• Home
  • About Us
  • Contact Us
  • Terms of Use
  • Privacy Policy
Wednesday, August 12, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

ಆಧುನಿಕ ಭಾರತದ ಪಿತಾಮಹ ಡಾ. ಬಾಬಾ ಸಾಹೇಬ್ ಅಂಬೇಡ್ಕರ್

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Shri News Desk by Shri News Desk
Dec 18, 2021, 05:30 am IST
in ರಾಜ್ಯ
Share on FacebookShare on TwitterTelegram

ಬೆಳಗಾವಿ: ಸಂವಿಧಾನ ರಚನೆ, ಗಣತಂತ್ರ ತರದೇಹೋಗಿದ್ದರೆ ದೇಶದಲ್ಲಿ ಪ್ರಜಾಪ್ರಭುತ್ವ, ಕಾನೂನು ಸುವ್ಯವಸ್ಥೆ, ಶಾಂತಿ ಸಮೃದ್ಧಿ ಇರುತ್ತಿರಲಿಲ್ಲ. ಡಾ. ಬಿ.ಆರ್. ಅಂಬೇಡ್ಕರ್ ಆಧುನಿಕ ಭಾರತದ ಪಿತಾಮಹ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬೆಳಗಾವಿಯ ಸುವರ್ಣ ಸೌಧ ಮುಂಭಾಗದಲ್ಲಿರುವ ಬಸ್ತವಾಡ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಯನ್ನು ಅನಾವರಣಗೊಳಿಸಿ, ಅಂಬೇಡ್ಕರ್ ಅವರಿಂದಾಗಿ ನಾವು ಇಂದು ವಿಧಾನ ಸಭೆಯಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದರು.

ಅವರು ರಚಿಸಿರುವ ಸಂವಿಧಾನ ಬಹಳ ಉತ್ಕೃಷ್ಟವಾಗಿರುವಂಥದ್ದು. ಬೇರೆ ದೇಶಗಳ ಸಂವಿಧಾನಗಳಿಗಿಂತ ಹೆಚ್ಚು ಜನಪರ, ಮಾನವೀಯ ಗುಣಗಳಿರುವ ಹಾಗೂ ದೇಶವನ್ನು ಕಟ್ಟುವ ಸಂವಿಧಾನ. ಹಾಗಾಗಿ ವಿಶ್ವಕ್ಕೆ ಮಾದರಿ ಎನಿಸುವ ಸಂವಿಧಾನ ನಮ್ಮದು. ಜನರು ನಿರಂತರವಾಗಿ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪಾಲ್ಗೊಳ್ಳುವ ಅವಕಾಶಗಳನ್ನು ಮಾಡಿಕೊಟ್ಟಿದ್ದಾರೆ ಎಂದು ಸಿಎಂ ತಿಳಿಸಿದರು.

ನಾವು ಕೇವಲ ಮತ ಹಾಕಿದ್ರೆ ಸಾಲದು. ಮತ ಹಾಕಿದ ಮೇಲೆ ವ್ಯವಸ್ಥೆ ಜನಪರವಾಗಿನ ಕೆಲಸ ಮಾಡುತ್ತಿದೆಯೇ ಎನ್ನುವುದನ್ನು ಗಮನಿಸುವ ಕೆಲಸವನ್ನು ಚುನಾಯಿತ ಪ್ರತಿನಿಧಿಗಳು ಮಾತ್ರವಲ್ಲದೆ, ಸಾಮಾನ್ಯ ಜನರೂ ಮಾಡಬೇಕು. ಅದನ್ನು ಮಾಡಿದಾಗ ದೇಶ ಸಮೃದ್ಧಿ ಹೊಂದಲು ಸಾಧ್ಯ. ಅದು ಪಾಲುಗೊಳ್ಳುವಿಕೆಯ ಪ್ರಜಾಪ್ರಭುತ್ವ ಎಂದು ಹೇಳಿದರು.

