• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ತಾಯಿಯ ಗರ್ಭ ಮತ್ತು ಸಮಾಧಿಯಲ್ಲಿ ಮಾತ್ರವಷ್ಟೇ ಹೆಣ್ಣುಮಕ್ಕಳು ಸುರಕ್ಷಿತ: ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯ ಪತ್ರದಲ್ಲಿ ಉಲ್ಲೇಖ

ಮಹಿಳೆಯರನ್ನು ಗೌರವಿಸುವುದು ಹೇಗೆಂಬುದನ್ನು ಮಕ್ಕಳಿಗೆ ಕಲಿಸುವಂತೆ ಪೋಷಕರಿಗೆ ಮನವಿಯನ್ನೂ ಮಾಡಿದ್ದಾಳೆ.

Shri News Desk by Shri News Desk
Dec 20, 2021, 05:49 pm IST
in ರಾಷ್ಟ್ರೀಯ
Stop Rape

ಸಾಂಕೇತಿಕ ಚಿತ್ರ

Share on FacebookShare on TwitterTelegram

ಲೈಂಗಿಕ ಕಿರುಕುಳಕ್ಕೆ ಈಡಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿನಿಯೋರ್ವಳು ಮನಕಲುಕುವ ಪತ್ರವೊಂದನ್ನು ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತಾಯಿಯ ಗರ್ಭ ಮತ್ತು ಸಮಾಧಿ- ಈಎರಡೇ ಜಾಗಗಳಲ್ಲಿ ಹೆಣ್ಣುಮಕ್ಕಳು ಸುರಕ್ಷಿತವಾಗಿರಲು ಸಾಧ್ಯ ಎಂದು ಯುವತಿ ಪತ್ರದಲ್ಲಿ ಅತ್ಯಂತ ದುಃಖದಲ್ಲಿ ಉಲ್ಲೇಖಿಸಿದ್ದಾಳೆ. ಈ ಪತ್ರದ ಸಾರ ಕಲ್ಲು ಮನಸ್ಸಿನವರನ್ನೂ ಕರಗಿಸುವಂತಿದೆ.

ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲೇ ಈ ಘಟನೆ ನಡೆದಿರುವುದು. ‘ದಯವಿಟ್ಟು ಲೈಂಗಿಕ ಕಿರುಕುಳವನ್ನು ನಿಲ್ಲಿಸಿ’ ಎಂದು ವಿದ್ಯಾರ್ಥಿನಿ ಪತ್ರದಲ್ಲಿ ಉಲ್ಲೇಖಿಸಿದ್ದಾಳೆ. ಅಲ್ಲದೇ ಮಹಿಳೆಯರನ್ನು ಗೌರವಿಸುವುದು ಹೇಗೆಂಬುದನ್ನು ಮಕ್ಕಳಿಗೆ ಕಲಿಸುವಂತೆ ಪೋಷಕರಿಗೆ ಮನವಿಯನ್ನೂ ಮಾಡಿದ್ದಾಳೆ.

ಮನವಿ
ಯಾವುದೇ ತುರ್ತು ಪರಿಸ್ಥಿತಿಯಿದ್ದಲ್ಲಿ ಫೋನ್ ಕರೆ ಮಾಡುವ ಮೂಲಕ ಅತ್ಯಂತ ಬೇಗ ವೈದ್ಯರನ್ನು ಸಂಪರ್ಕಿಸಬೇಕು. ನೀವು ಈ ಸಹಾಯವಾಣಿಯನ್ನು ಬಳಸಬಹುದು. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104

ಎಲ್ಲ ಪೋಷಕರೂ ನಿಮ್ಮ ಮಕ್ಕಳಿಗೆ ಹೆಣ್ನುಮಕ್ಕಳನ್ನು ಗೌರವಿಸುವುದನ್ನು ಕಲಿಸಿ, ದಯವಿಟ್ಟು ನಿಮ್ಮ ಸಂಬಂಧಿಕರನ್ನು ಅಥವಾ ಶಿಕ್ಷಕರನ್ನು ನಂಬುವುದನ್ನು ನಿಲ್ಲಿಸಿ. ತಾಯಿಯ ಗರ್ಭ ಮತ್ತು ಸಮಾಧಿ ಮಾತ್ರ ಹೆಣ್ಣುಮಕ್ಕಳಿಗೆ ನಿಜವಾದ ಸುರಕ್ಷಿತ ಸ್ಥಳ ಎಂದು ಯುವತಿ ಪತ್ರದಲ್ಲಿ ಬರೆದಿರುವುದು ಮನಕಲುಕುತ್ತಿದೆ.

ವಿದ್ಯಾರ್ಥಿನಿಗೆ ಈಹಿಂದೆ ಆಕೆ ಕಲಿಯುತ್ತಿದ್ದ ಶಾಲೆಯಲ್ಲಿ ಕೈಂಗಿಕ ಕಿರುಕುಳ ಆಗಿತ್ತು ಎಂದು ಹೇಳಲಾಗಿದೆ. ಶಾಲೆಯನ್ನು ಬದಲಿಸಿದರೂ ಸಹ ಲೈಂಗಿಕ ಕಿರುಕುಳದಿಂದ ಆಕೆ ಪಾರಾಗಲು ಸಾಧ್ಯವಾಗಲಿಲ್ಲ. ಅಲ್ಲದೇ ಲೈಂಗಿಕ ಕಿರುಕುಳದಿಂದ ಉಂಟಾದ ಹಿಂಸೆಯನ್ನು ಒಬ್ಬಂಟಿಯಾಗಿ ಆಕೆ ಅನುಭವಿಸಿದ್ದಳು. ತನ್ನ ಸ್ನೇಹಿತೆಯರ ಜೊತೆ ಇತ್ತೀಚಿಗೆ ಬೆರೆಯುತ್ತಿರಲಿಲ್ಲ. ಈ ಘಟನೆಗಳು ಆಕೆಯ ಮನಸ್ಸನ್ನು ತೀವ್ರ ಪ್ರಮಾಣದಲ್ಲಿ ಖಿನ್ನತೆಗೆ ಒಳಪಡಿಸಿತ್ತು ಎಂದು ಹೇಳಲಾಗಿದೆ. ಅಲ್ಲದೆ ವಿದ್ಯಾರ್ಥಿನಿ ಲೈಂಗಿಕ ಕಿರುಕುಳದ ನೋವಿನಿಂದ ಕೆಟ್ಟ ಕನಸುಗಳನ್ನು ಕಾಣುತ್ತಿದ್ದಳು, ನಿದ್ರೆಯಲ್ಲೂ ಕನವರಿಸುತ್ತಿದ್ದಳು ಎಂದು ತಿಳಿದುಬಂದಿದೆ.

ಇದನ್ನೂ ಓದಿ:  ಮಹಾರಾಷ್ಟ್ರದ ಬೀಡ್‌ ಜಿಲ್ಲೆಯಲ್ಲಿ ನಾಯಿಗಳ ಮೇಲೆ ಮಂಗಗಳ ಸೇಡು!

Tags: Stop RapeStop SuicideTamil NaduTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In