• Home
  • About Us
  • Contact Us
  • Terms of Use
  • Privacy Policy
Wednesday, July 30, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಂತರಾಷ್ಟ್ರೀಯ

ಒಂದೊಂದು ದೇಶದಲ್ಲಿ ಮದುವೆಗೆ ಒಂದೊಂದು ವಯಸ್ಸು, ಅಮೆರಿಕಾ, ಚೀನಾದಲ್ಲಿ ಎಷ್ಟು ವಯಸ್ಸಿಗೆ ಮದುವೆಯಾಗಬಹುದು?

ಹಲವು ದೇಶಗಳಲ್ಲಿ ಪುರುಷರ ಮದುವೆ ವಯಸ್ಸು 17 ಹಾಗೂ ಮಹಿಳೆಯರ ಮದುವೆ ವಯಸ್ಸು 16 ಸಹ ಆಗಿದೆ.

Shri News Desk by Shri News Desk
Dec 18, 2021, 12:13 pm IST
in ಅಂತರಾಷ್ಟ್ರೀಯ
Marriage Age

ಸಾಂಕೇತಿಕ ಚಿತ್ರ

Share on FacebookShare on TwitterTelegram

ಭಾರತದ ಕೇಂದ್ರ ಸಂಪುಟ ಸಭೆಯು ಕೊನೆಗೂ ಮಹಿಳೆಯರ ವಿವಾಹದ ವಯಸ್ಸನ್ನು 18 ರಿಂದ 21ಕ್ಕೆ ಏರಿಸಲು ಒಪ್ಪಿಗೆ ನೀಡಿದೆ. ಈ ಹಿಂದೆ ವಿವಾಹವಾಗಲು ಕನಿಷ್ಟ ಪ್ರಾಯ ಪುರುಷರಿಗೆ 21 ಹಾಗೂ ಮಹಿಳೆಯರಿಗೆ 18 ಆಗಿತ್ತು. ಈಗ ಮಹಿಳೆಯರಿಗೆ 21 ವಯಸ್ಸು ಆಗಿ ಏರಿಸಲಾಗಿದೆ. ಕೇಂದ್ರ ಸರ್ಕಾರವು ಹೆಣ್ಣು ಮಕ್ಕಳ ಕುರಿತು ಕಾಳಜಿ ಹೊಂದಿದ್ದು, ಬಾಲ್ಯ ವಿವಾಹ ನಿಷೇಧ ಕಾಯ್ದೆ, ವಿಶೇಷ ವಿವಾಹ ಕಾಯ್ದೆ ಹಾಗೂ ಹಿಂದೂ ವಿವಾಹ ಕಾಯ್ದೆಗಳಲ್ಲಿ ಬದಲಾವಣೆ ತರಲು ಮುಂದಾಗಿದೆ. ಹೆಣ್ಣು ಮಕ್ಕಳ ಆರೋಗ್ಯದ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ನಿರ್ಣಯಕ್ಕೆ ಕೆಲವು ಸಂಘಟನೆಗಳಿಂದ ಸ್ವಾಗತವೂ, ವಿರೋಧವೂ ಬಂದಿದೆ. ಹಾಗಾದರೆ ವಿದೇಶಗಳಲ್ಲಿ ಮದುವೆಯ ವಯಸ್ಸು ಎಷ್ಟಿದೆ ಎಂಬ ಕುತೂಹಲ ಎಲ್ಲರಿಗೂ ಮೂಡುವುದು ಸಹಜ. ಹಲವು ದೇಶಗಳಲ್ಲಿ ಪುರುಷರ ಮದುವೆ ವಯಸ್ಸು 17 ಹಾಗೂ ಮಹಿಳೆಯರ ಮದುವೆ ವಯಸ್ಸು 16 ಸಹ ಆಗಿದೆ.  ಸಣ್ಣ ವಯಸ್ಸಿನಲ್ಲೇ ಹುಡುಗಿಯರನ್ನು ಇಂದಿಗೂ ವಿವಾಹ ಮಾಡುವ ಸಾಂಪ್ರದಾಯ ಇಂದಿಗೂ ಇದೆ.