ಕರೆಸಿಕೊಳ್ಳುತ್ತದೆ. ಇದು ಡಾ: ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಯಕೆ ಆಗಿತ್ತು. ಅವರ ಎಲ್ಲ ವಿಚಾರಗಳನ್ನು ಸಂಪೂರ್ಣವಾಗಿ ಒಪ್ಪಿ ಸಂವಿಧಾನದನ್ವಯ ಆಡಳಿತ ಮಾಡುತ್ತಿದ್ದೇವೆ. ನಮ್ಮ ನೆಚ್ಚಿನ ಪ್ರಧಾನಮಂತ್ರಿಗಳನ್ನು ನಿಮ್ಮ ನೆಚ್ಚಿನ ಧರ್ಮಗ್ರಂಥ ಯಾವುದೆಂದು ಕೇಳಿದಾಗ ಅವರು ಸಂವಿಧಾನವೇ ನನ್ನ ಧರ್ಮ ಗ್ರಂಥ ಎಂದು ಹೇಳಿದ್ದಾರೆ. ನಮ್ಮ ನಾಯಕರ ಆದರ್ಶಗಳನ್ನು ಮುಂದಿಟ್ಟುಕೊಂಡು ನಾವು ಕಾರ್ಯ ನಿರ್ವಹಿಸುತ್ತಿದ್ದೇವೆ ಎಂದರು.

ಸಂಜಯ ಪಾಟೀಲರು ಹೋರಾಟಗಾರರು. ಜನಪರ ಕೆಲಸಗಳಲ್ಲಿ ಸದಾ ಮುಂದಿರುತ್ತಾರೆ. ಬೆಳಗಾವಿಯಲ್ಲಿ ಸುವರ್ಣಸೌಧ ನಿರ್ಮಾಣ ಮಾಡುವ ಸಂದರ್ಭದಲ್ಲಿ 107 ಎಕರೆ ಜಮೀನು ಪಡೆಯಲು ಬಸ್ತವಾಡ ಮತ್ತು ಹಲಗ ಗ್ರಾಮದ ರೈತರಿಂದ ಪಡೆದದ್ದು. ಒಂದೇ ದಿನದಲ್ಲಿ 107 ಎಕರೆ ಜಮೀನನ್ನು ಪಡೆದ ಶ್ರೇಯಸ್ಸು ಅಂದಿನ ಮುಖ್ಯ ಮಂತ್ರಿ ಯಡಿಯೂರಪ್ಪ ಹಾಗೂ ಶಾಸಕ ಸಂಜಯ ಪಾಟೀಲ್ ಅವರಿಗೆ ಸಲ್ಲಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬಸ್ತವಾಡ ಗ್ರಾಮಕ್ಕೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವುದು ಹಾಗೂ ಪ್ರೌಢ ಶಾಲೆ ನೀಡುವುದು ನಮ್ಮ ಧರ್ಮ. ಅದನ್ನು ಇಂದೇ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಮಾತನಾಡಿ ಶಾಶ್ವತ ಕುಡಿಯುವ ನೀರಿ ವ್ಯವಸ್ಥೆ ಮಂಜೂರು ಮಾಡುವುದಾಗಿ ಭರವಸೆ ನೀಡಿದ ಸಿಎಂ, ಹೊಸ ಪ್ರೌಢ ಶಾಲೆಯನ್ನು ಮಂಜೂರು ಮಾಡುವ ನೀತಿ ಬಂದಿಲ್ಲ. ನೀತಿ ರೂಪಿಸಿದ ಕೂಡಲೇ ಜಮೀನು ಗುರುತಿಸಿ ಬಸ್ತವಾಡ ಗ್ರಾಮಕ್ಕೆ ಹೊಸ ಪ್ರೌಢ ಶಾಲೆಯನ್ನು ಮಂಜೂರು ಮಾಡುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಶಾಸಕ ಬಸವರಾಜ ಮತ್ತಿಮೂಡ, ಮಾಜಿ ಶಾಸಕ ಸಂಜಯ್ ಪಾಟೀಲ್ ಉಪಸ್ಥಿತರಿದ್ದರು.

Dr. Babasaheb Ambedkar

Tags: Dr. Babasaheb AmbedkarTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In