• Home
  • About Us
  • Contact Us
  • Terms of Use
  • Privacy Policy
Sunday, March 29, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

Third wave contusion: ಒಮಿಕ್ರಾನ್ ನಿಂದ ಭಾರತಕ್ಕೆ ಮೂರನೇ ಅಲೆಯ ಕಂಟಕ: ಕೇಂದ್ರ ಸಮಿತಿ ಹೇಳಿದ್ದೇನು..?

Shri News Desk by Shri News Desk
Dec 19, 2021, 01:15 pm IST
in ರಾಜ್ಯ
Share on FacebookShare on TwitterTelegram

ದೇಶದಲ್ಲಿ ಒಮಿಕ್ರಾನ್‌ ಸೋಂಕಿನಿಂದ 2022ರ ಫೆಬ್ರವರಿಯಲ್ಲಿ ಕೋವಿಡ್‌ ಮೂರನೇ ಅಲೆ ಆರಂಭವಾಗಲಿದೆ. ಆದರೆ ಈ ಅಲೆ ಎರಡನೇ ಅಲೆಗಿಂತಲೂ ಕಡಿಮೆ ತೀವ್ರತೆ ಹೊಂದಿರಲಿದೆ ಎಂದು ಕೋವಿಡ್‌ ನ ರಾಷ್ಟ್ರೀಯ ಸೂಪರ್‌ ಮಾಡಲ್ ಸಮಿತಿ ತಿಳಿಸಿದೆ.

ಈ ಬಗ್ಗೆ ಮಾಹಿತಿ ನೀಡಿದ ಸಂಸ್ಥೆಯ ಮುಖ್ಯಸ್ಥ ವಿದ್ಯಾ ಸಾಗರ್‌, ಒಮಿಕ್ರಾನ್‌ ನಿಂದ ಭಾರತದಲ್ಲಿ ಮೂರನೇ ಅಲೆ ಬರಲಿದೆ. ಆದರೆ ನಮ್ಮಲ್ಲಿ ಹೆಚ್ಚಿನ ರೋಗನಿರೋಧಕತೆ ಇರುವುದರಿಂದ ಇದರ ತೀವ್ರತೆ ಕಡಿಮೆ ಇರಲಿದೆ ಎಂದು ತಿಳಿಸಿದ್ದಾರೆ.
ದೇಶದಲ್ಲಿ ಮೂರನೇ ಅಲೆ ಬಂದರೂ ಕೂಡ 2 ಲಕ್ಷ ಪ್ರಕರಣಗಳಿಗಿಂತ ಹೆಚ್ಚಿನ ಸಂಖ್ಯೆ ಬರಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು. ಮೂರನೇ ಅಲೆಯ ಭೀತಿಯಲ್ಲಿರುವ ಕಾರಣ ಎಲ್ಲರೂ ಎರಡೂ ಡೋಸ್‌ ಲಸಿಕೆ ಪಡೆಯಬೇಕೆಂದು ಸಮಿತಿ ಮನವಿ ಮಾಡಿದೆ.

ಈ ಅಂಕಿ ಅಂಶಗಳು ಮುನ್ಸೂಚನೆಯಂತಲ್ಲ. ಸೋಂಕು ಯಾವ ರೀತಿ ಹರಡುತ್ತದೆ ಎಂಬ ಮಾಹಿತಿ ಮೇರೆಗೆ ಮುನ್ಸೂಚನೆ ನೀಡಬಹುದು. ಜನರಲ್ಲಿ ರೋಗನಿರೋಧಕತೆ ಕಡಿಮೆಯಾದರೆ 1.7-1.8 ಲಕ್ಷ ಕೋವಿಡ್‌ ಸೋಂಕಿತ ವರದಿಯನ್ನು ಕಾಣಬಹುದಾಗಿದೆ ಎಂದರು.
ಕೋವಿಡ್‌ ಸೋಂಕು ಕಡಿಮೆಗೊಳಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾಗಿದ್ದು, ವರ್ಷಾಚರಣೆಯ ವೇಳೆ ಹೆಚ್ಚು ಜನ ಸೇರದೆ ಕೋವಿಡ್‌ ಮಾರ್ಗಸೂಚಿ ಪಾಲಿಸಲು ಕೇಂದ್ರ ಸರ್ಕಾರ ಕರೆ ನೀಡಿದೆ.

