• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರೈಂ

Bomb Explosion: ಲೂಧಿಯಾನ ಕೋರ್ಟ್​ ಸಂಕೀರ್ಣದಲ್ಲಿ ಸ್ಫೋಟ: ಒಬ್ಬನ ಸಾವು

ಪಂಜಾಬ್​ನ ಲೂಧಿಯಾನ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಗುರುವಾರ ಬಾಂಬ್​ ಸ್ಫೋಟಗೊಂಡಿದ್ದು, ಓರ್ವ ಮೃತನಾಗಿದ್ದಾನೆ. ಮೂವರು ಗಾಯಗೊಂಡಿದ್ದಾರೆ.

Shri News Desk by Shri News Desk
Dec 23, 2021, 06:05 pm IST
in ಕ್ರೈಂ, ತಾಜಾಸುದ್ದಿ, ರಾಜಕೀಯ, ರಾಷ್ಟ್ರೀಯ
ಲುಧಿಯಾನಾದ ನ್ಯಾಯಾಲಯ ಸಂಕೀರ್ಣದಲ್ಲಿ ಬಾಂಬ್‌ ಸ್ಫೋಟ

Share on FacebookShare on TwitterTelegram

ಚಂಡೀಗಡ:  ಲೂಧಿಯಾನದ ಜಿಲ್ಲಾ ಕೋರ್ಟ್​ ಸಂಕೀರ್ಣದಲ್ಲಿ ಗುರುವಾರ ಸಂಭವಿಸಿದ ಸ್ಫೋಟದಲ್ಲಿ ಓರ್ವ ಮೃತಪಟ್ಟಿದ್ದಾನೆ. ಮೂವರು ಗಾಯಗೊಂಡಿದ್ದಾರೆ. ಈ ಮೊದಲು ಇಬ್ಬರು ಸಾವನ್ನಪ್ಪಿದ್ದಾರೆಂದು ಹೇಳಲಾಗಿತ್ತು. ನಂತರ ಪೊಲೀಸರು ಓರ್ವ ಸತ್ತಿದ್ದಾನೆಂದು ಖಚಿತ ಪಡಿಸಿದ್ದಾರೆ.  ಕಲಾಪ ನಡೆಯುತ್ತಿದ್ದ ವೇಳೆಯಲ್ಲೇ ಈ ಸ್ಫೋಟ ಸಂಭವಿಸಿದ್ದರಿಂದ ಜಿಲ್ಲಾ ನ್ಯಾಯಾಲಯದಲ್ಲಿ ಹೆಚ್ಚಿನ ಜನರು ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ. 

ಮಧ್ಯಾಹ್ನ 12.20ರ ವೇಳಗೆ ಕೋರ್ಟ್​ ಸಂಕೀರ್ಣದ ಎರಡನೇ ಮಹಡಿಯ ಶೌಚಾಲಯದಲ್ಲಿ ಬಾಂಬ್​ ಸ್ಫೋಟಿಸಿದ್ದರಿಂದ ಅಲ್ಲಿನ ಗೋಡೆಗಳಿಗೆ ಹಾನಿ ಆಗಿದೆ. ಅಕ್ಕಪಕ್ಕದ ರೂಂಗಳ ಕಿಟಕಿ ಗಾಜುಗಳು ಮತ್ತು  ಕೆಳಗೆ ನಿಲ್ಲಿಸಿದ್ದ ವಾಹನಗಳ ಗಾಜುಗಳೂ ಒಡೆದಿವೆ.

ಜಿಲ್ಲಾ ನ್ಯಾಯಾಲಯ ಸಂಕೀರ್ಣವು ಲೂಧಿಯಾನದ ಹೃದಯಭಾಗದಲ್ಲಿದ್ದು, ಉಪಪೊಲೀಸ್​ ಆಯುಕ್ತರ ಕಚೇರಿಯ ಪಕ್ಕದಲ್ಲೇ  ಇದೆ. ಆದರೂ ಇಲ್ಲಿ ಭದ್ರತೆ ಇಲ್ಲ ಎನ್ನಲಾಗಿದೆ. ಬಾಂಬ್​ ಅನ್ನು ಕೋರ್ಟ್​ ಸಂಕೀರ್ಣಕ್ಕೆ ತಂದಿದ್ದಾದರೂ ಹೇಗೆ ಎಂಬ ಕುರಿತೂ ತನಿಖೆ ನಡೆಯುತ್ತಿದೆ.

