• Home
  • About Us
  • Contact Us
  • Terms of Use
  • Privacy Policy
Monday, August 4, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

ವಿಜಯ ದಿವಸ: ಬಹುಭಾಷಾ ಸ್ವದೇಶಿ ಮೈಕ್ರೋ ಬ್ಲಾಗಿಂಗ್ ತಾಣ ಕೂನಲ್ಲಿ ಗಣ್ಯರ ಸ್ಮರಣೆ

ವಿಜಯ್ ದಿವಸ್, ಬಾಂಗ್ಲಾದೇಶದ ವಿಮೋಚನೆಗೆ ಕಾರಣವಾದ 1971 ರ ಯುದ್ಧದಲ್ಲಿ ಭಾರತವು ಪಾಕಿಸ್ತಾನವನ್ನು ನಿರ್ಣಾಯಕವಾಗಿ ಸೋಲಿಸಿದ ಐತಿಹಾಸಿಕ ದಿನವಾಗಿದೆ.

Shri News Desk by Shri News Desk
Dec 16, 2021, 11:47 am IST
in ರಾಜ್ಯ
Vijay Diwas

ವಿಜಯ ದಿವಸ

Share on FacebookShare on TwitterTelegram

ಭಾರತೀಯ ಸೇನೆ ಪಾಕಿಸ್ತಾನದಿಂದ ಬಾಂಗ್ಲಾದೇಶಕ್ಕೆ ಸ್ವಾತಂತ್ರ್ಯ ಒದಗಿಸಿಕೊಟ್ಟ ದಿನವಿಂದು. ಭಾರತದಾದ್ಯಂತ ವಿಜಯ ದಿವಸವೆಂದು ಆಚರಿಸಲಾಗುವ ಈ ದಿನದಂದು ಹಲವು ಗಣ್ಯರು ಸೈನಿಕರ ಹೋರಾಟವನ್ನು ಸ್ಮರಿಸಿಕೊಂಡಿದ್ದಾರೆ.

ವಿಜಯ್ ದಿವಸ್, ಬಾಂಗ್ಲಾದೇಶದ ವಿಮೋಚನೆಗೆ ಕಾರಣವಾದ 1971 ರ ಯುದ್ಧದಲ್ಲಿ ಭಾರತವು ಪಾಕಿಸ್ತಾನವನ್ನು ನಿರ್ಣಾಯಕವಾಗಿ ಸೋಲಿಸಿದ ಐತಿಹಾಸಿಕ ದಿನವಾಗಿದೆ. ದೇಶಕ್ಕಾಗಿ ಹೋರಾಡಿದ ನಮ್ಮ ಧೀರ ಹೃದಯಗಳಿಗೆ ನಾನು ವಂದಿಸುತ್ತೇನೆ. ಬನ್ನಿ ಈ #SwarnimVijayVarsh ದಂದು ನಮ್ಮ ಧೀರರನ್ನು ಸ್ಮರಿಸೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Koo App

”Vijay Diwas is a historic day when India decisively defeated Pakistan in 1971 war, which led to the liberation of Bangladesh. I salute our brave hearts who fought for the Nation. Let’s commemorate our heroes on this #SwarnimVijayVarsh” : Chief Minister @bsbommai. #AmritMahotsav #VijayDiwas2021

View attached media content

– CM of Karnataka (@CMOKarnataka) 16 Dec 2021

ಬಾಂಗ್ಲಾದೇಶಕ್ಕೆ ಸ್ವಾತಂತ್ರ್ಯ ನೀಡಿ ಅಲ್ಲಿನ ಜನರಿಗೆ ನೆಮ್ಮದಿಯ ಬದುಕು ಕಲ್ಪಿಸಿದ #VijayDiwas ರಂದು ಭಾರತೀಯ ಯೋಧರ ಶೌರ್ಯ, ತ್ಯಾಗ, ಸಮರ್ಪಣೆಗೆ ಗೌರವದ ಪ್ರಣಾಮಗಳನ್ನು ಸಲ್ಲಿಸೋಣ. ಪಾಕಿಸ್ತಾನಕ್ಕೆ ಪಾಠ ಕಲಿಸಿ ಭಾರತದ ಶಕ್ತಿ ತೋರಿದ ಯೋಧರ ಸಾಹಸ, ರಾಷ್ಟ್ರಪ್ರೇಮ ಸ್ಮರಣಾರ್ಹವಾಗಿದೆ ಎಂದುಗೃಹ ಸಚಿವ ಆರಗ ಜ್ಞಾನೇಂದ್ರ ಕೂ ಮಾಡಿದ್ದಾರೆ.

