• Home
  • About Us
  • Contact Us
  • Terms of Use
  • Privacy Policy
Sunday, June 28, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಸ್ವಚ್ಛತಾ ಅಭಿಯಾನ ನಡೆಸಿದ ನಗರಗಳ ಪಟ್ಟಿ ಸಿದ್ಧಪಡಿಸಲು ಪ್ರಧಾನಿ ನರೇಂದ್ರ ಮೋದಿ ಸೂಚನೆ

ಉತ್ತರ ಪ್ರದೇಶದ ವಾರಾಣಸಿಯಲ್ಲಿ ನಡೆದ ಅಖಿಲ ಭಾರತ ಮೇಯರ್​ಗಳ ಸಮ್ಮೇಳನದಲ್ಲಿ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್​ ಮೂಲಕ ಭಾಷಣ ಮಾಡಿದ್ದಾರೆ.

Shri News Desk by Shri News Desk
Dec 17, 2021, 08:32 pm IST
in ರಾಜಕೀಯ
Narendra Modi

ನರೇಂದ್ರ ಮೋದಿ

Share on FacebookShare on TwitterTelegram

ನವದೆಹಲಿ: ಸ್ವಚ್ಛತಾ ಅಭಿಯಾನದ ಬಗ್ಗೆ ಕಣ್ಣೆತ್ತಿಯೂ ನೋಡದ ಮತ್ತು ನಾಗರಿಕ ಸೌಕರ್ಯಗಳನ್ನು ಗಮನಿಸದ ನಗರಗಳ ಪಟ್ಟಿಯನ್ನು ಸಿದ್ಧಪಡಿಸುವಂತೆ ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯಕ್ಕೆ ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ. ಉತ್ತರ ಪ್ರದೇಶದ ವಾರಾಣಾಸಿಯಲ್ಲಿ ಶುಕ್ರವಾರ ನಡೆದ ಅಖಿಲ ಭಾರತ ಮೇಯರ್​ಗಳ ಸಮ್ಮೇಳನದಲ್ಲಿ ವಿಡಿಯೋ ಕಾನ್ಫರೆನ್ಸ್​ ಮೂಲಕ ಮಾತನಾಡಿದ ಅವರು, ಸ್ವಚ್ಛತೆಯನ್ನು ಸಾಧಿಸಿರುವಂತಹ ನಗರಗಳಿಗೆ ಪ್ರಶಸ್ತಿ ನೀಡುವ ಪರಿಪಾಠ ಇದೆ. ಇದೇ ರೀತಿ ಈ ಕಾರ್ಯದಲ್ಲಿ ಅನನ್ಯ ಸೇವೆ ಸಲ್ಲಿಸಿರುವವರನ್ನೂ ಗೌರವಿಸಬೇಕು ಎಂದು ವಸತಿ ಮತ್ತು ನಗರಾಭಿವೃದ್ಧಿ ಸಚಿವ ಹರದೀಪ್​ ಸಿಂಗ್​ ಪುರಿ ಅವರಿಗೆ ಸೂಚಿಸಿದ್ದಾರೆ.

ನದಿ ದಡದಲ್ಲಿರುವ ನಗರಗಳಲ್ಲಿ ಸ್ಥಳಿಯರನ್ನು ತೊಡಗಿಸಿಕೊಂಡು ಒಂದು ಪರ್ಯಂತ ನದಿ ಉತ್ಸವವನ್ನು ಆಚರಿಸುವಂತೆ ಮತ್ತು ನಗರದ ವೈಭವವನ್ನು ಸಾರಲು ಅದರ ಸಂಸ್ಥಾಪನಾ ದಿನವನ್ನೂ ಆಚರಿಸುವಂತೆ ಅವರು ಮೇಯರ್​ಗಳಿಗೆ ಸಲಹೆ ನೀಡಿದ್ದಾರೆ. ಹಲವಾರು ರಾಜ್ಯಗಳ ಒಟ್ಟು 120 ಮೇಯರ್‌ಗಳು ಸಮ್ಮೇಳನದಲ್ಲಿ ಭಾಗವಹಿಸಿದ್ದರು. ವಾರಣಾಸಿಯಲ್ಲಿ (ಕಾಶಿ)ಯ ಅಭಿವೃದ್ಧಿ ಕಾರ್ಯಗಳು ಇಡೀ ದೇಶದ ಅಭಿವೃದ್ಧಿಗೆ ಮಾರ್ಗಸೂಚಿಯಾಗಬಹುದು ಎಂದು ಸಹ ಅವರು ಅಭಿಪ್ರಾಯಪಟ್ಟಿದ್ದಾರೆ

“ನವ ನಗರ ಭಾರತ’ ಎಂಬ ಥೀಮ್​ ಮೇಲೆ ಆಯೋಜಿಸಿದ್ದ ಈ ಸಮ್ಮೇಳನದಲ್ಲಿ ದೇಶದ ವಿವಿಧೆಡೆಗಳಿಂದ 120ಕ್ಕೂ ಹೆಚ್ಚು ಮೇಯರ್​ಗಳು ಭಾಗಿಯಾಗಿದ್ದರು. ಡಿಸೆಂಬರ್ 13ರಂದು ಕಾಶಿ ವಿಶ್ವನಾಥಧಾಮ ಕಾರಿಡಾರ್​ ಉದ್ಘಾಟನೆ ಮಾಡಿದ್ದ ಪ್ರಧಾನಿ ಮೋದಿ, ಬಿಜೆಪಿ ಆಡಳಿತವಿರುವ 12 ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳ ಜತೆ ಕಾಶಿಯಲ್ಲಿ ಸಭೆ ನಡೆಸಿದ್ದರು. ಕಾಶಿ ವಿಶ್ವನಾಥ ಧಾಮ ಕಾರಿಡಾರ್​ ಉದ್ಘಾಟನೆಯ ಅಂಗವಾಗಿ ಸ್ಥಳಿಯ ಆಡಳಿತ ಒಂದು ತಿಂಗಳ ಪರ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ಇದನ್ನೂ ಓದಿ: ಈ ಸಿಂಪಲ್ ಟ್ರಿಕ್ ಬಳಸಿ ಯಾವುದೇ ಥರ್ಡ್ ಪಾರ್ಟಿ ಆಪ್‌ಗಳಿಲ್ಲದೆ ಜಾಹಿರಾತು ಬ್ಲಾಕ್ ಮಾಡಿ

(PM Narendra Modi says in Mayors conference that development in Varanasi can be a roadmap to India)

Tags: Clean Cities of IndiaNarendra ModiTOP NEWSVaranasi
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In