• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

ಕೇಂದ್ರ ಸರಕಾರ ಕಸ್ತೂರಿ ರಂಗನ್ ವರದಿ- ಹುಲಿ ಯೋಜನೆ ಕೈಬಿಡಬೇಕು

ಮಾಜಿ ಸಚಿವ ರಮಾನಾಥ ರೈ ಒತ್ತಾಯ

Shri News Desk by Shri News Desk
Dec 18, 2021, 05:45 am IST
in ರಾಜ್ಯ
Share on FacebookShare on TwitterTelegram

ಮಂಗಳೂರು: ಪಶ್ಚಿಮ ಘಟ್ಟ ಪ್ರದೇಶದ ತಪ್ಪಲಿನಲ್ಲಿ ವಾಸಿಸುವ ಜನತೆಯ ಅನುಕೂಲಕ್ಕಾಗಿ ಕಸ್ತೂರಿ ರಂಗನ್ ವರದಿ ಹಾಗೂ ಹುಲಿ ಯೋಜನೆ ಜಾರಿಯನ್ನು ಕೇಂದ್ರ ಸರಕಾರ ಕೈಬಿಡಬೇಕು ಎಂದು ಮಾಜಿ ಸಚಿವ ರಮಾನಾಥ ರೈ ಒತ್ತಾಯಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಲ್ಲಿ ನಾನು ಅರಣ್ಯ ಸಚಿವನಾಗಿದ್ದಾಗ ಕೇಂದ್ರದಲ್ಲಿದ್ದ ಎನ್‌ಡಿಎ ಸರಕಾರ ಕಸ್ತೂರಿ ರಂಗನ್ ವರದಿಯ ಕರಡು ಪ್ರತಿ ಸಿದ್ಧಪಡಿಸಿತ್ತು. ಇದನ್ನು ಜಾರಿಗೊಳಿಸಿದರೆ ಪಶ್ಚಿಮ ಘಟ್ಟ ತಪ್ಪಲಿನಲ್ಲಿ ವಾಸಿಸುವ ಅನೇಕ ಕುಟುಂಬಗಳಿಗೆ ತೊಂದರೆಯಾಗುತ್ತದೆ ಎಂಬ ದೂರುಗಳು ಕೇಳಿಬಂತು. ಆಗ ಪ್ರತಿಪಕ್ಷ ಬಿಜೆಪಿ ಪಶ್ಚಿಮ ಘಟ್ಟ ತಪ್ಪಲಿನಲ್ಲಿ ಜನತೆಯನ್ನು ಬೀದಿಗಿಳಿದು ಪ್ರತಿಭಟಿಸುವಂತೆ ಕುಮ್ಮಕ್ಕು ನೀಡಿತ್ತು.

ಈ ಹಿನ್ನೆಲೆಯಲ್ಲಿ ಪಶ್ಚಿಮ ಘಟ್ಟದಲ್ಲಿ ಹಾಲಿ ಇರುವ ಸೂಕ್ಷ್ಮ ಪ್ರದೇಶ, ಅಭಯಾರಣ್ಯಗಳನ್ನು ಮಾತ್ರ ಕಸ್ತೂರಿ ರಂಗನ್ ವರದಿಯ ವ್ಯಾಪ್ತಿಗೆ ಒಳಪಡಿಸಿದರೆ ಸಾಕು, ಹೆಚ್ಚುವರಿ ವ್ಯಾಪ್ತಿ ವಿಸ್ತರಿಸದಂತೆ ಕೇಂದ್ರ ಸರಕಾರಕ್ಕೆ ರಾಜ್ಯದಿಂದ ಶಿಫಾರಸು ಮಾಡಲಾಗಿತ್ತು. ಆದರೆ ಅದೇ ವರದಿಯನ್ನು ಕೇಂದ್ರ ಸರಕಾರ ತಿರಸ್ಕರಿಸಿ ಅದನ್ನು ಪರಿಷ್ಕರಿಸುವಂತೆ ರಾಜ್ಯಕ್ಕೆ ವಾಪಸ್ ಕಳುಹಿಸಿತ್ತು. ಪ್ರತಿ ಬಾರಿಯೂ ರಾಜ್ಯ ಸರಕಾರ ಅದೇ ವರದಿಯನ್ನು ಕೇಂದ್ರಕ್ಕೆ ಕಳುಹಿಸುವುದು, ಕೇಂದ್ರ ವಾಪಸ್ ಕಳುಹಿಸುವುದು ನಡೆಯುತ್ತಲೇ ಇದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಹೇಳಿದರು.

ಈಗ ಕಸ್ತೂರಿ ರಂಗನ್ ವರದಿ ಬಗ್ಗೆ ಬಿಜೆಪಿ ಮುಖಂಡರು, ಜನಪ್ರತಿನಿಧಿಗಳು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ವರದಿಯನ್ನು ರದ್ದುಪಡಿಸುವ ಅಧಿಕಾರ ಇರುವುದು ಕೇಂದ್ರಕ್ಕೆ ಮಾತ್ರ. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರ ಇದ್ದು, ಪಶ್ಚಿಮ ಘಟ್ಟ ತಪ್ಪಲಿನ ಜನತೆಯ ಬಗ್ಗೆ ನಿಜವಾಗಿ ಕಾಳಜಿ ಇದ್ದರೆ ಬಿಜೆಪಿ ಮುಖಂಡರು ಈ ಯೋಜನೆ ರದ್ದುಗೊಳಿಸುವಂತೆ ಕೇಂದ್ರವನ್ನು ಒತ್ತಾಯಿಸಲಿ. ಇಲ್ಲದಿದ್ದರೆ ಕಸ್ತೂರಿ ರಂಗನ್ ವರದಿ ವಿಚಾರ ರಾಷ್ಟ್ರೀಯ ಪರಿಸರ ನ್ಯಾಯಾಲಯದ ಮೆಟ್ಟಿಲೇರುತ್ತಿದ್ದು, ಮತ್ತೆ ಅಲ್ಲಿಂದ ಅನುಮತಿ ಪಡೆದು ರದ್ದುಗೊಳಿಸಬೇಕಾಗುತ್ತದೆ. ಹಾಗಾಗಿ ಬಿಜೆಪಿಗರು ಬಾಯಿಮಾತಿನಲ್ಲಿ ವಿರೋಧ ಬದಲು ಕಸ್ತೂರಿ ರಂಗನ್ ವರದಿ ಹಾಗೂ ಹುಲಿ ಯೋಜನೆಯನ್ನು ಕೈಬಿಡುವಂತೆ ಕೇಂದ್ರವನ್ನು ಒತ್ತಾಯಿಸಲಿ ಎಂದರು.

ಮುಖಂಡರಾದ ಜಿ.ಎ.ಬಾವಾ, ಕೋಡಿಜಾಲು ಇಬ್ರಾಹಿಂ, ಶಾಹುಲ್ ಹಮೀದ್, ಶಶಿಧರ ಹೆಗ್ಡೆ, ನವೀನ್ ಡಿಸೋಜ, ಪ್ರಕಾಶ್ ಸಾಲಿಯಾನ್, ಸಬಿತಾ ಮಿಸ್ಕಿತ್, ಎಂ.ಎಸ್.ಸಲೀಂ, ಅಬ್ದುಲ್ ರವೂಫ್, ಅಶ್ರಫ್, ನೀರಜ್‌ಪಾಲ್, ನಝೀರ್ ಬಜಾಲ್ ಉಪಸ್ಥಿತರಿದ್ದರು.

Kasturrangan Report

Tags: Kasturrangan ReportTOP NEWS
ShareSendTweetShare
Join us on:

Related Posts

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In