Koo App

ಬಾಂಗ್ಲಾದೇಶಕ್ಕೆ ಸ್ವಾತಂತ್ರ್ಯ ನೀಡಿ ಅಲ್ಲಿನ ಜನರಿಗೆ ನೆಮ್ಮದಿಯ ಬದುಕು ಕಲ್ಪಿಸಿದ #VijayDiwas ರಂದು ಭಾರತೀಯ ಯೋಧರ ಶೌರ್ಯ, ತ್ಯಾಗ, ಸಮರ್ಪಣೆಗೆ ಗೌರವದ ಪ್ರಣಾಮಗಳನ್ನು ಸಲ್ಲಿಸೋಣ. ಪಾಕಿಸ್ತಾನಕ್ಕೆ ಪಾಠ ಕಲಿಸಿ ಭಾರತದ ಶಕ್ತಿ ತೋರಿದ ಯೋಧರ ಸಾಹಸ, ರಾಷ್ಟ್ರಪ್ರೇಮ ಸ್ಮರಣಾರ್ಹವಾಗಿದೆ. #SwarnimVijayParv

View attached media content

– Araga Jnanendra (@aragajnanendra) 16 Dec 2021

ಮಾಜಿ ಪ್ರಧಾನಿ, ಉಕ್ಕಿನ ಮಹಿಳೆ ಶ್ತೀಮತಿ ಇಂದಿರಾ ಗಾಂಧಿ ಅವರ ದಿಟ್ಟ, ಚಾಣಾಕ್ಷ ನಿರ್ಧಾರಗಳಿಂದ ಪಾಕಿಸ್ತಾನವನ್ನು ಬಗ್ಗು ಬಡಿದು, ಪೂರ್ವ ಪಾಕಿಸ್ತಾನವನ್ನು ಅದರ ಕಪಿಮುಷ್ಠಿಯಿಂದ ವಿಮುಕ್ತಿಗೊಳಿಸಿ ’ಬಾಂಗ್ಲಾದೇಶ’ ಉದಯಕ್ಕೆ ಕಾರಣವಾದ, ಐತಿಹಾಸಿಕ ’ವಿಜಯ ದಿನ’ದಂದು ಭಾರತೀಯ ಸೈನ್ಯದ ಅಪ್ರತಿಮ ಶೌರ್ಯ, ಸಾಹಸ, ಬಲಿದಾನವನ್ನು ಸ್ಮರಿಸುತ್ತೇವೆ ಎಂದು  ಐಎನ್ ಸಿ ಕರ್ನಾಟಕ ಕೂ ಮಾಡಿದೆ.

Koo App

ಮಾಜಿ ಪ್ರಧಾನಿ, ಉಕ್ಕಿನ ಮಹಿಳೆ ಶ್ತೀಮತಿ ಇಂದಿರಾ ಗಾಂಧಿ ಅವರ ದಿಟ್ಟ, ಚಾಣಾಕ್ಷ ನಿರ್ಧಾರಗಳಿಂದ ಪಾಕಿಸ್ತಾನವನ್ನು ಬಗ್ಗು ಬಡಿದು, ಪೂರ್ವ ಪಾಕಿಸ್ತಾನವನ್ನು ಅದರ ಕಪಿಮುಷ್ಠಿಯಿಂದ ವಿಮುಕ್ತಿಗೊಳಿಸಿ ’ಬಾಂಗ್ಲಾದೇಶ’ ಉದಯಕ್ಕೆ ಕಾರಣವಾದ, ಐತಿಹಾಸಿಕ ’ವಿಜಯ ದಿನ’ದಂದು ಭಾರತೀಯ ಸೈನ್ಯದ ಅಪ್ರತಿಮ ಶೌರ್ಯ, ಸಾಹಸ, ಬಲಿದಾನವನ್ನು ಸ್ಮರಿಸುತ್ತೇವೆ.

