• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರೈಂ

ಕೇರಳದ ಆಲಪ್ಪುಳದಲ್ಲಿ ಜೋಡಿ ಜೋಡಿ ಕೊಲೆ; ಉದ್ವಿಗ್ನ ಸ್ಥಿತಿ

ಕೇರಳದ ಆಲಪ್ಪುಳದಲ್ಲಿ ಬಿಜೆಪಿ ಮತ್ತು ಎಸ್‌ಡಿಪಿಐ ಇಬ್ಬರು ನಾಯಕರ ಹತ್ಯೆ ನಡೆದಿದ್ದು, ಉದ್ವಿಗ್ನ ಸ್ಥಿತಿ ಉಂಟಾಗಿದೆ.

Shri News Desk by Shri News Desk
Dec 19, 2021, 11:58 am IST
in ಕ್ರೈಂ, ರಾಜಕೀಯ, ರಾಷ್ಟ್ರೀಯ
ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ತಿರುವನಂತಪುರ: ಕೇರಳದಲ್ಲಿ ರಾಜಕೀಯ ದ್ವೇಷದ ಹಿಂಸಾಚಾರ ಮುಂದುವರಿದಿದ್ದು, ಆಲಪ್ಪುಳದಲ್ಲಿ ಇಬ್ಬರು ಮುಖಂಡರನ್ನು ಕೆಲವು ತಾಸುಗಳ ಅಂತರದಲ್ಲಿ ಹತ್ಯೆ ಮಾಡಲಾಗಿದೆ.  ಬಿಜೆಪಿ ಮತ್ತು ಸೋಷಿಯಲ್ ಡೆಮಾಕ್ರಟಿಕ್‌  ಪಾರ್ಟಿ ಆಫ್‌ ಇಂಡಿಯಾದ (ಎಸ್‌ಡಿಪಿಐ) ತಲಾ ಒಬ್ಬರು ನಾಯಕರು ಹತ್ಯೆಯಾದ ದುರ್ದೈವಿಗಳಾಗಿದ್ದು, ಈ ಕೊಲೆಯ ನಂತರ ಪಟ್ಟಣದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣ ಆಗಿದೆ. ಜಿಲ್ಲೆಯಲ್ಲಿ ಗುಂಪುಗೂಡದಂತೆ ಪೊಲೀಸರು ನಿರ್ಬಂಧ ಹೇರಿದ್ದಾರೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಹತ್ಯೆಯನ್ನು ಖಂಡಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.

ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಕೆ.ಎಸ್‌. ಶಾನ್‌ ಶನಿವಾರ ಸಂಜೆ ದ್ವಿಚಕ್ರ ಮೋಟಾರು ವಾಹನದಲ್ಲಿ ಬರುತ್ತಿದ್ದಾಗ ಕಾರಿನಲ್ಲಿ ಬಂದ ಗುಂಪು ಅವರ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿದೆ. ಬಿಜೆಪಿಯ ಮಾತೃ ಸಂಸ್ಥೆಯಾದ ಆರ್‌ಎಸ್‌ಎಸ್‌ನ ಗುಂಪೇ ಈ ಕೃತ್ಯ ಎಸಗಿದೆ ಎಂದು ಎಸ್‌ಡಿಪಿಐ ದೂರಿದೆ.

ಬಿಜೆಪಿಯ ಒಬಿಸಿ ಮೋರ್ಚಾದ ಅಧ್ಯಕ್ಷ ರೆಂಜಿತ್‌ ಶ್ರೀನಿವಾಸನ್‌ ಅವರನ್ನು ಅವರ ಮನೆಯಲ್ಲೇ ಅಪರಿಚಿತರು ಭಾನುವಾರ ಮುಂಜಾನೆ ಹತ್ಯೆಗೈದಿದ್ದಾರೆ. ಈ ಎರಡೂ ಪ್ರಕರಣಗಳ ತನಿಖೆ ನಡೆಯುತ್ತಿದೆ.

ಈ ಜೋಡಿ ಕೊಲೆಗಳು ಅತ್ಯಂತ ಹೇಯ ಮತ್ತು ಅಮಾನವೀಯ ಹಿಂಸಾಚಾರ. ಇಂಥ ಚಟುವಟಿಕೆಗಳು ರಾಜ್ಯದಲ್ಲಿ ಅಪಾಯಕಾರಿ ಸನ್ನಿವೇಶ ಸೃಷ್ಟಿಸುತ್ತವೆ. ಪೊಲೀಸರು ತನಿಖೆ ನಡೆಸುತ್ತಿದ್ದು, ತಪ್ಪಿತಸ್ಥರಿಗೆ ತಕ್ಕಶಾಸ್ತಿ ಆಗಲಿದೆ. ಸಾಮಾಜಕೂಡ ಇಂಥ ಅಪರಾಧಿಗಳನ್ನು ಪ್ರತ್ಯೇಕವಾಗಿ ಇರಿಸುತ್ತದೆ ಎಂದು ಸಿಎಂ ಪಿಣರಾಯಿ ವಿಜಯನ್‌ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

Tension In Kerala’s Alappuzha After Two Political Murders

ಇದನ್ನು ಓದಿ: ಪತ್ನಿ ಮೇಲೆ ನಾಗರಹಾವು ಬಿಟ್ಟು ಹತ್ಯೆಗೈದ ಪತಿಗೆ ಜೈಲು

ಇದನ್ನೂ ಓದಿ: ಮಾಧ್ಯಮಗಳ – ಪತ್ರಕರ್ತರ ಮೇಲೆ ದಾಳಿಗಳು

Tags: keralaPolitical murder
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In