• Home
  • About Us
  • Contact Us
  • Terms of Use
  • Privacy Policy
Friday, September 25, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

Investigative journalism: ಭಾರತದಲ್ಲಿ ತನಿಖಾ ಪತ್ರಿಕೋದ್ಯಮ ಕಣ್ಮರೆಯಾಗುತ್ತಿದೆ

ಸುಪ್ರಿಂಕೋರ್ಟ್ ಸಿಜೆಐ ಎನ್‌.ವಿ ರಮಣ

Shri News Desk by Shri News Desk
Dec 17, 2021, 05:29 am IST
in ರಾಷ್ಟ್ರೀಯ
Share on FacebookShare on TwitterTelegram

ಹೊಸದಿಲ್ಲಿ: ತನಿಖಾ ಪತ್ರಿಕೋದ್ಯಮ ದೇಶದಲ್ಲಿ ಕಣ್ಮರೆಯಾಗುತ್ತಿದೆ, ಇತ್ತೀಚಿಗಿನ ವರ್ಷಗಳಲ್ಲಿ ಮಾಧ್ಯಮಗಳು ದೊಡ್ಡ ವಿಚಾರವನ್ನು ಬಯಲಿಗೆಳೆದಿಲ್ಲ ಎಂದು ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಹೇಳಿದ್ದಾರೆ.

ಪತ್ರಕರ್ತ ಸುಧಾಕರ್ ರೆಡ್ಡಿ ಉದುಮಲ ಅವರ ಕೃತಿ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಸಿಜೆಐ ರಮಣ, “ತನಿಖಾ ಪತ್ರಿಕೋದ್ಯಮ ಎಂಬ ಪರಿಕಲ್ಪನೆಯೇ ಮಾಧ್ಯಮ ವಲಯದಿಂದ ದೂರವಾಗುತ್ತಿದೆ. ಕನಿಷ್ಠ ಭಾರತದ ವಿಚಾರದಲ್ಲಿ ಇದು ನಿಜ. ಒಂದೆರಡು ವರದಿಗಳನ್ನು ಹೊರತುಪಡಿಸಿ ದೊಡ್ಡ ಹಗರಣಗಳನ್ನು ಬಯಲಿಗೆಳೆದ ಯಾವುದೇ ವರದಿ ಇತ್ತೀಚಿಗಿನ ವರ್ಷಗಳಲ್ಲಿ ನನಗೆ ನೆನಪಿಲ್ಲ. ನಮ್ಮ ಉದ್ಯಾನವನದಲ್ಲಿ ಎಲ್ಲವೂ ಸುಂದರವಾಗಿರುವಂತಿದೆ” ಎಂದು ಹೇಳಿದರು.

“ಪತ್ರಿಕೆಗಳಲ್ಲಿ ಯಾವುದಾದರೂ ದೊಡ್ಡ ಹಗರಣಗಳು ಬಯಲಿಗೆ ಬಂದಿವೆಯೇ ಎಂದು ನಾನು ಬೆಳೆಯುತ್ತಿರುವ ದಿನಗಳಲ್ಲಿ ಕಾತರದಿಂದ ಎದುರು ನೋಡುತ್ತಿದ್ದೆ,” ಎಂದರಲ್ಲದೆ ಆಗ “ಪತ್ರಿಕೆಗಳು ಯಾವತ್ತೂ ನಮ್ಮನ್ನು ನಿರಾಸೆಗೊಳಿಸುತ್ತಿರಲಿಲ್ಲ” ಎಂದರು.

“ಹಿಂದೆ ಪತ್ರಿಕೆಗಳು ಹಗರಣಗಳು ಹಾಗೂ ದುರ್ನಡತೆಗಳ ಕುರಿತಂತೆ ವರದಿಗಳನ್ನು ಮಾಡುತ್ತಿದ್ದವು ಹಾಗೂ ಇವುಗಳ ಪರಿಣಾಮ ಗಂಭೀರವಾಗಿರುತ್ತಿತ್ತು” ಎಂದು ಅವರು ಹೇಳಿದರು.

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಮಾತುಗಳನ್ನು ಉಲ್ಲೇಖಿಸಿದ ಜಸ್ಟಿಸ್ ರಮಣ, “ಪತ್ರಿಕೆಗಳನ್ನು ವಾಸ್ತವದ ಅಧ್ಯಯನಕ್ಕಾಗಿ ಓದಬೇಕು. ಸ್ವತಂತ್ರ ಚಿಂತನೆಯ ಅಭ್ಯಾಸವನ್ನು ನಶಿಸುವಂತೆ ಮಾಡಲು ಅವುಗಳಿಗೆ ಅನುಮತಿಸಬಾರದು” ಎಂದು ಹೇಳಿದರು. ಭಾರತದಲ್ಲಿ ಮಾಧ್ಯಮ ಸ್ವಾತಂತ್ರ್ಯ ಹತ್ತಿಕ್ಕುವ ಅನೇಕ ಘಟನೆಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಸಿಜೆಐ ರಮಣ ಅವರ ಮಾತುಗಳು ಮಹತ್ವ ಪಡೆದಿವೆ.

Investigative journalism is disappearing in India

Tags: Investigative journalismTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In