• Home
  • About Us
  • Contact Us
  • Terms of Use
  • Privacy Policy
Saturday, September 26, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

Ban on conversion: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆಯ ಅವಶ್ಯಕತೆ ಏನಿದೆ…?

ಮಾಜಿ ಸಚಿವ ಎಚ್‍.ಡಿ ರೇವಣ್ಣ

Shri News Desk by Shri News Desk
Dec 22, 2021, 05:10 am IST
in ರಾಜ್ಯ
Share on FacebookShare on TwitterTelegram

ಬೆಳಗಾವಿ: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯ ಅವಶ್ಯಕತೆ ಏನಿದೆ ಎಂದು ಸರ್ಕಾರಕ್ಕೆ ಮಾಜಿ ಸಚಿವ ಎಚ್‍.ಡಿ ರೇವಣ್ಣ ಪ್ರಶ್ನಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಮತಾಂತರ ನಿಷೇಧ ಕಾಯ್ದೆ ಜಾರಿಯ ಉದ್ದೇಶ ಸಮುದಾಯದ ಟಾರ್ಗೆಟ್ ಅಲ್ಲ, ಇದು ವೋಟ್‍ಗಳು ಟಾರ್ಗೆಟ್ ಆಗಿದೆ. ಹೀಗಾಗಿ ಮತಾಂತರ ನಿಷೇಧ ಕಾಯ್ದೆ ಜಾರಿಗೆಗೆ ನಮ್ಮ ಸಂಪೂರ್ಣ ವಿರೋಧ ಇದೆ. ಮಹಾತ್ಮಾ ಗಾಂಧಿಜೀಯವರು ಹೇಳಿದಂತೆ ನಾವೆಲ್ಲರೂ ಒಗ್ಗಟ್ಟಾಗಿರಬೇಕು ಎಂಬುದು ನಮ್ಮ ಭಾವನೆ. ಇಚ್ಛೆ ಇದ್ದವರು ಮತಾಂತರ ಆಗುತ್ತಾರೆ, ಇಲ್ಲದವರು ಆಗಲ್ಲ. ನಾವು ಈ ಮಸೂದೆ ವಿರೋಧ ಮಾಡುತ್ತೇವೆ ಎಂದು ಕುಟುಕಿದ್ದಾರೆ.

ನಮ್ಮದು ಪ್ರಾದೇಶಿಕ ಪಕ್ಷ, ಉತ್ತರ ಕರ್ನಾಟಕದ ಅಭಿವೃದ್ಧಿ ಉದ್ದೇಶವಿಟ್ಟೇ ಎಚ್.ಡಿಕೆ ಬೆಳಗಾವಿಯಲ್ಲಿ ಅಧಿವೇಶನಕ್ಕೆ ನಾಂದಿ ಹಾಡಿದರು. ಉತ್ತರ ಕರ್ನಾಟಕಕಕ್ಕೆ ಕುಮಾರಸ್ವಾಮಿ ಏನೇನು ಮಾಡಿದ್ದಾರೆ ಜ್ಞಾಪಕದಲ್ಲಿಟ್ಟುಕೊಳ್ಳಬೇಕು. ಬೆಳಗಾವಿಯಲ್ಲಿ ನಡೆದ ಘಟನೆ ಬಗ್ಗೆ ರಾಷ್ಟ್ರೀಯ ಪಕ್ಷಗಳ ನಾಯಕರು ವಿಭಿನ್ನ ಹೇಳಿಕೆ ನೀಡುತ್ತಿದ್ದಾರೆ. ಪ್ರಚೋದನೆ ಮಾಡುವ ಕಿಡಿಗೇಡಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಆಗಬೇಕು ಎಂಬುದು ನಮ್ಮ ನಿಲುವು ಎಂದು ತಿಳಿಸಿದ್ದಾರೆ.

ನಮ್ಮ ಪಕ್ಷದ ಶಾಸಕರು ಕಿಡಿಗೇಡಿಗಳ ಕೃತ್ಯವನ್ನು ಸದನದಲ್ಲಿ ಖಂಡಿಸಿದ್ದಾರೆ. ಆದರೆ ಬೆಳಗಾವಿಯ ನಾಯಕರು ಹಾಗೂ ಎರಡು ರಾಷ್ಟ್ರೀಯ ಪಕ್ಷಗಳು ವೋಟ್‍ಗಾಗಿ ಹಿಂದೆ ಬಿದ್ದಿವೆ. ಮತಕ್ಕಾಗಿ ಈ ರೀತಿ ಹೇಳಿಕೆ ಕೊಡುತ್ತಿದ್ದಾರೆ. ಕರ್ನಾಟಕದ ಸಮಗ್ರ ಅಭಿವೃದ್ಧಿ, ನೀರಾವರಿ ಯೋಜನೆಗಳ ಚರ್ಚೆಗೆ ನಿಲುವಳಿ ಸೂಚನೆ ಮಂಡಿಸಲಿದ್ದೇವೆ. ಮಹದಾಯಿ ವಿವಾದ ಬಗೆಹರಿಸಲು ಇಷ್ಟು ವರ್ಷ ಬೇಕಾ? ಮಹದಾಯಿ, ಕೃಷ್ಣಾ, ಘಟಪ್ರಭಾ ನೀರಾವರಿ ಯೋಜನೆಗಳ ಬಗ್ಗೆ ಚರ್ಚೆಗೆ ನಿಲುವಲಿ ಸೂಚನೆ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ.

Ban on conversion

Tags: Ban on conversionTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In