• Home
  • About Us
  • Contact Us
  • Terms of Use
  • Privacy Policy
Saturday, May 9, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

Pro-Congress leaning: ನಗರಸಭೆ ದುರಾಡಳಿತಕ್ಕೆ ಬೇಸತ್ತ ಜನ ಕಾಂಗ್ರೆಸ್ ಪರ ಒಲವು

Shri News Desk by Shri News Desk
Dec 23, 2021, 08:32 am IST
in ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು: ನಗರಸಭೆ ಅವ್ಯವಸ್ಥೆಯ ಆಗರವಾಗಿದ್ದು ಈ ಬಾರಿಯ ಚುನಾವಣೆಯಲ್ಲಿ ಜನತೆ ಬದಲಾವಣೆ ಬಯಸಿ ಕಾಂಗ್ರೆಸ್ ಪರವಾದ ಒಲವು ತೋರುತ್ತಿದ್ದಾರೆ ಎಂದು ಎಐಸಿಸಿ ಕಾರ್ಯದರ್ಶಿ ಬಿ.ಎಂ. ಸಂದೀಪ್ ಹೇಳಿದರು.

ನಗರದಲ್ಲಿ ವಾರ್ಡ್‌ನಂಬರ್ ೧೦ ರ ಕಾಂಗ್ರೆಸ್ ಅಭ್ಯರ್ಥಿ ಹೇಮಾವತಿಸದಾಶಿವ ಪರವಾಗಿ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿ ಮಾತನಾಡಿದರು. ನಗರದಲ್ಲಿ ಕಾಂಗ್ರೆಸ್ ಪರವಾದ ಅಲೆಯಿದ್ದು, ಬಿಜೆಪಿ ದುರಾಳಿತ, ಭ್ರಷ್ಟಾಚಾರದಿಂದಾಗಿ ನಗರದ ಜನತೆ ಬೇಸತ್ತಿದ್ದಾರೆ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಹೆಚ್ಚು ಸ್ಥಾನ ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯ ಬಿಜೆಪಿ ೪೦ ಪರ್ಸೆಂಟ್ ಕಮಿಷನ್ ಸರ್ಕಾರವಾದರೆ. ಇಲ್ಲಿನ ನಗರಸಭೆ ೭೦ ಪರ್ಸೆಂಟ್ ಕಮಿಷನ್ ಮೂಲಕ ನಗರದ ಕಾಮಗಾರಿ ಕಳಪೆಯಿಂದ ಕೂಡಿದೆ. ನಗರಸಭೆ ಆಡಳಿತ ವೈಫಲ್ಯದಿಂದಾಗಿ ನರಕಸಭೆಯಾಗಿ ಮಾರ್ಪಟ್ಟಿದ್ದು ಜನನ, ಮರಣ ಪ್ರಮಾಣ ಪತ್ರ, ಕಟ್ಟಡ ಪರವಾನಗಿ, ಸೇರಿದಂತೆ ಯಾವುದೇ ಕಾರ್ಯಗಳಿಗೂ ನಗರಸಭೆ ಲಂಚ ಪಡೆಯುವ ಮೂಲಕ ಭ್ರಷ್ಟಾಚಾರದ ತಾಣವಾಗಿ ಮಾರ್ಪಟಿದೆ ಎಂದು ಆರೋಪಿಸಿದರು.

೧೦ ನೇ ವಾರ್ಡ್‌ನ ಅಭ್ಯರ್ಥಿ ಹೇಮಾವತಿಸದಾಶಿವ ಮಾತನಾಡಿ ನಗರವು ಹಲವು ವರ್ಷಗಳಿಂದ ಅಭಿವೃದ್ಧಿಯಾಗದೆ ಕುಂಠಿತವಾಗಿದೆ, ಮುಖ್ಯವಾಗಿ ನಗರಸಭೆ ಭ್ರಷ್ಟಾಚಾರದಿಂದ ಕೂಡಿದ್ದು ಸದಸ್ಯರಾಗಿ ಆಯ್ಕೆಯಾದಲ್ಲಿ ನಗರಸಭೆಯನ್ನು ಸಂಪೂರ್ಣವಾಗಿ ಭ್ರಷ್ಟಾಚಾರ ಮುಕ್ತವನ್ನಾಗಿಸಿ ಜನಸ್ನೇಹಿಯನ್ನಾಗಿಸುವ ಉದ್ದೇಶ ಹೊಂದಲಾಗಿದೆ. ಎಲ್ಲಾ ಸೇವೆಗಳ ಸಕಾದಲ್ಲಿ ಫಲಾನುಭವಿಗಳಿಗೆ ದೊರೆಯುವಂತೆ ಮಾಡಲಾಗುವುದು ಎಂದು ಆಶಯ ವ್ಯಕ್ತಪಡಿಸಿದರು.

Pro-Congress leaning

Tags: Pro-Congress leaningTOP NEWS
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ಈ ಅಭ್ಯಾಸ ನಿಮ್ಮಲ್ಲಿದ್ದರೆ ನೀವು ಶ್ರೀಮಂತರಾಗಲು ಸಾಧ್ಯವೇ ಇಲ್ಲ

ಹಬ್ಬ ಹರಿದಿನಗಳಲ್ಲಿ ಈರುಳ್ಳಿ-ಬೆಳ್ಳುಳ್ಳಿ ಹಾಕಿ ಅಡುಗೆ ತಯಾರಿಸಬಾರದು ಅಂತಾ ಹೇಳೋದ್ಯಾಕೆ..?

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಚಾಣಕ್ಯರ ಪ್ರಕಾರ ಪತ್ನಿಯ ಎದುರು ಪತಿ ಇವರನ್ನು ಹೊಗಳಬಾರದಂತೆ

Spiritual: ಈ 5 ಜನರು ಬೇಗ ಬಡವರಾಗುತ್ತಾರೆ ಎನ್ನುತ್ತದೆ ಗರುಡ ಪುರಾಣ..ನೀವು ಹೀಗೆ ಮಾಡಬೇಡಿ..

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In