• Home
  • About Us
  • Contact Us
  • Terms of Use
  • Privacy Policy
Friday, June 26, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

ನಿರಶನದ ವೇಳೆಯಲ್ಲಿ ಹಾನಿಯಾದರೆ ವೆಚ್ಚ ಪ್ರತಿಭಟನಾಕಾರರಿಂದಲೇ ವಸೂಲಿ: ಮಧ್ಯಪ್ರದೇಶದಲ್ಲಿ ಮಸೂದೆ

ಪ್ರತಿಭಟನೆ, ಮುಷ್ಕರ, ಕೋಮು ದಳ್ಳುರಿಯ ವೇಳೆ ಸಾರ್ವಜನಿಕ ಇಲ್ಲವೆ ಖಾಸಗಿ ಆಸ್ತಿಗಳಿಗೆ ಹಾನಿಯಾದರೆ ಅದಕ್ಕೆ ತಗುಲುವ ವೆಚ್ಚವನ್ನು ಪ್ರತಿಭಟನಾಕಾರರಿಂದಲೇ ವಸೂಲು ಮಾಡುಲು ಕಾನೂನು ಬಲ ನೀಡುವ ಮಸೂದೆಗೆ ಮಧ್ಯಪ್ರದೇಶದ ವಿಧಾನಸಭೆ ಒಪ್ಪಿಗೆ ನೀಡಿದೆ.

Shri News Desk by Shri News Desk
Dec 24, 2021, 12:01 pm IST
in ರಾಜಕೀಯ, ರಾಷ್ಟ್ರೀಯ
ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ಭೋಪಾಲ್​: ಪ್ರತಿಭಟನೆ, ಮುಷ್ಕರದ ಮೆರವಣಿಗೆ ವೇಳೆಯಲ್ಲಿ ಸಾರ್ವಜನಿಕ ಮತ್ತು ಖಾಸಗಿ ಆಸ್ತಿಗಳಿಗೆ ಹಾನಿಯಾದರೆ ಇದಕ್ಕೆ ತಗುಲುವ ವೆಚ್ಚವನ್ನು ಪ್ರತಿಭಟನಾಕಾರರಿಂದ ಅಥವಾ ಪ್ರತಿಭಟನೆ ಸಂಟಿಸಿದ ಸಂಘ-ಸಂಸ್ಥೆಯಿಂದಲೇ ವಸೂಲು ಅನುಕೂಲ ಕಲ್ಪಿಸುವ ಮಸೂದೆಗೆ ಮಧ್ಯಪ್ರದೇಶದ ವಿಧಾನಸಭೆ ಗುರುವಾರ ಯಾವುದೇ ಚರ್ಚೆ ನಡೆಸದೆ ಅನುಮೋದನೆ ನೀಡಿದೆ. ಈ ವೇಳೆ ವಿರೋಧ ಪಕ್ಷಗಳು ಸಭಾ ತ್ಯಾಗಮಾಡಿದವು. ಈ ಮಸೂದೆಯನ್ನು ಗೃಹ ಮತ್ತು ಸಂಸದೀಯ ಸಚಿವ ನರೋತ್ತಮ ಮಿಶ್ರಾ ಬುಧವಾರ ಮಂಡಿಸಿದ್ದರು.

ಪ್ರತಿಭಟನೆ, ಮುಷ್ಕರ, ಕೋಮು ದಳ್ಳುರಿ ವೇಳೆ ಸಾರ್ವಜನಿಕ ಮತ್ತು ಖಾಸಗಿ ಆಸ್ತಿಗಳಿಗೆ ಹಾನಿ ಉಂಟು ಮಾಡುವವರ ವಿರುದ್ಧ ಕಠಿಣ ಕ್ರಮದ ಜತೆಗೆ ಈ ಹಾನಿಗೆ ಪರಿಹಾರವನ್ನು ಅವರಿಂದ ವಸೂಲು ಮಾಡಲು ಈ ಮಸೂದೆಯಲ್ಲಿ ಉಲ್ಲೇಖಿವಾಗಿರುವ ಕಾನೂನು ಅವಕಾಶ ಕಲ್ಪಿಸುತ್ತದೆ.

ಉದಾಹರಣೆಗೆ ಉಜ್ಜಯನಿ ಮತ್ತು ಇಂದೋರ್​ನಲ್ಲಿ ಕಳೆದ ಏಪ್ರಿಲ್​ನಲ್ಲಿ ಕರೊನಾ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಡಾಕ್ಟರ್​ಗಳ ಮೇಲೆ ಕಲ್ಲುತೂರಾಟ ನಡೆಸಲಾಯಿತು. ಇದರಿಂದ ಹಲವು ವೈದ್ಯರು ಗಾಯಗೊಂಡರು. ಆಸ್ತಿಗೂ ಹಾನಿ ಆಯಿತು. ಇಂಥ ಸಮಾಜಘಾತುಕರ ವಿರುದ್ಧ ಈ ಕಾನೂನಿನ ಅನ್ವಯ ಕ್ರಮ ಕೈಗೊಳ್ಳುವುದರ ಜತೆಗೆ ಹಾನಿಯ ನಷ್ಟವನ್ನು ಭರಿಸಲು ಹೊಸ ಮಸೂದೆ ಅವಕಾಶ ನೀಡುತ್ತದೆ ಎಂದು ಸಚಿವ ನರೋತ್ತಮ ಮಸೂದೆ ಮಂಡನೆ ವೇಳೆ ಹೇಳಿದ್ದರು.

ಇಂಥದ್ದೇ ಮಸೂದೆಯನ್ನು ಈಗಾಗಲೇ ಉತ್ತರ ಪ್ರದೇಶ ಮತ್ತು ಹರಿಯಾಣದಲ್ಲಿ ಅಂಗೀಕರಿಸಿ ಕಾನೂನಾಗಿ ಜಾರಿ ಮಾಡಿವೆ. ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆದ ವೇಳೆ ಈ ರಾಜ್ಯಗಳು ಈ ಮಸೂದೆಯನ್ನು ಮಂಡಿಸಿದ್ದವು.

MadhyaPradesh Passes Bill To Recover Damages From Protesters

ಇದನ್ನು ಓದಿ: ಭೋಪಾಲ್‌ ಆಸ್ಪತ್ರೆಯಲ್ಲಿ ಅಗ್ನಿ ಅವಘಡಕ್ಕೆ ನಾಲ್ಕು ಶಿಶುಗಳ ಮರಣ

ಇದನ್ನೂ ಓದಿ: Swachh Bharat: ಸ್ವಚ್ಛರಾಜ್ಯಗಳು ಹಾಗೂ ನಗರಗಳ ಹೆಸರುಗಳನ್ನು ಘೋಷಿಸಿದ ಕೇಂದ್ರ ಸರಕಾರ

Tags: Bill To Recover Damages From ProtestersMadhyaPradesh
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In