• Home
  • About Us
  • Contact Us
  • Terms of Use
  • Privacy Policy
Thursday, September 24, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆ ಮುಂದೂಡಲು ಚುನಾವಣಾ ಆಯೋಗಕ್ಕೆ ಹೈಕೋರ್ಟ್‌ ಮನವಿ

ಕೊರೊನಾದ ಹೊಸ ಪ್ರಭೇದದ ಸೋಂಕು ಹೆಚ್ಚಳ ಆಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಫೆಬ್ರವರಿ/ಮಾರ್ಚ್‌ನಲ್ಲಿ ನಡೆಯಬೇಕಿರುವ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯನ್ನು ಮುಂದೂಡುವಂತೆ ಅಲಹಾಬಾದ್‌ ಹೈಕೋರ್ಟ್‌ ಚುನಾವಣಾ ಆಯೋಗಕ್ಕೆ ಮತ್ತು ಪ್ರಧಾನಮಂತ್ರಿಗೆ ಮನವಿ ಮಾಡಿದೆ.

Shri News Desk by Shri News Desk
Dec 24, 2021, 01:02 pm IST
in ರಾಜಕೀಯ, ರಾಷ್ಟ್ರೀಯ, ಹೈಕೋರ್ಟ್ ನ್ಯಾಯಪೀಠ
ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ಪ್ರಯಾಗ್‌ರಾಜ್‌: ಉತ್ತರ ಪ್ರದೇಶದಲ್ಲಿ ಮುಂದಿನ ಫೆಬ್ರವರಿ/ಮಾರ್ಚ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಬೇಕಿದೆ. ಆದರೆ, ಕೊರೊನಾದ ಹೊಸ ಪ್ರಭೇದ ಓಮಿಕ್ರಾನ್‌ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಚುನಾವಣೆಯನ್ನು ಮುಂದೂಡುವಂತೆ ಚುನಾವಣಾ ಆಯೋಗ ಮತ್ತು ಪ್ರಧಾಮಮಂತ್ರಿ ನರೇಂದ್ರ ಮೋದಿಗೆ ಅಲಹಾಬಾದ್‌ ಹೈಕೋರ್ಟ್‌ ಮನವಿ ಮಾಡಿದೆ.

ಜಾಮೀನು ಕೋರಿದ ಪ್ರಕರಣವೊಂದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶೇಖರ್‌ ಕುಮಾರ್‌ ಯಾದವ್‌, ಜೀವ ಇದ್ದರೆ ಜಗತ್ತು ಆದ್ದರಿಂದ ಚುನಾವಣೆಯನ್ನು ಒಂದು ಅಥವಾ ಎರಡು ತಿಂಗಳು ಮುಂದೂಡಬಹುದೆ ಎಂದು ಕೇಳಿದ್ದಾರೆ. ಚುನಾವಣೆ ಘೋಷಣೆಯಾದರೆ ಪ್ರಚಾರ ಸಭೆಗಳು ನಡೆಯುತ್ತವೆ. ಇದರಿಂದ ಕೋವಿಡ್‌ ಪರಿಸ್ಥಿತಿ ಹೆಚ್ಚಬಹುದು ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಉಚಿತ ಲಸಿಕೆ ನೀಡುತ್ತಿರುವ ನರೇಂದ್ರ ಮೋದಿ ಸರ್ಕಾರವನ್ನು ಹೊಗಳಿದ ಜಸ್ಟಿಸ್‌, ಚುನಾವಣೆಯನ್ನು ಮುಂದೂಡಲು ಪ್ರಧಾನಿಯವರು ಕೂಡ ಆಸ್ಥೆ ವಹಿಸಬೇಕು ಎಂದು ಹೇಳಿದ್ದಾರೆ.

ಓಮಿಕ್ರಾನ್‌ ಸೋಂಕು ಅಮೆರಿಕ, ಯುರೋಪ್‌ನ ಹಲವು ದೇಶಗಳು, ಚೀನಾದಲ್ಲಿ ಹೆಚ್ಚಾಗಿದೆ. ಭಾರತದಲ್ಲೂ ಗಣನೀಯವಾಗಿ ಏರುತ್ತಿದೆ. ಇಂಥ ಸಂದರ್ಭದಲ್ಲಿ ಚುನಾವಣೆ ನಡೆಸಿದರೆ ಕೊರೊನಾ ಮೂರನೇ ಅಲೆಯನ್ನು ಮನೆಬಾಗಿಲಿಗೆ ಬಿಟ್ಟುಕೊಂಡಂತೆ ಆಗುತ್ತದೆ. ಎರಡನೇ ಅಲೆಯಲ್ಲಿ ವೇಳೆಯಲ್ಲಿ ಪಶ್ಚಿಮ ಬಂಗಾಳ ಮತ್ತು ಇತರ ಐದು ರಾಜ್ಯಗಳ ಹಾಗೂ ಕೆಲವು ರಾಜ್ಯದಲ್ಲಿ ಪಂಚಾಯಿತಿ ಚುನಾವಣೆ ನಡೆದಿತ್ತು. ಈ ವೇಳೆ ಅನೇಕ ಸಾವು-ನೋವು ಸಂಭವಿಸಿತ್ತು. ಇದನ್ನು ಗಮನದಲ್ಲಿ ಇಟ್ಟುಕೊಂಡು ಚುನಾವಣಾ ಆಯೋಗ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದಿದ್ದಾರೆ.ಈ ಅಭಿಪ್ರಾಯದ ಪ್ರತಿಯನ್ನು ಚುನಾವಣಾ ಆಯೋಗ ಮತ್ತು ಕೇಂದ್ರ ಸಕರ್ಕಾರಕ್ಕೆ ಕಳುಹಿಸುವಂತೆ ನ್ಯಾ. ಯಾದವ್‌ ಅವರು ಹೈಕೋರ್ಟ್ ರಿಜಿಸ್ಟ್ರಾರ್‌ಗೆ ಸೂಚಿಸಿದ್ದಾರೆ.

Allahabad High Court Asks EC, PM To Consider Deferring UP Polls

ಇದನ್ನು ಓದಿ:  ಸಾರ್ವಜನಿಕ ನೈತಿಕತೆಯು ಸಾಂವಿಧಾನಿಕ ನೈತಿಕತೆಯನ್ನು ಮರೆಮಾಡಬಾರದು ಎಂದ ರಾಜಸ್ಥಾನ ಹೈಕೋರ್ಟ್‌

ಇದನ್ನೂ ಓದಿ: Third wave contusion: ಒಮಿಕ್ರಾನ್ ನಿಂದ ಭಾರತಕ್ಕೆ ಮೂರನೇ ಅಲೆಯ ಕಂಟಕ: ಕೇಂದ್ರ ಸಮಿತಿ ಹೇಳಿದ್ದೇನು..?

Tags: Allahabad High CourtElection Commission
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In