್ದರೂ ಪ್ರಯೋಜನ ಆಗಿಲ್ಲ.ತಾಲೂಕಿನ ಹುಯ್ಯಗೆರೆ ಬೂತ್ ಸಂಖ್ಯೆ ೭ ರಲ್ಲಿ ನಕಲಿ ಬ್ಯಾಲೆಟ್ ಪತ್ತೆಯಾಗಿದೆ.ಕಡೂರು ತಾಲೂಕು ಹುಳಿಗೆರೆ ಬೂತ್‌ನಲ್ಲಿ ನಕಲಿ ಬ್ಯಾಲೆಟ್ ಬಂದಿದೆ. ಆಡಳಿತ ಪಕ್ಷದವರು ಮತದಾರರನ್ನು ಕೂಡಿಡುವ ಕೆಲಸ ಮಾಡಿದ್ದಾರೆ. ಮುಕ್ತ ಮತದಾನಕ್ಕೆ ಅವಕಾಶ ನೀಡಿಲ್ಲ. ಹೀಗಾಗಿ ಕಾನೂನು ಹೋರಾಟಕ್ಕೆ ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಎ.ವಿ.ಗಾಯತ್ರಿಶಾಂತೇಗೌಡ ಅವರು ಪ್ರತಿರ್ಸ್ಪಗೆ ಪೈಪೋಟಿ ನೀಡಿದ್ದಾರೆ. ಗ್ರಾಮಪಂಚಾಯಿತಿ, ಪುರಸಭೆ, ಪಟ್ಟಣ ಪಂಚಾಯಿತಿ ಸದಸ್ಯರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ನಮ್ಮ ಅಭ್ಯರ್ಥಿಗೆ ಮತ ನೀಡಿದ್ದಾರೆ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಅದೇರೀತಿ ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸಮಾಡಿದ್ದು ಸಿಪಿಐ, ಬಿಎಸ್ಪಿ, ಜೆಡಿಎಸ್ ಕೂಡ ಬೆಂಬಲಿಸಿವೆ ಅವರಿಗೂ ಅಭಿನಂದನೆ ಸಲ್ಲಿಸುವೆ ಎಂದರು.

ವಿಧಾನಪರಿಷತ್ತಿನಲ್ಲಿ ನಮ್ಮ ಅಭ್ಯರ್ಥಿಗೆ ಅತಿ ಹೆಚ್ಚು ಮತ ಬಂದಿರವುದು ಮುಂದಿನ ನಗರಸಭೆ ಚುನಾವಣೆಗೆ ಮತ್ತಷ್ಟು ಬಲ ಹೆಚ್ಚಿಸಿದೆ. ನಗರಸಭೆಯಲ್ಲಿ ಬಿಜೆಪಿ ಆಡಳಿತವಿದ್ದಾಗ ಭ್ರಷ್ಟ ವ್ಯವಸ್ಥೆ ಇತ್ತು.ಸಂಚಾರ ಅವ್ಯವಸ್ಥೆ, ಗುಂಡಿಮಯ ರಸ್ತೆ ಒಟ್ಟಾರೆ ನಗರದಲ್ಲಿ ಕಲುಷಿತ ವಾತಾವರಣ ಇದೆ. ಬಿಜೆಪಿ ಆಡಳಿತಕ್ಕೆ ಜನ ಬೇಸತ್ತಿದ್ದು ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮುಖಂಡರಾದ ಶಿವಾನಂದಸ್ವಾಮಿ, ಹಿರೇಮಗಳೂರು ಪುಟ್ಟಸ್ವಾಮಿ ಗೋಷ್ಠಿಯಲ್ಲಿದ್ದರು.

Legal battle

Tags: Legal battle
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In