• Home
  • About Us
  • Contact Us
  • Terms of Use
  • Privacy Policy
Monday, June 22, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರಿಕೆಟ್

IND vs SA Test cricket: ಆಟಗಾರರಲ್ಲಿ ಕೋವಿಡ್ ದೃಢಪಟ್ಟರೂ ನಡೆಯಲಿದೆ ಟೆಸ್ಟ್ ಪಂದ್ಯ

ಭಾರತ–ದಕ್ಷಿಣ ಆಫ್ರಿಕಾ ನಡುವಿನ ಬಾಕ್ಸಿಂಗ್ ಡೇ ಟೆಸ್ಟ್ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಒಂದು ವೇಳೆ ಪಂದ್ಯದ ಸಂದರ್ಭದಲ್ಲಿ ಯಾವುದೇ ಆಟಗಾರನಲ್ಲಿ, ನೆರವು ಸಿಬ್ಬಂದಿಯಲ್ಲಿ ಅಥವಾ ತಂಡದ ಇತರ ಸಿಬ್ಬಂದಿಯಲ್ಲಿ ಯಾರಿಗಾದರೂ ಕೋವಿಡ್ ದೃಢಪಟ್ಟರೆ ಪಂದ್ಯವನ್ನು ಸ್ಥಗಿತಗೊಳಿಸದೆ ಮುಂದುವರಿಸಲು ನಿರ್ಧರಿಸಲಾಗಿದೆ.

Shri News Desk by Shri News Desk
Dec 22, 2021, 11:06 pm IST
in ಕ್ರಿಕೆಟ್, ಕ್ರೀಡೆ
539872-01-02-1-1062745-1639980884-1-1063489-1640165165

ಭಾರತ–ದಕ್ಷಿಣ ಆಫ್ರಿಕಾ ನಡುವಿನ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯ ನಡೆಯಲಿರುವ ದಕ್ಷಿಣ ಆಫ್ರಿಕಾದ ಸೂಪರ್‌ಸ್ಪೋರ್ಟ್ ಪಾರ್ಕ್ ಕ್ರೀಡಾಂಗಣದ ನೋಟ (ಎಎಫ್‌ಪಿ ಚಿತ್ರ)

Share on FacebookShare on TwitterTelegram

ಸೆಂಚುರಿಯನ್: ಭಾರತ–ದಕ್ಷಿಣ ಆಫ್ರಿಕಾ ನಡುವಿನ ಬಾಕ್ಸಿಂಗ್ ಡೇ ಟೆಸ್ಟ್ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಒಂದು ವೇಳೆ ಪಂದ್ಯದ ಸಂದರ್ಭದಲ್ಲಿ ಯಾವುದೇ ಆಟಗಾರನಲ್ಲಿ, ನೆರವು ಸಿಬ್ಬಂದಿಯಲ್ಲಿ ಅಥವಾ ತಂಡದ ಇತರ ಸಿಬ್ಬಂದಿಯಲ್ಲಿ ಯಾರಿಗಾದರೂ ಕೋವಿಡ್ ದೃಢಪಟ್ಟರೆ ಪಂದ್ಯವನ್ನು ಸ್ಥಗಿತಗೊಳಿಸದೆ ಮುಂದುವರಿಸಲು ನಿರ್ಧರಿಸಲಾಗಿದೆ.

ಈ ವಿಚಾರವಾಗಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಹಾಗೂ ‘ಕ್ರಿಕೆಟ್ ಸೌತ್ ಆಫ್ರಿಕಾ’ ಪರಸ್ಪರ ಒಮ್ಮತಕ್ಕೆ ಬಂದಿವೆ.

ಆಟಗಾರರಲ್ಲಿ ಅಥವಾ ಇತರ ಸಿಬ್ಬಂದಿಯಲ್ಲಿ ಕೋವಿಡ್ ದೃಢಪಟ್ಟರೆ ಅವರ ನಿಕಟ ಸಂಪರ್ಕದಲ್ಲಿದ್ದವರನ್ನು ಪ್ರತ್ಯೇಕವಾಸಕ್ಕಾಗಿ ಬಲವಂತ ಮಾಡುವುದಿಲ್ಲ ಎಂದೂ ‘ಕ್ರಿಕೆಟ್ ಸೌತ್ ಆಫ್ರಿಕಾ’ದ ವೈದ್ಯಾಧಿಕಾರಿ ಶುಯಬ್ ಮಾಂಜ್ರಾ ಹೇಳಿದ್ದಾರೆ.

