• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

Constitutional: ಮತಾಂತರ ನಿಷೇಧ ಕಾಯ್ದೆ ಸಂವಿಧಾನಾತ್ಮಕ, ಜನಪರ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Shri News Desk by Shri News Desk
Dec 25, 2021, 05:08 am IST
in ರಾಜ್ಯ
Share on FacebookShare on TwitterTelegram

ಬೆಳಗಾವಿ: ಮತಾಂತರ ನಿಷೇಧ ಕಾಯ್ದೆ ಜನಪರ ಹಾಗೂ ಸಂವಿಧಾನಬದ್ಧವಾದ ಕಾಯ್ದೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಳಗಾವಿಯ ಸುವರ್ಣಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ವಿಶೇಷವಾಗಿ ಎಸ್ ಸಿ ಎಸ್ ಟಿ, ಬಡವರ ಪರವಾದ ಕಾಯ್ದೆಯಾಗಿದೆ. ಬರುವ ದಿನಗಳಲ್ಲಿ ಎಲ್ಲಾ ಜನಾಂಗಗಳ ರಕ್ಷಣೆ ಜೊತೆ ಅವರ ಸ್ವಾಭಿಮಾನವನ್ನು ಎತ್ತಿಹಿಡಿಯಲು ನೆರವಾಗುತ್ತದೆ. ಈ ಕಾಯ್ದೆಯನ್ನು ಜಾರಿಗೊಳಿಸುವಲ್ಲಿ ಸರ್ಕಾರದ ಸ್ಪಷ್ಟ ನೀತಿಯಿದೆ. ಬಡತನ, ನಿರುದ್ಯೋಗ, ಶಿಕ್ಷಣದ ಕೊರತೆಯಿರುವ ಜನರಿಗೆ ಆಸೆ ಆಮಿಷಗಳನ್ನು ಒಡ್ಡುವ ಮೂಲಕ ಮತಾಂತರಕ್ಕೆ ಒತ್ತಾಯ ಮಾಡುತ್ತಿರುವುದಕ್ಕೆ ಸರ್ಕಾರದ ವಿರೋಧವಿದೆ ಎಂದು ತಿಳಿಸಿದರು.

ಕಾಂಗ್ರೆಸ್ ನ ದ್ವಿಮುಖ ನೀತಿ :
ಇಂದು ಮತಾಂತರ ನಿಷೇಧ ಕಾಯ್ದೆ ವಿಧಾನಮಂಡಲದಲ್ಲಿ ಸರ್ವಾನುಮತದಿಂದ ಪಾಸ್ ಮಾಡಲಾಗಿದೆ. ಇಂದಿನ ದಿನವನ್ನು ಕಾಯ್ದೆಯ ಬಗ್ಗೆ ಚರ್ಚಿಸಲು ಅವಕಾಶ ಮಾಡಿಕೊಡಲಾಗಿತ್ತು. ವಿರೋಧ ಪಕ್ಷದವರು ಮತಾಂತರ ನಿಷೇಧ ಕಾಯ್ದೆಯ ಬಗ್ಗೆ ಮಾತನಾಡದೇ ಕೇವಲ ರಾಜಕೀಯ ಭಾಷಣ ಮಾಡಿದ್ದಾರೆ. ಕಾಂಗ್ರೆಸ್ ಅವರ ಕಾಲದಲ್ಲಿಯೇ ಈ ಕಾಯ್ದೆಯ ರಚನೆಗೆ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಕಾನೂನು ಸಚಿವರ ಪರಿಶೀಲನೆಯ ನಂತರ ಸಚಿವ ಸಂಪುಟದಲ್ಲಿ ಕಾಯ್ದೆಯನ್ನು ಮಂಡಿಸಲು ಸ್ವತ: ಸಿದ್ದರಾಮಯ್ಯನವರೇ ಒಪ್ಪಿಗೆ ನೀಡಿದ್ದರು. ಸಚಿವ ಸಂಪುಟದಲ್ಲಿ ಮಂಡಿಸಲು ಒಪ್ಪಿಗೆ ನೀಡುವುದೆಂದರೆ ಕಾಯ್ದೆಯನ್ನು ಒಪ್ಪಿದಂತೆಯೇ ಅಲ್ಲವೇ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ನಂತರ ವಿಧಾನಮಂಡಲದಲ್ಲಿ ಅದೇ ಕಾಯ್ದೆಗೆ ಅವರು ವಿರೋಧ ವ್ಯಕ್ತಪಡಿಸಿದರು. ಇದು ಕಾಂಗ್ರೆಸ್ ನ ದ್ವಿಮುಖ ನೀತಿಯನ್ನು ತೋರುತ್ತದೆ ಎಂದು ತಿಳಿಸಿದರು.