ಬ್ರಿಟನ್
ಇಂಗ್ಲೆಂಡ್ ಹಾಗೂ ವೇಲ್ಸ್‌ನಲ್ಲಿ ಮದುವೆಯ ವಯಸ್ಸು 18 ಆಗಿದೆ. ಆದರೆ ತಂದೆ ತಾಯಿಯ ಒಪ್ಪಿಗೆ ಪಡೆದು 16/17 ವಯಸ್ಸಿಗೂ ವಿವಾಹವಾಗಬಹುದು. ಕಾನೂನಿನ ಪ್ರಕಾರ ಪೋಷಕರ ಒಪ್ಪಿಗೆಯ ಮೇರೆಗೆ 18 ವರ್ಷ ತುಂಬುವ ಮುನ್ನವೂ ಮದುವೆಯಾಗಬಹುದಾಗಿದೆ. ಯುರೋಪಿನ ಎಸ್ಟೋನಿಯದಲ್ಲಿ 15 ವರ್ಷಕ್ಕೇ ಮದುವೆ ಆಗಬೋದಂತೆ!

ಟ್ರಿನಿಡಾಡ್ ಹಾಗೂ ಟೊಬೆಗೊದಲ್ಲಿ 12 ವರ್ಷಕ್ಕೇ ಮದ್ವೆ
ಅಮೆರಿಕಾದ ಮಾನವ ಹಕ್ಕುಗಳ ಸಮಿತಿ 2014ರಲ್ಲಿ ನೀಡಿದ ವರದಿಯೊಂದರ ಪ್ರಕಾರ, ಟ್ರಿನಿಡಾಡ್ ಹಾಗೂ ಟೊಬೆಗೊದಲ್ಲಿ ಅಧಿಕೃತ ಮದುವೆ ವಯಸ್ಸು 18. ಇಲ್ಲಿ ಮುಸ್ಲಿಂ ಹಾಗೂ ಹಿಂದೂ ಧರ್ಮೀಯರಿಗೆ ಅವರದ್ದೇ ಆದ ಮದುವೆಯ ನಿಯಮ ಇದೆ. ಮುಸ್ಲಿಂ ಯುವಕರು 16 ಹಾಗೂ ಮಹಿಳೆಯರು 12ನೆ ವಯಸ್ಸಿನಲ್ಲಿ ಮದುವೆ ಆಗಬಹುದು. ಹಿಂದೂಗಳಲ್ಲಿ ಇದು ಕ್ರಮವಾಗಿ 18 ಮತ್ತು 14 ಆಗಿದೆ.

ನೈಗರ್‌ನಲ್ಲಿ ಬಾಲ್ಯ ವಿವಾಹ
ಇಲ್ಲಿನ 76% ಹುಡುಗಿಯರು 18 ವರ್ಷಕ್ಕೆ ಮೊದಲೇ, 28% 15 ವರ್ಷಕ್ಕೆ ಮೊದಲೇ ವಿವಾಹವಾಗುತ್ತಾರೆ. ಯುನಿಸೆಫ್ ರಿಪೋರ್ಟ್ ಪ್ರಕಾರ ನೈಜರ್ ಪ್ರಪಂಚದಲ್ಲೇ ಅತಿ ಹೆಚ್ಚು ಬಾಲ್ಯ ವಿವಾಹ ಹೊಂದಿರುವ ದೇಶವಾಗಿದೆ. ಪಟ್ಟಣಗಳಿಗೆ ಹೋಲಿಸಿದರೆ, ಹಳ್ಳಿಯ ಮಕ್ಕಳು ಬಾಲ್ಯ ವಿವಾಹಕ್ಕೆ ಜಾಸ್ತಿ ಬಲಿಯಾಗುತ್ತಿದ್ದಾರೆ. ವಿಧ್ಯಾಭ್ಯಾಸದ ಹಾಗೂ ಹಣದ ಕೊರತೆ ಎಳೆಯ ಪ್ರಾಯದಲ್ಲೇ ಮದುವೆ ಮಾಡಲು ಮುಖ್ಯ ಕಾರಣವಾಗಿದೆ.

