• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

Unemployment: ನಿರುದ್ಯೋಗ ಸಮಸ್ಯಗೆ ಕಡಿವಾಣ ಹಾಕಲು ಸರ್ಕಾರ ಬದ್ಧ

ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

Shri News Desk by Shri News Desk
Dec 24, 2021, 05:04 am IST
in ರಾಜ್ಯ
Share on FacebookShare on TwitterTelegram

ಬೆಳಗಾವಿ: ನಿರುದ್ಯೋಗ ಸಮಸ್ಯೆಗೆ ಕಡಿವಾಣಹಾಕಲು ಸರಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರಸ್ತುತ ಉದ್ಯೋಗ ಮೇಳದಲ್ಲಿ ಸುಮಾರು 2 ರಿಂದ 3 ಸಾವಿರ ಉದ್ಯೋಗ ಅವಕಾಶ ಕಲ್ಪಿಸಲಾಗುವುದು. ರಾಜ್ಯದ ಜನರ ಭವಿಷ್ಯ ಬದುಕು ಕಟ್ಟಿಕೊಳ್ಳಲು ರಾಜ್ಯ ಸರ್ಕಾರ ಬದ್ದವಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಉದ್ಯಮ ಭಾಗದಲ್ಲಿನ ಗೊಗಟೆ ತಾಂತ್ರಿಕ ಮಹಾವಿದ್ಯಲಾಯದಲ್ಲಿ ಗುರುವಾರ (ಡಿ.23) ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಉದ್ಯೋಗ ಮೇಳ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಒಂದು ಕಾಲದಲ್ಲಿ ಕೇವಲ ಪುರುಷರು ಮಾತ್ರ ಉದ್ಯೋಗದಲ್ಲಿ ತೊಡಗಿಕೊಳ್ಳುತ್ತಿದ್ದು, ಕಾಲ ಬದಲಾದಂತೆ ಇಂದು ಮಹಿಳೆಯರು ಕೂಡ ಪುರುಷರ ಸರಿಸಮಾನವಾಗಿ ಉದ್ಯೋಗದಲ್ಲಿ ತೊಡಗಿಸಿಕೊಳ್ಳುವದರ ಮೂಲಕ ಆರ್ಥಿಕವಾಗಿ ಸ್ವಾವಲಂಭಿಗಳಾಗುವ ಉತ್ತಮ ಸಮಾಜ ನಿರ್ಮಾಣ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ ಹೇಳಿದರು.

ಕೌಶಲ್ಯವು ಯಾರ ಸ್ವತ್ತವು ಅಲ್ಲ ಯುವಕ ಯುವತಿಯರಲ್ಲಿ ಅಡಗಿರುವ ಕೌಶಲ್ಯವನ್ನು ಗುರುತಿಸಿ ಅವರ ಕೌಶಲ್ಯಕ್ಕನುಗುಣವಾಗಿ ಉದ್ಯೋಗ ಒದಗಿಸುವದು ಈ ಉದ್ಯೋಗ ಮೇಳದ ಮುಖ್ಯ ಉದ್ದೇಶವಾಗಿದೆ.
ಬೆಳಗಾವಿಯಲ್ಲಿ ಜರಗುತ್ತಿರುವ ಈ ಉದ್ಯೋಗ ಮೇಳದಲ್ಲಿ ಭಾಗವಹಿಸಿದಂತಹ ಪ್ರತಿಷ್ಠಿತ ಕಂಪನಿಗಳು ಈ ಭಾಗದ ಯುವಕ ಯುವತಿಯರಲ್ಲಿನ ಕೌಶಲ್ಯಕ್ಕನುಗುಣವಾದ ಉದ್ಯೋಗ ಒದಗಿಸುತ್ತಿರುವದು ಪ್ರಶಂಸನೀಯವಾದಂತಹ ಕಾರ್ಯವಾಗಿದೆ.
ಕೋವಿಡ್ ಕಾರಣದಿಂದ ಈ ವರೆಗೆ ಯಾವುದೇ ಉದ್ಯೋಗ ಮೇಳ ನಡೆಸಲು ಸಾಧ್ಯವಾಗಿಲ್ಲ ಗ್ರಾಮೀಣ ಅಭಿವೃದ್ದಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಸಹಯೋಗದಲ್ಲಿ ಗ್ರಾಮದ ಹಲವು ಮಹಿಳೆಯರಿಗೆ ಉದ್ಯೋಗ ಅವಕಾಶ ಕಲ್ಪಿಸಲಾಗಿದೆ.
2017 ರಲ್ಲಿ ಕೌಶಲ್ಯಾಭಿವೃದ್ಧಿ ಇಲಾಖೆ ಪ್ರಾರಂಭಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕೌಶಲ್ಯ ತರಬೇತಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ರಾಜ್ಯದಲ್ಲಿ 2 ಲಕ್ಷಕ್ಕೂ ಅಧಿಕ ಉದ್ಯೋಗ ಅವಕಾಶ ಒದಗಿಸಲಾಗಿದೆ ಎಂದು ತಿಳಿಸಿದರು.

