• Home
  • About Us
  • Contact Us
  • Terms of Use
  • Privacy Policy
Saturday, September 26, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

Support Congress: ನಗರಸಭೆ ದಲ್ಲಾಳಿಗಳ ಸಂತೆ, ತೊಲಗಿಸಲು ಕಾಂಗ್ರೆಸ್ ಬೆಂಬಲಿಸಿ

ಕಾಂಗ್ರೆಸ್‌ನ ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯತ್ರಿಶಾಂತೇಗೌಡ ಮತದಾರರಲ್ಲಿ ಮನವಿ

Shri News Desk by Shri News Desk
Dec 25, 2021, 05:19 am IST
in ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು:  ನಗರಸಭೆ ದಲ್ಲಾಳಿಗಳ ಸಂತೆಯಾಗಿದ್ದು ಇದನ್ನು ತೊಲಗಿಸಲು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಕಾಂಗ್ರೆಸ್‌ನ ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯತ್ರಿಶಾಂತೇಗೌಡ ಮತದಾರರಲ್ಲಿ ಮನವಿ ಮಾಡಿದರು.

ನಗರದ ಹಿರೇಮಗಳೂರಿನ ಮುತ್ತಿನಮ್ಮ ದೇವಾಲಯದ ಆವರಣದಲ್ಲಿ ವಾರ್ಡ್‌ನಂಬರ್ ೪ ರ ಅಭ್ಯರ್ಥಿ ಆಶಾಸುರೇಶ್ ಪರವಾಗಿ ಮತಯಾಚನೆ ಮಾಡಿ ಮಾತನಾಡಿದರು.

ನಗರಸಭೆಯಲ್ಲಿ ಹಕ್ಕುಪತ್ರ, ಕಟ್ಟಡ ನೊಂದಣಿ, ಸೇರಿದಂತೆ ಯಾವುದೇ ಸಾರ್ವಜನಿಕ ಕಾರ್ಯಗಳಿಗೆ ಲಂಚ ನೀಡಬೇಕಾದ ಅನಿವಾರ್ಯತೆ ಇದ್ದು, ಇದು ಸಂಪೂರ್ಣವಾಗಿ ದಲ್ಲಾಳಿಗಳ ಸಂತೆಯಾಗಿ ಮಾರ್ಪಟ್ಟಿದೆ, ಇಂತಹ ವ್ಯವಸ್ಥೆಯನ್ನು ಸಂಪೂರ್ಣವಾಗಿ ತೊಲಗಿಸಲು ಕಾಂಗ್ರೆಸ್ ನಗರಸಭೆ ಅಧಿಕಾರದ ಚುಕ್ಕಾಣಿ ಹಿಡಿದರೆ ಮಾತ್ರ ಸಾಧ್ಯ ಆ ನಿಟ್ಟಿನಲ್ಲಿ ಹಿರೇಮಗಳೂರಿನ ಕಾಂಗ್ರೆಸ್ ಅಭ್ಯರ್ಥಿ ಆಶಾಸುರೇಶ್ ಅವರನ್ನು ಅತಿಹೆಚ್ಚು ಮತಗಳ ಅಂತರದಿಂದ ಗೆಲ್ಲಿಸುವಂತೆ ಕೇಳಿಕೊಂಡರು.

ನಗರದಲ್ಲಿ ಒಳಚರಂಡಿ, ಅಮೃತ್ ಯೋಜನೆಗಳು ಪೂರ್ಣಗೊಳ್ಳದಿದ್ದರೂ ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಜಿಲ್ಲೆಗೆ ಆಹ್ವಾನಿಸಿ ಇಲ್ಲಿನ ಶಾಸಕರು ಉದ್ಘಾಟನೆ ಮಾಡಿಸಿದ್ದಾರೆ. ಇಂದಿಗೂ ಕಾಮಗಾರಿ ಪೂರ್ಣಗೊಂಡಿಲ್ಲ, ದಿನದ ೨೪ ಗಂಟೆ ಕಾಲ ನೀರು ಒದಗಿಸಲಾಗುತ್ತದೆ ಎನ್ನುವ ಅವರು ಇದುವರೆಗೂ ಹಿರೇಮಗಳೂರು ಸೇರಿದಂತೆ ಅನೇಕ ವಾರ್ಡ್‌ಗಳಿಗೆ ನೀರು ಪೂರೈಸಲು ಸಾಧ್ಯವಾಗಿಲ್ಲ ಎಂದು ದೂಷಿಸಿದರು.