ಅಮೆರಿಕಾ
ಅಮೆರಿಕಾ ದೇಶದಲ್ಲಿ ಪ್ರತಿಯೊಂದು ರಾಜ್ಯಕ್ಕೂ ಬೇರೆ ಬೇರೆ ಮದುವೆ ನಿಯಮಗಳಿವೆ. ಹೆಚ್ಚಿನ ರಾಜ್ಯಗಳಲ್ಲಿ 18 ಹಾಗೂ ನೆಬರಸ್ಕದಲ್ಲಿ 19 ಆಗಿದೆ. ಮಿಸಸಿಪ್ಪಿಯಲ್ಲಿ 21 ಮದುವೆಯ ವಯಸ್ಸಾಗಿದೆ. Massacchusetts ನಲ್ಲಿ ಸ್ಥಳೀಯ ನ್ಯಾಯಾಲಯದ ಒಪ್ಪಿಗೆ ಮೇರೆಗೆ ವಿಶೇಷ ಪ್ರಕರಣಗಳಲ್ಲಿ 12 ವರ್ಷಕ್ಕೆ ಮದುವೆಯಾಗಲು ಸಹ ಅನುಮತಿಯಿದೆ.

ಚೀನಾ
ಚೀನಾದಲ್ಲಿ ಮದುವೆ ರಿಜಿಸ್ಟ್ರೇಷನ್ ಮಾಡಲು ವಿಭಿನ್ನ ನಿಯಮವಿದೆ. ಪ್ರಸ್ತುತ ಅಲ್ಲಿ ಪುರುಷರಿಗೆ ಮದುವೆ ವಯಸ್ಸು 22 ಹಾಗೂ ಮಹಿಳೆಯರಿಗೆ 20 ಆಗಿದೆ. ಇದನ್ನು ಕಡಿಮೆ ಮಾಡಬೇಕೆಂದು ಸಾಕಷ್ಟು ಅಭಿಪ್ರಾಯಗಳಿವೆ.

ಇದನ್ನೂ ಓದಿ: ಮಹಿಳೆಯರ ಕಾನೂನುಬದ್ಧ ವಿವಾಹ ವಯಸ್ಸು 18 ರಿಂದ 21ಕ್ಕೆ ಏರಿಸುವ ಪ್ರಸ್ತಾವನೆಗೆ ಕೇಂದ್ರ ಸಂಪುಟ ಒಪ್ಪಿಗೆ

(Legal Marriage Age across globe as India Proposes to Raise Ceiling for Women)

Tags: AgeMarriageTOP NEWSWedding
ShareSendTweetShare
Join us on:

Related Posts

Dhaka News: ಮರಣದಂಡನೆಗೆ ಗುರಿಯಾಗಿದ್ದ ಉಗ್ರನಿಗೆ ಬಾಂಗ್ಲಾ ಸುಪ್ರೀಂನಿಂದ ಖುಲಾಸೆ

Dhaka News: ಮರಣದಂಡನೆಗೆ ಗುರಿಯಾಗಿದ್ದ ಉಗ್ರನಿಗೆ ಬಾಂಗ್ಲಾ ಸುಪ್ರೀಂನಿಂದ ಖುಲಾಸೆ

Pakistan: ಕುರಾನ್‌ಗೆ ಅವಮಾನಿಸಿದ್ದಾನೆಂದು ಆರೋಪಿಸಿ, ಪ್ರವಾಸಿಗನಿಗೆ ಸಜೀವ ದಹನ ಶಿಕ್ಷೆ

Pakistan: ಕುರಾನ್‌ಗೆ ಅವಮಾನಿಸಿದ್ದಾನೆಂದು ಆರೋಪಿಸಿ, ಪ್ರವಾಸಿಗನಿಗೆ ಸಜೀವ ದಹನ ಶಿಕ್ಷೆ

ಟರ್ಕಿಗೆ ಶಾಕ್ ನೀಡಿದ ಭಾರತೀಯ ವ್ಯಾಪಾರಿಗಳು: ಮಹಾರಾಷ್ಟ್ರ ಮಾರುಕಟ್ಟೆಯಿಂದ ಮಹತ್ವದ ತೀರ್ಮಾನ

ಟರ್ಕಿಗೆ ಶಾಕ್ ನೀಡಿದ ಭಾರತೀಯ ವ್ಯಾಪಾರಿಗಳು: ಮಹಾರಾಷ್ಟ್ರ ಮಾರುಕಟ್ಟೆಯಿಂದ ಮಹತ್ವದ ತೀರ್ಮಾನ

ಭಾರತದ ಮೇಲೆ ಕ್ಷಿಪಣಿ ದಾಳಿ ಯತ್ನಿಸಿದ ಪಾಕ್: ”ಸುದರ್ಶನ ಚಕ್ರ” ಬಿಟ್ಟು ಹೊಡೆದುರುಳಿಸಿದ ನಮ್ಮ ಸೈನ್ಯ

