• Home
  • About Us
  • Contact Us
  • Terms of Use
  • Privacy Policy
Saturday, September 26, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

Parking ban: ದತ್ತಜಯಂತಿ: ನಗರದ ವಿವಿಧ ಕಡೆ ಸಂಚಾರ, ಪಾರ್ಕಿಂಗ್ ನಿಷೇಧ

Shri News Desk by Shri News Desk
Dec 17, 2021, 06:22 am IST
in ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು:   ಡಿಸೆಂಬರ್ ೧೭ ರಿಂದ ೧೯ ರವರೆಗೆ ನಡೆಯಲಿರುವ ದತ್ತಜಯಂತಿ ಕಾರ್ಯಕ್ರಮದ ಸಂಬಂಧ ಸಂಕೀರ್ತನಾ ಯಾತ್ರೆ ಹಾಗೂ ಶೋಭಾಯಾತ್ರೆ ಮೆರವಣಿಗೆ ನಡೆಯಲಿದ್ದು, ಮೆರವಣಿಗೆ ಮಾರ್ಗದಲ್ಲಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಹಾಗೂ ಮೆರವಣಿಗೆ ಸಾಗುವ ಸಂದರ್ಭದಲ್ಲಿ ಯಾವುದೇ ರೀತಿಯ ಅಡಚಣೆಗಳು ಉಂಟಾಗದಂತೆ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ರೀತಿಯ ವಾಹನ ನಿಲುಗಡೆ ಮತ್ತು ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಆದೇಶಿಸಿದ್ದಾರೆ.

ಡಿಸೆಂಬರ್ ೧೭ ರಂದು ಬೆಳಿಗ್ಗೆ ೬ ಗಂಟೆಯಿಂದ ಮಧ್ಯಾಹ್ನ ೨ ಗಂಟೆಯವರೆಗೆ (ವಾಹನಗಳ ನಿಲುಗಡೆಗೆ ಮಾತ್ರ ನಿಷೇಧ) ಕೆ.ಎಂ.ರಸ್ತೆ (ಬೋಳರಾಮೇಶ್ವರ ದೇವಸ್ಥಾನದಿಂದ ತೊಗರಿಹಂಕಲ್ ಸರ್ಕಲ್‌ವರೆಗೆ), ಐ.ಜಿ.ರಸ್ತೆ (ತೊಗರಿಹಂಕಲ್ ಸರ್ಕಲ್‌ನಿಂದ ಶೃಂಗಾರ್ ಸರ್ಕಲ್) ಮತ್ತು ರತ್ನಗಿರಿ ರಸ್ತೆ (ಶೃಂಗಾರ್ ಸರ್ಕಲ್‌ನಿಂದ ಕಾಮಧೇನು ಗಣಪತಿ ದೇವಸ್ಥಾನದ ವರೆಗೆ ವಾಹನಗಳ ಪಾರ್ಕಿಂಗ್ ನಿಷೇಧಿಸಲಾಗಿದೆ. ಹಳೇ ಜೈಲು ಕಾಂಪೌಂಡ್ ಮತ್ತು ಬೋಳರಾಮೇಶ್ವರ ದೇವಸ್ಥಾನದ ಆವರಣದಲ್ಲಿ ಬದಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

ಡಿಸೆಂಬರ್ ೧೮ ರಂದು ಬೆಳಿಗ್ಗೆ ೬ ಗಂಟೆಯಿಂದ ರಾತ್ರಿ ೮ ಗಂಟೆಯವರೆಗೆ ಕಾಮದೇನು ಗಣಪತಿ ದೇವಸ್ಥಾನದಿಂದ ಜಾಲಿಫ್ರೆಂಡ್ ಸರ್ಕಲ್, ಜಾಲಿ ಫ್ರೆಂಡ್ ಸರ್ಕಲ್ ನಿಂದ ಕೆ.ಇ.ಬಿ ಈದ್ಗಾ ವರೆಗಿನ ರಸ್ತೆ, ಬಸವನಹಳ್ಳಿ ಮುಖ್ಯ ರಸ್ತೆ (ಕೆ.ಇ.ಬಿ ಈದ್ಗಾ ದಿಂದ ಹನುಮಂತಪ್ಪ ವೃತ್ತದವರೆಗೆ), ಎಂ.ಜಿ.ರಸ್ತೆ (ಹನುಮಂತಪ್ಪ ವೃತ್ತದಿಂದ ಆಜಾದ್‌ಪಾರ್ಕ್‌ವರೆಗೆ) ಮತ್ತು ಆಜಾದ್ ಪಾರ್ಕ್ ಸುತ್ತ ಮುತ್ತ ವಾಹನಗಳ ನಿಲುಗಡೆ ಮತ್ತು ಸಂಚಾರ ನಿಷೇಧಿಸಲಾಗಿದೆ. ಹಳೇ ಜೈಲು ಕಾಂಪೌಂಡ್ ಮತ್ತು ಬೋಳರಾಮೇಶ್ವರ ದೇವಸ್ಥಾನದ ಆವರಣದಲ್ಲಿ ಬದಲಿ ಪಾರ್ಕಿಂಗ್‌ಗೆ ವ್ಯವಸ್ಥೆ ಮಾಡಲಾಗಿದೆ.

ಡಿಸೆಂಬರ್ ೧೮ ರಂದು ಮಧ್ಯಾಹ್ನ ೧ ಗಂಟೆಯಿಂದ ರಾತ್ರಿ ೮ ಗಂಟೆಯವರೆಗೆ ಕಾಮದೇನು ಗಣಪತಿ ದೇವಸ್ಥಾನದಿಂದ ಜಾಲಿಫ್ರೆಂಡ್ ಸರ್ಕಲ್, ಜಾಲಿ ಫ್ರೆಂಡ್ ಸರ್ಕಲ್ ನಿಂದ ಕೆ.ಇ.ಬಿ ಈದ್ಗಾ ವರೆಗಿನ ರಸ್ತೆ, ಬಸವನಹಳ್ಳಿ ಮುಖ್ಯ ರಸ್ತೆ (ಕೆ.ಇ.ಬಿ ಈದ್ಗಾ ದಿಂದ ಹನುಮಂತಪ್ಪ ವೃತ್ತದವರೆಗೆ), ಎಂ.ಜಿ.ರಸ್ತೆ (ಹನುಮಂತಪ್ಪ ವೃತ್ತದಿಂದ ಆಜಾದ್ ಪಾರ್ಕ್‌ವರೆಗೆ) ಮತ್ತು ಆಜಾದ್ ಪಾರ್ಕ್ ಸುತ್ತ ಮುತ್ತ ವಾಹನಗಳ ನಿಲುಗಡೆ ಮತ್ತು ಸಂಚಾರ ನಿಷೇಧಿಸಲಾಗಿದೆ. ಮಲ್ಲಂದೂರು ರಸ್ತೆ, ಮಾರ್ಕೆಟ್ ರಸ್ತೆ, ಹೊಸಮನೆ ರಸ್ತೆ (ಎಸ್.ಪಿ ಕಚೇರಿ ಮುಂಭಾಗದ ರಸ್ತೆ, ಜಿಲ್ಲಾ ಆಟದ ಮೈದಾನ ಹಿಂಭಾಗದ ರಸ್ತೆ) ಬದಲಿ ಪಾರ್ಕಿಂಗ್‌ಗೆ ವ್ಯವಸ್ಥೆ ಮಾಡಲಾಗಿದೆ.

Traffic, parking ban in different parts of the city

Tags: Parking banTOP NEWS
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In