• Home
  • About Us
  • Contact Us
  • Terms of Use
  • Privacy Policy
Thursday, September 24, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಪಂಜಾಬ್​ನಲ್ಲಿ ಗುಂಪು ಹಲ್ಲೆಯಲ್ಲಿ ಮತ್ತೊಬ್ಬ ವ್ಯಕ್ತಿ ಮರಣ

ಅಮೃತಸರದ ಸ್ವರ್ಣ ಮಂದಿರದಲ್ಲಿ ನಡೆದ ಗುಂಪು ಹಲ್ಲೆಯ ಬಳಿಕ ಕಪುರ್ತಲಾ ಜಿಲ್ಲೆಯಲ್ಲೂ ಇಂಥದ್ದೇ ಟನೆ ನಡೆದಿದ್ದು, ಹಲ್ಲೆಗೊಳ್ಳಗಾದ ವ್ಯಕ್ತಿ ಸಾವನ್ನಪ್ಪಿದ್ದಾನೆ.

Shri News Desk by Shri News Desk
Dec 19, 2021, 05:31 pm IST
in ರಾಷ್ಟ್ರೀಯ
Amritsar Punjab another person killed

ಸಾಂಕೇತಿಕ ಚಿತ್ರ

Share on FacebookShare on TwitterTelegram

ಚಂಡೀಗಡ: ಅಮೃತಸರದ ಸ್ವರ್ಣ ಮಂದಿರದಲ್ಲಿ ಗುಂಪು ಹಲ್ಲೆ ನಡೆದ ಕೆಲವೇ ಗಂಟೆಯೊಳಗೆ ಇಂಥದ್ದೇ ಇನ್ನೊಂದು ಘಟನೆ ಕಪುರ್ತಲಾ ಜಿಲ್ಲೆಯಲ್ಲಿ ನಿಜಾಮ್​ಪುರ್​ನಲ್ಲಿ ನಡೆದಿದ್ದು, ಇದರಲ್ಲೂ ಓರ್ವ ವ್ಯಕ್ತಿ ಮರಣಿಸಿದ್ದಾನೆ.

ನಿಜಾಮ್​ಪುರ್​ ಗುರುದ್ವಾರದಲ್ಲಿ ನಿಶಾನ್​ ಸಾಹಿಬ್‌ಗೆ​ (ಸಿಖ್ಖರ ಧರ್ಮ ಧ್ವಜ) ಅಗೌರವ ತೋರಿದ ಎಂದು ಆಪಾದಿಸಿ ವ್ಯಕ್ತಿಯ ಮೇಲೆ ಗುಂಪೊಂದು ಭಾನುವಾರ ಮುಂಜಾನೆ 4 ಗಂಟೆಯ ಸುಮಾರಿಗೆೆ ಹಲ್ಲೆ ಮಾಡಿದೆ. ಗುರುದ್ವಾರದ ಬಳಿಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಳಿಕೋರರು ಕತ್ತಿಗಳನ್ನು ಹಿಡಿದಿರುವ ದೃಶ್ಯ ದಾಖಲಾಗಿದೆ. ತೀವ್ರವಾಗಿ ಗಾಯಗೊಂಡ ವ್ಯಕ್ತಿಯನ್ನು ಪೊಲೀಸರು ವಶಪಡೆದರು. ಆದರೆ, ಪೊಲೀಸರೊಂದಿಗೆ ಜಗಳ ತೆಗೆದ ಗುಂಪು, ಆತನನ್ನು ತಮ್ಮ ಎದುರಿಗೆ ವಿಚಾರಣೆ ನಡೆಸಬೇಕು ಎಂದು ಪಟ್ಟು ಹಿಡಿದಿತ್ತು. ನಂತರ ಹಲ್ಲೆಗೊಳಗಾದ ವ್ಯಕ್ತಿ ಸಾವನ್ನಪ್ಪಿದ್ದಾನೆ.