ಕಾಂಗ್ರೆಸ್ ನ ವೋಟ್ ಬ್ಯಾಂಕ್ ರಾಜಕಾರಣ :
ಯಡಿಯೂರಪ್ಪನವರು ಈ ಕಾಯ್ದೆಯ ಕರಡನ್ನು ಸಿದ್ಧಪಡಿಸಿದ್ದಲ್ಲ. ಮನವಿಯನ್ನು ಅವರು ನೀಡಿದ್ದರೂ ಕಾನೂನು ಆಯೋಗಕ್ಕೆ ಕಳಿಸಿದರು. 2014 ರಲ್ಲಿ ಆಯೋಗದಿಂದ ವರದಿ ಬಂದ ನಂತರ ನಂತರ ಕಾಂಗ್ರೆಸ್ ನವರು ಕರಡನ್ನು ಸಿದ್ಧಪಡಿಸಿದ್ದರು. ಆಯೋಗದ ವರದಿಯನ್ನು ನಿರಾಕರಿಸಿ ಕಾಯ್ದೆಯನ್ನು ವಿರೋಧಿಸಲು ಕಾಂಗ್ರೆಸ್ ಬಳಿ ಮೂರು ವರ್ಷದ ಅವಧಿಯಿತ್ತು. ವರದಿಯನ್ನು ಅನುಮೋದಿಸಿ ಕರಡು ಕಾಯ್ದೆಯನ್ನೂ ಸಿದ್ಧಪಡಿಸಿ ಸಚಿವ ಸಂಪುಟದಲ್ಲಿ ಮಂಡಿಸುವವರೆಗಿನ ಎಲ್ಲ ಪ್ರಕ್ರಿಯೆಗಳನ್ನೂ ಕೈಗೊಂಡಿದ್ದರು. ಆಗ ಕಾಯ್ದೆಯನ್ನು ಬೆಂಬಲಿಸಿದ್ದ ಕಾಂಗ್ರೆಸ್ ನವರು ಈಗ ಕೇವಲ ವೋಟ್ ಬ್ಯಾಂಕ್ ಹಾಗೂ ರಾಜಕಾರಣಕ್ಕಾಗಿ ಈ ಕಾಯ್ದೆಯನ್ನು ವಿರೋಧಿಸುತ್ತಿದ್ದಾರೆ ಎಂದು ತಿಳಿಸಿದರು.
ಕಾಂಗ್ರೆಸ್ನ ಎಸ್ ಸಿ ಎಸ್ ಟಿ ವಿರೋಧಿ ನಿಲುವು:

ಕಾಂಗ್ರೆಸ್ ಪಕ್ಷದವರು ಮತಾಂತರ ನಿಷೇಧ ಕಾಯ್ದೆಯನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಜನತೆ ಅವರ ತಂತ್ರಗಳನ್ನು ಗಮನಿಸುತ್ತಿದ್ದಾರೆ. ಎಸ್ ಸಿ ಎಸ್ ಟಿ ವಿರೋಧಿ ನಿಲುವನ್ನು ಕಾಂಗ್ರೆಸ್ ಇಂದು ಸದನದಲ್ಲಿ ಪ್ರದರ್ಶಿಸಿದೆ. ಈ ಸಮುದಾಯಕ್ಕೆ ಹೆಚ್ಚಿನ ರಕ್ಷಣೆ ಕೊಡುವ ಕೆಲಸವನ್ನು ಕಾಂಗ್ರೆಸ್ ಈ ಮೂಲಕ ವಿರೋಧಿಸುತ್ತಿದೆ. ಆರ್ಟಿಕಲ್ 46 ನಲ್ಲಿ ಕಾನೂನನ್ನು ಜಾರಿಗೊಳಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿರುವುದಾಗಿ ಸಂವಿಧಾನದಲ್ಲಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

ಬಹುಮತದ ಕೊರತೆಯಿರುವುದರಿಂದ ವಿಧಾನಪರಿಷತ್ತಿನಲ್ಲಿ ಮತಾಂತರ ನಿಷೇದ ಕಾಯ್ದೆ ಪಾಸ್ ಆಗುವ ವಿಶ್ವಾಸವಿದೆಯೇ ಎಂಬುದಕ್ಕೆ ಪ್ರತಿಕ್ರಯಿಸಿ ಇಂದಿನ ಬೆಳವಣಿಗೆಗಳಿಂದ ಪರಿಷತ್ತಿನ ಸದಸ್ಯರ ಭಾವನೆಗಳು ಬದಲಾಗಿ ಮಸೂದೆಗೆ ಅಂಗೀಕಾರ ಸಿಗುವ ವಿಶ್ವಾಸವಿದೆ ಎಂದು ತಿಳಿಸಿದರು.

ಒಮಿಕ್ರಾನ್ ತಡೆಗೆ ಸಕಲ ಸಿದ್ಧತೆ :
ಒಮಿಕ್ರಾನ್ ತಡೆಗೆ ಈಗಾಗಲೇ ಸಭೆ ನಡೆಸಲಾಗಿದ್ದು, ಕೇಂದ್ರ ಹಾಗೂ ರಾಜ್ಯದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು. ಒಮಿಕ್ರಾನ್ ನಿಯಂತ್ರಣ ಹಾಗೂ ಚಿಕಿತ್ಸೆಗೆ ಆಸ್ಪತ್ರೆ, ಬೆಡ್, ಆಕ್ಸಿಜನ್ ಹಾಗೂ ಮೂಲಸೌಕರ್ಯಗಳ ಪೂರೈಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

Tags: ConstitutionalTOP NEWS
ShareSendTweetShare
Join us on:

Related Posts

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In