ಬ್ರಿಟನ್ ನಲ್ಲಿ ಒಮಿಕ್ರಾನ್ ಅಟ್ಟಹಾಸ: ಒಂದೇ ದಿನ 10 ಸಾವಿರ ಪ್ರಕರಣಗಳು ಪತ್ತೆ

ಬ್ರಿಟನ್‌ ನಲ್ಲಿ ಕೊರೋನಾ ರೂಪಾಂತರಿ ತಳಿಯಾಗಿರುವ ಒಮಿಕ್ರಾನ್ ತನ್ನ ಆರ್ಭಟ ಹೆಚ್ಚಿಸಿದ್ದು, ಶನಿವಾರ ಒಂದೇ ದಿನ 10 ಸಾವಿರಕ್ಕೂ ಹೆಚ್ಚು ಒಮಿಕ್ರಾನ್‌ ಪ್ರಕರಣಗಳು ಪತ್ತೆಯಾಗಿವೆ. ಈ ಬಗ್ಗೆ ಬ್ರಿಟನ್‌ ನ ಹೆಲ್ತ್‌ ಸೆಕ್ಯುರಿಟಿ ಏಜನ್ಸಿ ಮಾಹಿತಿ ನೀಡಿದ್ದು, ಶನಿವಾರ ಒಂದೇ ದಿನ 10,059 ಒಮಿಕ್ರಾನ್‌ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ದೇಶದಲ್ಲೀಗ 24,968 ಒಮಿಕ್ರಾನ್‌ ಸಕ್ರಿಯ ಸೋಂಕಿತರಿದ್ದಾರೆ ಎಂದು ತಿಳಿಸಿದೆ.

ಬ್ರಿಟನ್‌ ನಲ್ಲಿ ಒಮಿಕ್ರಾನ್‌ ಆತಂಕ ಹೆಚ್ಚಾಗಿದ್ದು, ಈವರೆಗೆ 7 ಮಂದಿ ರೂಪಾಂತರಿ ಸೋಂಕಿಗೆ ಬಲಿಯಾಗಿದ್ದಾರೆ. ಓಮಿಕ್ರಾನ್‌ ಜತೆಗೆ ಕೋವಿಡ್‌ ಸೋಂಕಿತರ ಸಂಖ್ಯೆ ಕೂಡ ದಿನೇ ದಿನೇ ಹೆಚ್ಚಾಗುತ್ತಿದ್ದು, ದಿನಕ್ಕೆ 90 ಸಾವಿರ ಪ್ರಕರಣಗಳು ಪತ್ತೆಯಾಗುತ್ತಿವೆ. ಈ ಮೂಲಕ ಬ್ರಿಟನ್‌ ನಲ್ಲಿ 1,12,79,428 ಕೋವಿಡ್‌ ಸೋಂಕಿತರಿದ್ದಾರೆ.

Third wave contusion:

Tags: Third wave contusion:TOP NEWS
ShareSendTweetShare
Join us on:

Related Posts

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Uttar Pradesh News: ತಾಳಿ ಕಟ್ಟುವಾಗ ವರನ ಎಡವಟ್ಟು, ಮಂಟಪದಲ್ಲೇ ಮಾರಾಮಾರಿ ಶುರು

Vijayapura News: ಕ್ರೈಂಗಳಿಗೆ ಬ್ರೇಕ್ ಹಾಕಬೇಕಿರುವ ಪೋಲೀಸರಿಂದಲೇ ನಾಚಿಕೆಗೇಡಿನ ಕೆಲಸ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In