• Home
  • About Us
  • Contact Us
  • Terms of Use
  • Privacy Policy
Sunday, August 9, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

RBI Extends: ಕಾರ್ಡ್​ ಟೋಕನೈಸೇಷನ್​ ಗಡುವು  ಆರು ತಿಂಗಳು ವಿಸ್ತರಿಸಿದ ಆರ್​ಬಿಐ

ಡೆಬಿಟ್‌ ಮತ್ತು ಕ್ರೆಡಿಟ್‌ ಕಾರ್ಡ್‌ಗಳ ವಿವರಗಳನ್ನು ಪಾವತಿ ವಹಿವಾಟಿನ ಪಾಲುದಾರರು ಟೋಕನ್‌ ರೂಪದಲ್ಲಿ ಸಂಗ್ರಹಿಸುವ  ವ್ಯವಸ್ಥೆ 'ಕಾರ್ಡ್‌ ಟೋಕನೈಸೇಷನ್‌' ಗಡುವನ್ನು ಆರ್‌ಬಿಐ ಆರು ತಿಂಗಳು ಮುಂದೂಡಿದೆ.

Shri News Desk by Shri News Desk
Dec 24, 2021, 12:23 pm IST
in ರಾಷ್ಟ್ರೀಯ, ವಾಣಿಜ್ಯ
ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ಮುಂಬೈ: ಡೆಬಿಟ್‌ ಮತ್ತು ಕ್ರೆಡಿಟ್‌ ಕಾರ್ಡ್‌ಗಳ ವಿವರಗಳನ್ನು ಪಾವತಿ ವಹಿವಾಟಿನ ಪಾಲುದಾರರು ಟೋಕನ್‌ ರೂಪದಲ್ಲಿ ಮಾತ್ರ ಸಂಗ್ರಹಿಸುವ  ವ್ಯವಸ್ಥೆ ‘ಕಾರ್ಡ್‌ ಟೋಕನೈಸೇಷನ್‌’ ಗಡುವನ್ನು ಆರ್‌ಬಿಐ ಆರು ತಿಂಗಳು ಮುಂದೂಡಿದೆ.ವಿವಿಧ ವಲಯಗಳಿಂದ ಗಡುವು ವಿಸ್ತರಣೆಗೆ ಮನವಿ ಬಂದ ಹಿನ್ನೆಲೆಯಲ್ಲಿ ಆರ್​ಬಿಐ ಈ ಕ್ರಮ ಕೈಗೊಂಡಿದೆ.

ಈ ವ್ಯವಸ್ಥೆಯು ಜುಲೈ 1ರಿಂದಲೇ ಜಾರಿಗೆ ಬರಬೇಕಿತ್ತು. ಆದರೆ, ಹೊಸ ವ್ಯವಸ್ಥೆಗೆ ಹೊಂದಿಕೊಳ್ಳಲು ಕಾಲಾವಕಾಶಬೇಕು ಎಂಬ ಪಾಲುದಾರರ ಮನವಿಯನ್ನು ಪುರಸ್ಕರಿಸಿದ ಆರ್‌ಬಿಐ, ಟೋಕನೈಸ್​ ಮಾಡಿದ ಕಾರ್ಡ್​ ಆನ್​ ಫೈಲ್​ (ಸಿಒಎಫ್‌​) ಡೇಟಾ ಸಂಗ್ರಹಿಸುವ ಗಡುವನ್ನು ಆರು ತಿಂಗಳು ವಿಸ್ತರಿಸಿದೆ. ಅಂದರೆ, ಮುಂದಿನ ವರ್ಷ ಜೂನ್​ 30ರವರೆಗೂ ವಿಸ್ತರಿಸಲಾಗಿದೆ ಎಂದು ಆರ್​ಬಿಐ ಪ್ರಕಟಣೆ ತಿಳಿಸಿದೆ.

ಗಡುವನ್ನು ವಿಸ್ತರಣೆ ಮಾಡುವಂತೆ ಭಾರತೀಯ ಬ್ಯಾಂಕ್​ಗಳ ಅಸೋಸಿಯೇಷನ್​ (ಐಬಿಎ) ಮನವಿ ಮಾಡಿತ್ತು. ಸಣ್ಣ ಮತ್ತು ಮಧ್ಯಮ ಪ್ರಮಾಣದ ವ್ಯಾಪಾರಸ್ಥರು ಹೊಸ ವ್ಯವಸ್ಥೆಗೆ ಬದಲಾಗಲು ಸೂಕ್ತ ಮೂಲಸೌಕರ್ಯಗಳನ್ನು ಹೊಂದಿಲ್ಲ. ಹೀಗಾಗಿ ಗಡುವು ವಿಸ್ತರಿಸಬೇಕು ಎಂದು ಕೋರಿತ್ತು.

ಕಾರ್ಡ್​ ಟೋಕನೈಸೇಷನ್​ ಎಂದರೇನು?:

ಕಾರ್ಡ್​ ಟೋಕನೈಸೇಷನ್​ ಎಂಬುದು ಕ್ರೆಡೆಟ್​ ಅಥವಾ ಡೆಬಿಟ್​ ಕಾರ್ಡ್​ ವಿವರಕ್ಕೆ ಪಾರ್ಯಯವಾಗಿ ನೀಡುವ ಸಂಕೇತ. ಇದನ್ನು ‘ಟೋಕನ್​’ ಎಂದು ಕರೆಯಲಾಗುತ್ತದೆ. ಟೋಕನ್​ ಆಗಿರುವ ಕಾರ್ಡ್​ಗಳು ಆನ್​ಲೈನ್​ ವ್ಯವಹಾರ ನಡೆಸಲು ಹೆಚ್ಚು ಸುರಕ್ಷಿತವಾಗಿವೆ.

RBI Extends Card Tokenisation Deadline Till June

ಇದನ್ನು ಓದಿ: RBI: ಬ್ಯಾಂಕ್​ಗಳ ಸೇವ್​ ಲಾಕರ್​ ನಿಯಮ ಪರಿಷ್ಕರಿಸಿದ ಆರ್​ಬಿಐ

ಇದನ್ನೂ ಓದಿ: ಹೆಚ್ಚಿನ ಲಾಭಕ್ಕಾಗಿ ಹೂಡಿಕೆ ಮಾಡುವಾಗ ಠೇವಣಿದಾರರು ಎಚ್ಚರ ವಹಿಸಬೇಕು: ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್

Tags: Card Tokenisation DeadlineRBI
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In