• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಸಶಸ್ತ್ರ ಪಡೆಗಳ ಮುಖ್ಯಸ್ಥರ ಸಮಿತಿ ಅಧ್ಯಕ್ಷರಾಗಿ ನರವಾಣೆ

ನಿರೀಕ್ಷೆಯಂತೆ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಸಶಸ್ತ್ರ ಪಡೆಗಳ ಮುಖ್ಯಸ್ಥರ ಸಮಿತಿಯ ಅಧ್ಯಕ್ಷರಾಗಿ ಬುಧವಾರ ಆಯ್ಕೆಗೊಂಡಿದ್ದಾರೆ.

Shri News Desk by Shri News Desk
Dec 17, 2021, 11:01 am IST
in ರಾಷ್ಟ್ರೀಯ, ಸೇನೆ
Army chief Gen Naravane Takes Charge as Head of Chiefs of Staff Committee

ಜನರಲ್ ಎಂ.ಎಂ. ನರವಾಣೆ

Share on FacebookShare on TwitterTelegram

ಡಿಸೆಂಬರ್ 8ರಂದು ಹೆಲಿಕಾಪ್ಟರ್ ದುರಂತದಲ್ಲಿ ಮಡಿದ ಭದ್ರತಾ ಮುಖ್ಯಸ್ಥ ಬಿಪಿನ್ ರಾವತ್ ಅವರಿಂದ ತೆರವಾದ ಹುದ್ದೆಗೆ ನರವಾಣೆ ಅವರನ್ನು ನೇಮಕ ಮಾಡಲಾಗಿದೆ.

ನರವಾಣೆ ಮೂರು ಸಶಸ್ತ್ರ ಸೇನಾ ಮುಖ್ಯಸ್ಥರುಗಳ ಪೈಕಿ ಹಿರಿಯ ಅಧಿಕಾರಿಯಾಗಿದ್ದಾರೆ. ಹೀಗಾಗಿ, ಅವರಿಗೇ ಶ್ರೇಣಿಯ ಆಧಾರದ ಮೇಲೆ ಸಶಸ್ತ್ರ ಪಡೆಗಳ ಮುಖ್ಯಸ್ಥರ ಸಮಿತಿಯ ಅಧ್ಯಕ್ಷ ಹುದ್ದೆ ದೊರೆತಿದೆ ಎನ್ನಲಾಗಿದೆ.

ವಾಯು ನೆಲೆ ಮುಖ್ಯಸ್ಥರಾಗಿ ಮಾರ್ಷಲ್ ವಿ. ಆರ್. ಚೌಧರಿ ಹಾಗೂ ನೌಕಾ ನೆಲೆ ಮುಖ್ಯಸ್ಥರಾಗಿ ಆರ್. ಹರಿ ಕುಮಾರ್ ಅವರು ಕ್ರಮವಾಗಿ 2021ರ ಸೆಪ್ಟೆಂಬರ್ 30 ಮತ್ತು ನವೆಂಬರ್ 30 ರಂದು ತಮ್ಮ ಸ್ಥಾನವನ್ನು ಅಲಂಕರಿಸಿದ್ದರು.

ಡಿಸೆಂಬರ್ 14ರಂದು, ನರವಾಣೆ ಸಶಸ್ತ್ರ ಪಡೆಗಳ ಮುಖ್ಯಸ್ಥರ ಸಮಿತಿಯ ಅಧ್ಯಕ್ಷ ಹುದ್ದೆಯನ್ನು ಅಲಂಕರಿಸಿದ್ದಾರೆ.

ಸಶಸ್ತ್ರ ಪಡೆಗಳ ಮುಖ್ಯಸ್ಥರ ಸಮಿತಿಯ ಸದಸ್ಯರು ಮಂಗಳವಾರ, ಡಿಸೆಂಬರ್ 8ರಂದು ಹೆಲಿಕಾಪ್ಟರ್ ದುರಂತದಲ್ಲಿ ಮಡಿದ ಜನರಲ್ ರಾವತ್ ಮತ್ತು ಅವರ ಹೆಂಡತಿ ಮಧುಲಿಕ ಹಾಗೂ ಇತರೆ 11 ಸೇನಾ ಸಿಬ್ಬಂದಿಗೆ ಶ್ರದ್ಧಾಂಜಲಿ ಅರ್ಪಿಸಿದರು.

ಹೆಲಿಕಾಪ್ಟರ್ ಅವಘಡದಲ್ಲಿ ಗಾಯಾಳುವಾಗಿ ಬದುಕುಳಿದಿದ್ದ ಕ್ಯಾಪ್ಟನ್ ವರುಣ್ ಸಿಂಗ್ ಬುಧವಾರ ಬೆಂಗಳೂರಿನ ಮಿಲಿಟರಿ ಆಸ್ಪತ್ರೆಯಲ್ಲಿ ನಿಧನರಾದರು.

ಈ ಮಧ್ಯೆ, ಹುದ್ದೆ ಅಲಂಕರಿಸಿದ ಬೆನ್ನಲ್ಲೇ ಜನರಲ್ ನರವಾಣೆ ಸೌಧಿ ಭದ್ರತಾ ಮುಖ್ಯಸ್ಥರಾದ ಲೆಫ್ಟಿನೆಂಟ್ ಜನರಲ್ ಫಾದ್ ಬಿನ್ ಅಬ್ದುಲ್ಲಾ ಅಲ್ ಮುಟೈರ್ ಅವರೊಂದಿಗೆ ಉಭಯ ದೇಶಗಳ ರಕ್ಷಣೆಗೆ ಸಂಬಂಧಿಸಿದಂತೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.

Army chief Gen Naravane Takes Charge as Head of Chiefs of Staff Committee

ಇದನ್ನೂ ಓದಿ: Army Leader: ಸಾಧಕ, ಸುಧಾರಕ, ಸೇನಾ ನಾಯಕ: ಸಿಡಿಎಸ್ ಬಿಪಿನ್ ರಾವತ್ ಬದುಕು ಸಾಗಿಬಂದ ಹಾದಿ

Tags: ArmyTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In