ಗಡಿ ಜಿಲ್ಲೆಯ ಸ್ಥಳೀಯ ಎಲ್ಲ ಯುವಕ ಯುವತಿಯರಿಗೆ ಉದ್ಯೋಗ ಅವಕಾಶ ಕಲ್ಪಿಸಲು ಸದಾವಕಾಶ ಇದಾಗಿದ್ದು, ಉತ್ತಮ ಸಂಸ್ಥೆಗಳ ಸಹಯೋಗದೊಂದಿಗೆ ಕೌಶಲ್ಯ ಅಭಿವೃದ್ಧಿ ಇಲಾಖೆಯ ವತಿಯಿಂದ ಯುವಕರ ಭ್ಯವಿಷ ರೂಪಿಸಲು ಮುಂದಿನ ದಿನಗಳಲ್ಲಿ ಬೆಳಗಾವಿಯಲ್ಲಿ ಹೆಚ್ಚು ಉದ್ಯೋಗ ಮೇಳ ಹಮ್ಮಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು.

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ,ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ.ಅಶ್ವತ್ಥನಾರಾಯಣ ಮಾತನಾಡಿ ಪ್ರತಿಯೊಬ್ಬ ವ್ಯಕ್ತಿಗೂ ಉದ್ಯೋಗ ಅವಶ್ಯಕವಾಗಿದ್ದು ಈ ನಿಟ್ಟಿನಲ್ಲಿ ಸರಕಾರವು ದಿಟ್ಟ ಹೆಜ್ಜೆಯನ್ನಿಟ್ಟು ಪ್ರತಿಯೊಬ್ಬರಿಗೂ ಉದ್ಯೋಗ ಅವಕಾಶ ನೀಡಲು ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದು ಯುವಕ ಯುವತಿಯರು ಇದರ ಸದುಪಯೋಗ ಪಡೆದುಕೊಳ್ಳುಬೇಕು. ರಾಜ್ಯದಲ್ಲಿನ ಏಳು ತಾಂತ್ರಿಕ ವಿಶ್ವವಿದ್ಯಾಲಯಗಳನ್ನು ಐ.ಐ.ಟಿ ರೀತಿ ಮೇಲ್ದರ್ಜೆಗೆರಿಸುವ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ನುಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕರಾದ ಅಭಯ ಪಾಟೀಲ ಮಾತನಾಡಿ ಬೆಳಗಾವಿ ರಾಜ್ಯದ ಗಡಿ ಜಿಲ್ಲೆಯಾಗಿದೆ. ಬೆಳಗಾವಿಯು ಕೌಶಲ್ಯಯುತ ನಾಡಾಗಿದ್ದು ಇಲ್ಲಿನ ಯುವಕ ಯುವತಿಯರಿಗೆ ಹೆಚ್ಚಿನ ಉದ್ಯೋಗವಕಾಶಗಳ ಸೃಷ್ಠಿಗಾಗಿ ಹೆಚ್ಚಿನ ಕೈಗಾರಿಕೆಗಳು ಬರುವಂತಾಗಬೇಕು. ಅಲ್ಲದೇ ಕೈಗಾರಿಕೆಗಳ ಸ್ಥಾಪನೆಗಾಗಿ ಬೇಕಾದಂತಹ ಎಲ್ಲ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವದು ಎಂದು ತಿಳಿಸಿದರು.