View attached media content

– ಕರ್ನಾಟಕ ಕಾಂಗ್ರೆಸ್ (@inckarnataka) 16 Dec 2021

”You surrender or we wipe you out”- Field Marshal Sam Manekshaw to Pakistan on 13th December 1971. ಬಾಂಗ್ಲಾದೇಶದ ವಿಮೋಚನೆ ಯುದ್ಧದ ಸಂದರ್ಭದಲ್ಲಿ ವೀರ ಸೇನಾಧಿಕಾರಿ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಅವರ ದಿಟ್ಟ ನಾಯಕತ್ವದ ಪರಿಣಾಮ, 93,000 ಪಾಕ್ ಸೈನಿಕರು ಭಾರತಕ್ಕೆ ಶರಣಾಗಿದ್ದರು.  Commemorating #SwarnimVijayVarsh ಎಂದು ಸಚಿವ ಕೆ. ಸುಧಾಕರ್ ಕೂ ಮಾಡಿದ್ದಾರೆ.

Koo App

”You surrender or we wipe you out”- Field Marshal Sam Manekshaw to Pakistan on 13th December 1971. ಬಾಂಗ್ಲಾದೇಶದ ವಿಮೋಚನೆ ಯುದ್ಧದ ಸಂದರ್ಭದಲ್ಲಿ ವೀರ ಸೇನಾಧಿಕಾರಿ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಅವರ ದಿಟ್ಟ ನಾಯಕತ್ವದ ಪರಿಣಾಮ, 93,000 ಪಾಕ್ ಸೈನಿಕರು ಭಾರತಕ್ಕೆ ಶರಣಾಗಿದ್ದರು. Commemorating #SwarnimVijayVarsh

View attached media content

– Dr. Sudhakar K (@drsudhakark.official) 16 Dec 2021

\

ಇದನ್ನೂ ಓದಿ: ಜನವರಿ 18ರಿಂದ ಕೋವಿಡ್‌ ನಿಯಮ ಕಟ್ಟುನಿಟ್ಟೆಂದ ಗೂಗಲ್‌

(Vijay Diwas celebration in Koo App by karnataka CM Basavaraj Bommai and many more)

Tags: KooSocial MediaTOP NEWSVijay Diwas
ShareSendTweetShare
Join us on:

Related Posts

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Uttar Pradesh News: ತಾಳಿ ಕಟ್ಟುವಾಗ ವರನ ಎಡವಟ್ಟು, ಮಂಟಪದಲ್ಲೇ ಮಾರಾಮಾರಿ ಶುರು

Vijayapura News: ಕ್ರೈಂಗಳಿಗೆ ಬ್ರೇಕ್ ಹಾಕಬೇಕಿರುವ ಪೋಲೀಸರಿಂದಲೇ ನಾಚಿಕೆಗೇಡಿನ ಕೆಲಸ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಇಂಥವರನ್ನು ಎಂದಿಗೂ ಮನೆಗೆ ಕರಿಯಬೇಡಿ ಎನ್ನುತ್ತಾರೆ ಚಾಣಕ್ಯರು..

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

ನಿಮ್ಮ ದೃಷ್ಟಿ ತೀಕ್ಷ್ಣವಾಗಿರಬೇಕು, ಕಣ್ಣು ಆರೋಗ್ಯವಾಗಿರಬೇಕು ಅಂದ್ರೆ ಈ ಟಿಪ್ಸ್ ಅನುಸರಿಸಿ

Beauty Tips: ಈ 6 ಸೌಂದರ್ಯ ಸಲಹೆ ಅನುಸರಿಸಿ, ನಿಮ್ಮ ಬ್ಯೂಟಿ ಹೆಚ್ಚಿಸಿ

Spiritual Story: ವಿಷ್ಣು ಮತ್ತು ಲಕ್ಷ್ಮೀ ಮಾರುವೇಷದಲ್ಲಿ ಭೂಲೋಕಕ್ಕೆ ಬಂದಾಗ ಏನಾಗಿತ್ತು..? ಸುಂದರ ಕಥೆ

Spiritual: 6 ಪುರಾಣ ಕಥೆಗಳು: ಗಂಗಾ ಸ್ನಾನ, ಭೃಗು ಋಷಿ ಶಾಪ, ಹನುಮನ ಗಧೆ ಹಲವು ವಿಷಯಗಳ ಬಗ್ಗೆ ಕಥೆ

ನೆನೆಸಿಟ್ಟ ಹೆಸರು ಕಾಳನ್ನು ಒಂದು ತಿಂಗಳು ಸೇವಿಸಿ ನೋಡಿ, ವಾವ್ ಅಂತಾ ನೀವೇ ಹೇಳ್ತೀರಾ..

Recipe: 10 ಬಗೆಯ ರುಚಿಯಾದ ಧಿಡೀರ್ ತಿಂಡಿಗಳ ರೆಸಿಪಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In