ಇದನ್ನೂ ಓದಿ: IND vs SA Test cricket: ಟೀಂ ಇಂಡಿಯಾ ಕಠಿಣ ಅಭ್ಯಾಸ, ಕ್ಯಾಪ್ಟನ್ ಕೊಹ್ಲಿಗೆ ದ್ರಾವಿಡ್ ಬ್ಯಾಟಿಂಗ್ ತರಬೇತಿ

ಕೊರೊನಾ ವೈರಸ್‌ನ ಹೊಸ ರೂಪಾಂತರ ತಳಿ ಓಮೈಕ್ರಾನ್ ಭೀತಿಯ ನಡುವೆಯೇ ಉಭಯ ದೇಶಗಳ ಕ್ರಿಕೆಟ್ ಸಂಸ್ಥೆಗಳು ಈ ನಿರ್ಧಾರಕ್ಕೆ ಬಂದಿರುವುದು ಅಚ್ಚರಿ ಮೂಡಿಸಿದೆ. ಆದರೆ, ಕೋವಿಡ್ ಸಾಂಕ್ರಾಮಿಕದ ಕಾರಣ ಪ್ರೇಕ್ಷರಿಲ್ಲದೆ ಪಂದ್ಯವನ್ನು ನಡೆಸಲಾಗುತ್ತದೆ ಎಂದು ‘ಕ್ರಿಕೆಟ್ ಸೌತ್ ಆಫ್ರಿಕಾ’ ಇತ್ತೀಚೆಗೆ ತಿಳಿಸಿದೆ.

ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಸೆಂಚುರಿಯನ್‌ನಲ್ಲಿ ಡಿಸೆಂಬರ್ 26ರಂದು ಆರಂಭವಾಗಲಿದೆ. ನಂತರದ ಪಂದ್ಯ ಜೊಹಾನ್ಸ್‌ಬರ್ಗ್‌ನಲ್ಲಿ ಜನವರಿ 3 – 7 ಹಾಗೂ ಕೊನೆಯ ಪಂದ್ಯ ಕೇಪ್‌ಟೌನ್‌ನಲ್ಲಿ ಜನವರಿ 11 – 15ರ ವರೆಗೆ ನಿಗದಿಯಾಗಿದೆ. ಆ ಬಳಿಕ ಜನವರಿ 19ರಿಂದ ಮೂರು ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿ ಆರಂಭವಾಗಲಿದೆ.

ಜನವರಿ 19, 21 ಹಾಗೂ 23ರಂದು ಏಕದಿನ ಪಂದ್ಯಗಳು ನಡೆಯಲಿವೆ.

ಇದನ್ನೂ ಓದಿ: ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್: ಕೋಚ್ ರಾಹುಲ್ ದ್ರಾವಿಡ್ ದಾಖಲೆ ಹಿಂದಿಕ್ಕುವತ್ತ ಕೊಹ್ಲಿ ಚಿತ್ತ

Tags: BCCIomicron variantTeam IndiaTest CricketTOP NEWS
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

T20 World Cup 2024: ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಇನ್ನೊಂದು ಜಾಕ್‌ಪಾಟ್

Sports News: ತಮ್ಮ ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಹಾರ್ದಿಕ್ ಪತ್ನಿ ನತಾಶಾ

Cricket News: ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟ ಅನುಷ್ಕಾ ಮತ್ತು ವಿರಾಟ್: ಕಾರಣವೇನು..?

RCB ಸೋಲನ್ನು ಸಂಭ್ರಮಿಸಿದ ನಟಿ: ಮುಟ್ಟಿನೊಡಿಕೊಳ್ಳುವಂತೆ ರಿಪ್ಲೈ ಕೊಟ್ಟ ಆರ್‌ಸಿಬಿ ಫ್ಯಾನ್ಸ್

Virat-Kohli-against-England

ವಿರಾಟ್ ಕೊಹ್ಲಿ ನೂರನೇ ಟೆಸ್ಟ್ ಕನಸನ್ನು ನನಸಾಗಿಸುವ ವೇದಿಕೆಯಾಗಲಿದೆಯೇ ಬೆಂಗಳೂರು?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In