ನಗರಾಭಿವೃದ್ಧಿ ಸಚಿವರಾದ ಭೈರತಿ ಬಸವರಾಜ, ಐಟಿ-ಬಿಟಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳಾದ ಡಾ. ಇ.ವಿ.ರಮಣರೆಡ್ಡಿ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಕೆ ಆಯುಕ್ತರಾದ ಶ್ರೀಮತಿ ಕೆ.ಜ್ಯೋತಿ, ಐಟಿಬಿಟಿ ಇಲಾಖೆ ನಿರ್ದೇಶಕರಾದ ಶ್ರೀಮತಿ ಮೀನಾ ನಾಗರಾಜ್, ಕರ್ನಾಟಕ ಕೌಸಲ್ಯ ಅಭಿವೃದ್ಧಿ ನಿಗಮದ ವ್ಯವಸ್ಥಪಕ ನಿರ್ದೇಶಕ ಅರ್ಶವಿನ ಡಿ.ಗೌಡ, ಗೋಗಟೆ ತಾಂತ್ರಿಕ ಮಹಾವಿದ್ಯಾಲಯದ ಚೇರಮನ್ ರಾಜೇಂದ್ರ ಬೆಳಗಾಂವಕರ, ಗಣ್ಯರು, ವಿವಿಧ ಉದ್ಯೊಗಾಂಕ್ಷಿಗಳು ಸೇರಿದಂತೆ ಕಾಲೇಜಿನ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಮೇಳದಲ್ಲಿ 57 ಕಂಪನಿಗಳು ನೇರವಾಗಿ ಪಾಲ್ಗೊಂಡಿದ್ದು, ಇವುಗಳಿಗೆಲ್ಲ ಪ್ರತ್ಯೇಕ ಕೌಂಟರ್ ಗಳನ್ನು ವ್ಯವಸ್ಥೆ ಮಾಡಲಾಗಿತ್ತು. ಇದರಿಂದಾಗಿ ಅಭ್ಯರ್ಥಿಗಳು ಯಾವುದೇ ಗೊಂದಲವಿಲ್ಲದೆ ತಮ್ಮನ್ನು ಸಂದರ್ಶನಕ್ಕೆ ಆಹ್ವಾನಿಸಿರುವ ಕಂಪೆನಿಗಳ ಕೌಂಟರುಗಳನ್ನು ತಲುಪುತ್ತಿದ್ದರು. ಮೇಳದಲ್ಲಿ ಎಚ್.ಪಿ., ಓಲಾ, ಎಚ್.ಸಿ.ಎಲ್., ವಿಪ್ರೊ, ಬೈಜೂಸ್, ನಾರಾಯಣ ಗ್ರೂಪ್, ಟಾಟಾ ಬಿಜಿನೆಸ್ ಹಬ್ ಲಿ., ಟೊಯೊಟಾ ಮುಂತಾದ ಹೆಸರಾಂತ ಕಂಪನಿಗಳು ಭಾಗವಹಿಸಿದ್ದವು. ಇದಲ್ಲದೆ, 14 ಕಂಪನಿಗಳು ವರ್ಚುಯಲ್ ಆಗಿ ಪಾಲ್ಗೊಂಡಿದ್ದವು

Tags: TOP NEWSUnemployment
ShareSendTweetShare
Join us on:

Related Posts

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In