ಭಾರತದ ಮೇಲೆ ಕ್ಷಿಪಣಿ ದಾಳಿ ಯತ್ನಿಸಿದ ಪಾಕ್: ”ಸುದರ್ಶನ ಚಕ್ರ” ಬಿಟ್ಟು ಹೊಡೆದುರುಳಿಸಿದ ನಮ್ಮ ಸೈನ್ಯ

Pak News: ಮತ್ತೆ ಡ್ರೋನ್ ದಾಳಿ ನಡೆಸಿದ ಭಾರತ: ಪಾಕ್‌ನ ರಾವಲ್ಪಿಂಡಿ ಮೈದಾನ ಉಡೀಸ್‌, ಪಂದ್ಯ ಸ್ಥಳಾಂತರ

Pak News: ಮತ್ತೆ ಡ್ರೋನ್ ದಾಳಿ ನಡೆಸಿದ ಭಾರತ: ಪಾಕ್‌ನ ರಾವಲ್ಪಿಂಡಿ ಮೈದಾನ ಉಡೀಸ್‌, ಪಂದ್ಯ ಸ್ಥಳಾಂತರ

National News: ಪಾಕ್ ಮಾಜಿ ವಿದೇಶಾಂಗ ಸಚಿವ ಬಿಲಾವಲ್ ವಿರುದ್ಧ ಓವೈಸಿ ವಾಗ್ದಾಳಿ

National News: ಪಾಕ್ ಮಾಜಿ ವಿದೇಶಾಂಗ ಸಚಿವ ಬಿಲಾವಲ್ ವಿರುದ್ಧ ಓವೈಸಿ ವಾಗ್ದಾಳಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಇಂಥವರನ್ನು ಎಂದಿಗೂ ಮನೆಗೆ ಕರಿಯಬೇಡಿ ಎನ್ನುತ್ತಾರೆ ಚಾಣಕ್ಯರು..

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

ನಿಮ್ಮ ದೃಷ್ಟಿ ತೀಕ್ಷ್ಣವಾಗಿರಬೇಕು, ಕಣ್ಣು ಆರೋಗ್ಯವಾಗಿರಬೇಕು ಅಂದ್ರೆ ಈ ಟಿಪ್ಸ್ ಅನುಸರಿಸಿ

Beauty Tips: ಈ 6 ಸೌಂದರ್ಯ ಸಲಹೆ ಅನುಸರಿಸಿ, ನಿಮ್ಮ ಬ್ಯೂಟಿ ಹೆಚ್ಚಿಸಿ

Spiritual Story: ವಿಷ್ಣು ಮತ್ತು ಲಕ್ಷ್ಮೀ ಮಾರುವೇಷದಲ್ಲಿ ಭೂಲೋಕಕ್ಕೆ ಬಂದಾಗ ಏನಾಗಿತ್ತು..? ಸುಂದರ ಕಥೆ

Spiritual: 6 ಪುರಾಣ ಕಥೆಗಳು: ಗಂಗಾ ಸ್ನಾನ, ಭೃಗು ಋಷಿ ಶಾಪ, ಹನುಮನ ಗಧೆ ಹಲವು ವಿಷಯಗಳ ಬಗ್ಗೆ ಕಥೆ

ನೆನೆಸಿಟ್ಟ ಹೆಸರು ಕಾಳನ್ನು ಒಂದು ತಿಂಗಳು ಸೇವಿಸಿ ನೋಡಿ, ವಾವ್ ಅಂತಾ ನೀವೇ ಹೇಳ್ತೀರಾ..

Recipe: 10 ಬಗೆಯ ರುಚಿಯಾದ ಧಿಡೀರ್ ತಿಂಡಿಗಳ ರೆಸಿಪಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In