• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ತಾಜಾಸುದ್ದಿ

BJP Questions Congress: ಸಾಮಾಜಿಕ ಮಾಧ್ಯಮದಲ್ಲಿ ಕಾಂಗ್ರೆಸ್‌ಗೆ ಬಿಜೆಪಿ ತರಾಟೆ: ಜನಬೆಂಬಲ ಸಿಗದ ಕಾರಣಕ್ಕೆ ಈ ರೀತಿ ವರ್ತಿಸುತ್ತೀದ್ದೀರಾ?

ಭಾಷೆ ಹಾಗೂ ಭಾವನೆಗಳ ಮಧ್ಯೆ ಬೆಂಕಿ ಹಚ್ಚಿ ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಕಾಂಗ್ರೆಸ್ ಯತ್ನಿಸುತ್ತಿದೆ. 

Shri News Desk by Shri News Desk
Dec 23, 2021, 05:41 pm IST
in ತಾಜಾಸುದ್ದಿ, ರಾಜ್ಯ
ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸಲು ಪ್ರಯತ್ನಿಸುತ್ತಿದ್ದೇರಾ? ಕಾಂಗ್ರೆಸ್‌ಗೆ ಬಿಜೆಪಿ ಪ್ರಶ್ನೆ

Share on FacebookShare on TwitterTelegram

ಬೆಂಗಳೂರು: ರಾಜ್ಯದ ಪ್ರಸ್ತುತ ರಾಜಕೀಯ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕರ್ನಾಟಕದ ಬಿಜೆಪಿ ಘಟಕವು ಕಾಂಗ್ರೆಸ್‌ ಪಕ್ಷಕ್ಕೆ ಸಾಮಾಜಿಕ ಜಾಲತಾಣದಲ್ಲಿ ಕೆಲ ಗಂಭೀರ ಪ್ರಶ್ನೆಗಳನ್ನು ಹಾಕಿದ್ದು ಶಾಂತಿ-ಸೌಹಾರ್ದತೆಗಳಿಗೆ ಭಂಗ ತಂದು ಜನರ ನೆಮ್ಮದಿಗೆ ಭಂಗ ತರುವ ಉದ್ದೇಶದಿಂದ ಪ್ರತಿಪಕ್ಷ ಕಾಂಗ್ರೆಸ್‌ ಈ ರೀತಿಯ ಚಟುವಟಿಕೆಯಲ್ಲಿ ತೊಡಗಿದೆ ಎಂದು ಆರೋಪಿಸಿದೆ.

ಈ ಸಂದರ್ಭದಲ್ಲಿ ಪ್ರತಿಯೊಬ್ಬ ಕನ್ನಡಿಗನೂ ಸಂಯಮ ಮೆರೆಯಬೇಕಿದೆ. ಇಲ್ಲವಾದರೆ “ಇದು ಕ್ರಿಯೆಗೆ ತಕ್ಕ ಪ್ರತಿಕ್ರಿಯೆ” ಎಂದು ಸಿದ್ಧರಾಮಯ್ಯ ಪರಿಸ್ಥಿತಿಯ ಲಾಭ ಪಡೆಯಲು ಯತ್ನಿಸುವ ಅಪಾಯವಿದೆ.

ರಾಜ್ಯ ಸರ್ಕಾರದ ವಿರುದ್ಧ ವಿವಿಧ ಆಯಾಮಗಳಲ್ಲಿ ಅಪಪ್ರಚಾರದ ಸಂಚು ನಡೆಸುವುದಕ್ಕಾಗಿಯೇ ಕಾಂಗ್ರೆಸ್‌ ಬೆಳಗಾವಿ ಅಧಿವೇಶನದ ಸಮಯವನ್ನು ಬಳಸಿಕೊಳ್ಳುತ್ತಿದೆಯೇ?

ಹೌದು, ಮೊದಲ‌‌‌ ದಿನದಿಂದ ಇಲ್ಲಿಯವರೆಗೆ ಕಾಂಗ್ರೆಸ್ ಪಕ್ಷ ನಡೆದುಕೊಂಡ ರೀತಿ ಹಾಗೂ ಘಟನಾವಳಿಗಳು ಇದನ್ನೇ ಸೂಚಿಸುತ್ತಿವೆ.

ಕೆಂಪುಕೋಟೆಗೆ ಖಲಿಸ್ತಾನಿಗಳು, ನಗರ ನಕ್ಸಲರು ದಾಳಿ ನಡೆಸಿದ ರೀತಿ ಬೆಳಗಾವಿ ಅಧಿವೇಶನಕ್ಕೆ ಟ್ರ್ಯಾಕ್ಟರ್ ಮೂಲಕ ಪ್ರವೇಶಿಸಲು ಕಾಂಗ್ರೆಸ್ಸಿಗರು ಯತ್ನಿಸಿದರು.

