• Home
  • About Us
  • Contact Us
  • Terms of Use
  • Privacy Policy
Saturday, May 9, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

Kotwal Ramachandra: ನಾನು ಕೊತ್ವಾಲ್ ರಾಮಚಂದ್ರನ ಚೇಲಾ ಅಲ್ಲ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ

Shri News Desk by Shri News Desk
Dec 20, 2021, 05:41 am IST
in ಚಿಕ್ಕಮಗಳೂರು, ರಾಜ್ಯ
Share on FacebookShare on TwitterTelegram

ಚಿಕ್ಕಮಗಳೂರು: ನಾನು ದೇಶಭಕ್ತಿ ಸಂಘಟನೆ ಆರ್‌ಎಸ್‌ಎಸ್‌ನ ಸ್ವಯಂ ಸೇವಕ. ಕೊತ್ವಾಲ್ ರಾಮಚಂದ್ರನ ಚೇಲಾ ಅಲ್ಲ. ಕೊತ್ವಾಲ್ ರಾಮಚಂದ್ರನ ಚೇಲಾಗಳು ಆದವರಿಗೆ ಉಳಿದವರು ಹಾಗೇ ಕಾಣುತ್ತಾರೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ.

ದತ್ತಪೀಠದಲ್ಲಿ ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಲೂಟಿ ರವಿ ಹೇಳಿಕೆಗೆ ಪ್ರತಿಕ್ರೀಯಿಸಿ ಅವರು, ನಾನು ಶಾಸಕನಾದ ಮೇಲೆ ನನ್ನ ಆಸ್ತಿಯಲ್ಲಿ ಹೆಚ್ಚಳ ಆಗಿಲ್ಲ. ಅಕ್ರಮ ಸಂಪತ್ತು ಮಾಡ್ಕೊಂಡು ಜೈಲು-ಬೇಲು ಕಂಡವರು ಇನ್ನೊಬ್ಬರ ಬಗ್ಗೆ ಆರೋಪ ಮಾಡಿದ್ದುಮ ನಾನು ದತ್ತಪೀಠ-ಜನಪರ ಹೋರಾಟ ಮಾಡಿ ಜೈಲಿಗೆ ಹೋಗಿದ್ದೇನೆ ಎಂದರು.

ಹಣ ಲೂಟಿ ಮಾಡಿ, ಇನ್ನೊಬ್ಬರ ಆಸ್ತಿ ಲೂಟಿ ಮಾಡಿ ಜೈಲಿಗೆ ಹೋಗಿಲ್ಲ. ಅಕ್ರಮ ಸಂಪತ್ತು ಗಳಿಸಿ ಜೈಲಿಗೆ ಹೋಗಿರುವ, ಬೇಲ್‌ನಲ್ಲಿರುವ ಯಾವುದೇ ಕುಖ್ಯಾತಿ ನನಗಿಲ್ಲ ಎಂದು ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಕೋಟಿ ರವಿ ಎಂದು ನನ್ನ ಬಗ್ಗೆ ಟೀಕೆ ಮಾಡಿದರೆ ನಾನು ಕೋಟಿ ಜನರ ಹೃದಯದಲ್ಲಿ ಸ್ಥಾನ ಪಡೆದ ರವಿ ಎಂದು ಅಂದುಕೊಳ್ಳುತ್ತೇನೆ. ೨೦೦೪ರ ನಂತರ ಶಾಸಕನಾದ ಮೇಲೆ ಅಂದಿನಿಂದ ಇಂದಿನವರೆಗೆ ನನ್ನ ಆಸ್ತಿ ಹೆಚ್ಚಳವಾಗಿಲ್ಲ. ನಾನು ಜನಪರ ಕೆಲಸಗಳನ್ನು ಮಾಡುತ್ತ ಬರುತ್ತಿದ್ದೇನೆ ಎಂದು ತಿರುಗೇಟು ನೀಡಿದರು.

I am not Kotwal Ramachandra’s Chela

Tags: I am not Kotwal Ramachandra's ChelaTOP NEWS
ShareSendTweetShare
Join us on:

Related Posts

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ಈ ಅಭ್ಯಾಸ ನಿಮ್ಮಲ್ಲಿದ್ದರೆ ನೀವು ಶ್ರೀಮಂತರಾಗಲು ಸಾಧ್ಯವೇ ಇಲ್ಲ

ಹಬ್ಬ ಹರಿದಿನಗಳಲ್ಲಿ ಈರುಳ್ಳಿ-ಬೆಳ್ಳುಳ್ಳಿ ಹಾಕಿ ಅಡುಗೆ ತಯಾರಿಸಬಾರದು ಅಂತಾ ಹೇಳೋದ್ಯಾಕೆ..?

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಚಾಣಕ್ಯರ ಪ್ರಕಾರ ಪತ್ನಿಯ ಎದುರು ಪತಿ ಇವರನ್ನು ಹೊಗಳಬಾರದಂತೆ

Spiritual: ಈ 5 ಜನರು ಬೇಗ ಬಡವರಾಗುತ್ತಾರೆ ಎನ್ನುತ್ತದೆ ಗರುಡ ಪುರಾಣ..ನೀವು ಹೀಗೆ ಮಾಡಬೇಡಿ..

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In