ಅಮೃತಸರದ ಸ್ವರ್ಣ ಮಂದಿರಕ್ಕೆ ಶನಿವಾರ ಸಂಜೆ ಪ್ರಾರ್ಥನೆಯ ಸಮಯದಲ್ಲಿ ಭೇಟಿ ನೀಡಿದ್ದ ಉತ್ತರ ಪ್ರದೇಶದ ಯುವಕ ಪವಿತ್ರ ಗುರುಗ್ರಂಥ ಸಾಹಿಬ್​ ಇರಿಸಿದ್ದ ಸ್ಥಳದ ಸುತ್ತಲೂ ಹಾಕಿರುವ ಚಿನ್ನದ ಕಂಬಿಗಳನ್ನು (ರೈಲಿಂಗ್​) ದಾಟಿ ಗ್ರಂಥದ ಮುಂದೆ ಇರಿಸಿದ್ದ ಖಡ್ಗವನ್ನು ತೆಗೆದುಕೊಳ್ಳಲು ಪ್ರಯತ್ನಿಸಿದ ಎಂದು ಆರೋಪಿಸಿ ಆತನ ಮೇಲೆ ಗುಂಪು ಹಲ್ಲೆ ನಡೆಸಿತ್ತು. ಇದರಿಂದ ಆತ ಅಸುನೀಗಿದ. ಪಂಜಾಬ್​ ಚುನಾವಣೆಗೆ ಕೆಲವು ತಿಂಗಳು ಇರುವಾಗ ಶಾಂತಿ & ಸೌಹಾರ್ದವನ್ನು ಕದಡುವ ಇಂಥ ಟನೆ ನಡೆಯುತ್ತಿರುವುದಕ್ಕೆ ರಾಜಕೀಯ ನಾಯಕರಿಂದ ತೀವ್ರ ಖಂಡನೆ ವ್ಯಕ್ತವಾಗಿತ್ತು. ಸ್ವರ್ಣ ಮಂದಿರದ ಗರ್ಭಗೃಹ ಮತ್ತು ಮಂದಿರದ ಆಚೆ ನಡೆದ ಹಲ್ಲೆ ಬಗ್ಗೆ ತನಿಖೆ ನಡೆಸಬೇಕೆಂಬ ಆಗ್ರಹವೂ ಕೇಳಿಬಂದಿದೆ.

ತನಿಖೆಗೆ ಎಸ್​ಐಟಿ ರಚನೆ:
ಈ ಮಧ್ಯೆ, ಮುಖ್ಯಮಂತ್ರಿ ಚರಣಜಿತ್​ ಸಿಂಗ್​ ಚನ್ನಿ, ಅಮೃತಸರದಲ್ಲಿ ನಡೆದ ಗುಂಪು ಹಲ್ಲೆ ಟನೆಯ ತನಿಖೆಗೆ ವಿಶೇಷ ತನಿಖಾ ತಂಡವನ್ನು (ಎಸ್​ಐಟಿ) ರಚಿಸಿದ್ದಾರೆ. ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಇದರ ನೇತೃತ್ವವ ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಸ್ವರ್ಣ ಮಂದಿರದಲ್ಲಿ ನಡೆದ ಟನೆ ದುರದೃಷ್ಟಕರ. ಈ ಬಗ್ಗೆ ಎಸ್​ಐಟಿ ಎರಡು ದಿನದಲ್ಲಿ ವರದಿ ಸಲ್ಲಿಸಲಿದೆ ಎಂದು ಉಪಮುಖ್ಯಮಂತ್ರಿ ಸುಖ್​ಜಿಂದರ್​ ಸಿಂಗ್​ ರಾಂಧವ ತಿಳಿಸಿದ್ದಾರೆ.

ಇದನ್ನೂ ಓದಿ: ಕ್ಯಾನ್ಸರ್ ಸಂಶೋಧನೆಯಲ್ಲಿ ಪ್ರಖ್ಯಾತರಾದ ಕಮಲಾ ರಣದಿವೆಗೆ ಗೂಗಲ್ ಡೂಡಲ್ ಗೌರವ

(Amritsar Punjab another person killed)

Tags: AmritsarPunjabSwarna MandirTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In