ಒಂದೊಮ್ಮೆ ನಾಡದ್ರೋಹಿ ಕಾಂಗ್ರೆಸ್‌ನ ಪ್ರಯತ್ನ ಸಫಲವಾಗಿ, ಕಾಂಗ್ರೆಸ್ ಕಾರ್ಯಕರ್ತರ ಮುಖವಾಡ ಧರಿಸಿ ಸಮಾಜಘಾತುಕರು ಗುಂಪಿನಲ್ಲಿ ಸೇರಿಸಿದ್ದರೆ ಅಧಿವೇಶನದ ಕತೆ ಏನಾಗುತ್ತಿತ್ತು?

ಉತ್ತರ ಕರ್ನಾಟಕ ಭಾಗದ ಸಮಸ್ಯೆ ಬಗ್ಗೆ ಚರ್ಚೆ ನಡೆಸುವುದಕ್ಕಾಗಿ ಬೆಳಗಾವಿಯಲ್ಲಿ ಅಧಿವೇಶನ ಆಯೋಜಿಸಲಾಗಿತ್ತು.

ಆದರೆ ನಾಡದ್ರೋಹಿ ಕಾಂಗ್ರೆಸ್ ಒಂದು ದಿನವೂ ಕಲಾಪ ನಡೆಯುವುದಕ್ಕೂ ಅವಕಾಶ ನೀಡಲಿಲ್ಲ. ಪ್ರಶ್ನೋತ್ತರ ಕಲಾಪವನ್ನೂ ತಮ್ಮ ಪ್ರತಿಷ್ಠೆಗೆ ಬಲಿ ಪಡೆಯುವ ಪ್ರಯತ್ನ ಮಾಡಿದರು.

ಉತ್ತರ ಕರ್ನಾಟಕದ ಬಗ್ಗೆ ಅವರಿಗಿರುವ ಬದ್ಧತೆಯೇ ಪ್ರಶ್ನಾರ್ಹವಾಗಿದೆ. ಮಹಾರಾಷ್ಟ್ರದಲ್ಲಿ ಪುಂಡರೊಂದಿಗೆ ಸೇರಿಕೊಂಡು ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿದ್ದು ಕಾಂಗ್ರೆಸ್ ಕಾರ್ಯಕರ್ತರು. ರಾಯಣ್ಣ ಪ್ರತಿಮೆಗೆ ಅವಮಾನ ಮಾಡಿದ್ದು ಕಾಂಗ್ರೆಸ್‌ನ ಮಿತ್ರಪಕ್ಷ ಎಂಇಎಸ್.

ಬೆಂಗಳೂರಿನಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿದಿದ್ದೂ ಕಾಂಗ್ರೆಸ್ ಕಾರ್ಯಕರ್ತರೇ.

ಶಾಂತಿ ಕದಡುವುದೇ ನಾಡದ್ರೋಹಿ ಕಾಂಗ್ರೆಸ್‌ನ ಉದ್ದೇಶವಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ರವರೇ, ನಿಮ್ಮ ಹೋರಾಟಕ್ಕೆ ಜನ ಬೆಂಬಲ ಸಿಗುತ್ತಿಲ್ಲ ಎಂಬ ಕಾರಣಕ್ಕೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಸಂಚು ರೂಪಿಸುತ್ತಿದ್ದೀರಾ? ಭಾಷೆ ಹಾಗೂ ಸ್ವಾತಂತ್ರ್ಯ ವೀರರಿಗೆ ಅಪಮಾನ ಮಾಡುವ ಷಡ್ಯಂತ್ರ ರೂಪುಗೊಂಡಿದ್ದು ಕಾಂಗ್ರೆಸ್ ವಾರ್ ರೂಮಿನಲ್ಲೇ?

ಇದಕ್ಕೆ ಕಾಂಗ್ರೆಸ್‌ನಿಂದ ಏನು ಉತ್ತರ ಬರಲಿದೆಯೆಂದು ಕಾದು ನೋಡಬೇಕಾಗಿದೆ.

State BJP unit questions congress on its agenda to disturb peace in the state

ಇದನ್ನೂ ಓದಿ: video viral: ಸಿದ್ದರಾಮಯ್ಯ- ಸಿ.ಎಂ. ಇಬ್ರಾಹಿಂ ನಡುವೆ ಜಟಾಪಟಿ ನಡೆಯಿತೆ..?

ಇದನ್ನೂ ಓದಿ: ಮಹಾರಾಷ್ಟ್ರ ಏಕೀಕರಣ ಸಮಿತಿ ನಿಷೇಧಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹ

Tags: Congress partySiddaramaiahTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In