ಶೌಚಾಲಯದಲ್ಲಿ ಒಂದು ಶವ ಪತ್ತೆಯಾಗಿದೆ, ಈತನೇ ಸ್ಫೋಟಕವನ್ನು ಇರಿಸಿರಬಹುದು ಅಥವಾ ಸ್ಫೋಟದ ವೇಳೆ ಅದರ ಸಮೀಪದಲ್ಲಿ ಇದ್ದಿರಬಹುದು. ಶವದ ಗುರುತು ಪತ್ತೆಯಾದ ನಂತರವಷ್ಟೆ ಈ ಅನುಮಾನಗಳು ದೂರವಾಗುತ್ತವೆ ಎಂದು ಲೂಧಿಯಾನ ಪೊಲೀಸ್​ ಕಮಿಷನರ್​  ಗುಪ್ರೀ೯ತ್ ಸಿಂಗ್​ ಭುಲ್ಲಾರ್​ ಹೇಳಿದ್ದಾರೆ.

ಗಾಯಗೊಂಡಿರುವ ಮೂವರ ಜೀವಕ್ಕೆ ಅಪಾಯವೇನೂ ಇಲ್ಲ. ಕೋರ್ಟ್​ ಆವರಣಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿದ್ದು, ವಿಧಿವಿಜ್ಞಾನ ತಜ್ಞರು ಸಾಕ್ಷ್ಯ ಸಂಗ್ರಹ ಮಾಡುತ್ತಿದ್ದಾರೆ.  ದೆಹಲಿಯಿಂದ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್​ಐಎ) ತಂಡ ಲೂಧಿಯಾನಕ್ಕೆ ಹೊರಟಿದೆ ಎಂದು ಭುಲ್ಲಾರ್​ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಸಮಾಜಘಾತುಕರ ಕೈವಾಡವೆಂದ ಸಿಎಂ ಚನ್ನಿ:

ಲೂಧಿಯಾನ ಕೋರ್ಟ್​ನಲ್ಲಿ ಸ್ಫೋಟ ಸಂಭವಿಸಿರುವುದನ್ನು ಖಂಡಿಸಿರುವ ಮುಖ್ಯಮಂತ್ರಿ ಚರಣಜಿತ್​ ಸಿಂಗ್​ ಚನ್ನಿ, ರಾಜ್ಯದಲ್ಲಿ  ಶಾಂತಿ ಮತ್ತು ಸೌಹಾರ್ದ ಹಾಳು ಮಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದಿದ್ದಾರೆ. ವಿಧಾನಸಭಾ ಚುನಾವಣೆ ಸಮೀಪಿಸಿರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಹಾಳುಮಾಡಲು ಸಮಾಜಘಾತುಕ  ಶಕ್ತಿಗಳು ವಿಧ್ವಂಸಕ ಕೃತ್ಯ ನಡೆಸುತ್ತಿವೆ ಎಂದು ಹೇಳಿದ್ದಾರೆ.

ಬಾಂಬ್​ ಸ್ಫೋಟವನ್ನು ಖಂಡಿಸಿರುವ ಮಾಜಿ ಸಿಎಂ ಕ್ಯಾಪ್ಟನ್​ ಅಮರಿಂದರ್​ ಸಿಂಗ್​ ಪಂಜಾಬ್​ ಪೊಲೀಸರು ತನಿಖೆ ನಡೆಸಲು ಸಮರ್ಥರಿದ್ದಾರೆ ಎಂದಿದ್ದಾರೆ. ಶಿರೋಮಣಿ ಅಕಾಲಿ ದಳದ ಮುಖ್ಯಸ್ಥ ಸುಖಬೀರ್​ ಸಿಂಗ್​ ಬಾದಲ್​ ಟ್ವೀಟ್​ ಮಾಡಿ ಆಘಾತ ವ್ಯಕ್ತಪಡಿಸಿದ್ದು ಕಾನೂನು ಸುವ್ಯವಸ್ಥೆಯನ್ನು ಸರ್ಕಾರ ಬಿಗಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

Bomb explosion in Ludhiana court complex one person reported dead

ಇದನ್ನೂ ಓದಿ: Political retirement: ಭ್ರಷ್ಟಾಚಾರ ಆರೋಪ ಸಾಬೀತುಪಡಿಸಿದ್ದಲ್ಲಿ ರಾಜಕೀಯ ನಿವೃತ್ತಿ

ಇದನ್ನೂ ಓದಿ: ಪಂಜಾಬ್​ನಲ್ಲಿ ಗುಂಪು ಹಲ್ಲೆಯಲ್ಲಿ ಮತ್ತೊಬ್ಬ ವ್ಯಕ್ತಿ ಮರಣ

Tags: #Ludhiana Bomb ExplosionPunjabTOP NEWS
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In