ಕಾಂಗ್ರೆಸ್ ಪಕ್ಷ ಯಾವುದೇ ಜಾತಿ, ಧರ್ಮದ ಬೇದ ಭಾವ ಮಾಡದೇ ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಎಲ್ಲರಿಗೂ ಅವಕಾಶ ನೀಡಿದೆ. ಕಾಂಗ್ರೆಸ್ ಅವಧಿಯಲ್ಲಿ ಹಿರೇಮಗಳೂರಲ್ಲಿ ಮೇಲ್ಸುತುವೆ ನಿರ್ಮಾಣ, ಸಮುದಾಯ ಭವನಕ್ಕೆ ಅನುದಾನ, ಕಾಂಕ್ರಿಟ್ ರಸ್ತೆ, ಹೈಮಾಸ್ಟ್ ವಿದ್ಯುತ್ ದೀಪಗಳ ಅಳವಡಿಕೆ ಸೇರಿದಂತೆ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಈ ಭಾಗಕ್ಕೆ ಒದಗಿಸಲಾಗಿದೆ.

ಬಿಜೆಪಿಯದ್ದು ದುರಾಡಳಿತದ ನೀತಿ, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಬಡ ಜನರ ಹಿತಕ್ಕಾಗಿ ಯಾರೊಬ್ಬರು ಹಸಿವಿನಿಂದ ಇರಬಾರದು ಎಂಬ ಉದ್ದೇಶದಿಂದ ಇಂದಿರಾಕ್ಯಾಂಟೀನ್ ಆರಂಭಿಸಿದರು, ಲಾಕ್‌ಡೌನ್ ಸಂದರ್ಭ ಸೇರಿದಂತೆ ಪ್ರತಿದಿನವೂ ಕೂಲಿಕಾರ್ಮಿಕರು, ಶಾಲಾ ಮಕ್ಕಳಿಗೆ ಅತ್ಯಂತ ಕಡಿಮೆ ದರದಲ್ಲಿ ಆಹಾರ ನೀಡುತ್ತಿದೆ. ಅದಕ್ಕೂ ಕಿಡಿ ಇಡುವ ಮೂಲಕ ಇಲ್ಲಿನ ಶಾಸಕರು ವಿರೋಧ ವ್ಯಕ್ತಪಡಿಸಿದ್ದರು, ಸಿದ್ಧರಾಮಯ್ಯ ಅನ್ನಭಾಗ್ಯ ಯೋಜನೆ ಮೂಲಕ ಬಿಪಿಎಲ್ ಪಡಿತರದಾರರಿಗೆ ಉಚಿತ ಪಡಿತರವನ್ನು ಘೋಷಿಸಿದರು, ಇದರಿಂದ ಜನತೆ ಸೋಮಾರಿಗಳಾಗುತ್ತಾರೆ, ಕೂಲಿಕಾರ್ಮಿಕರ ಕೊರತೆಯಾಗುತ್ತದೆ ಎಂದು ಬಿಜೆಪಿಗರು ಟೀಕಿಸಿದ್ದರು. ಅವರಿಗೆ ಗುಲಾಮಿ, ಜೀತಪದ್ಧತಿಯನ್ನು ಜೀವಂತವಾಗಿರಿಸುವ ಮನಸ್ಥಿತಿ ಎಂದು ಗುಡುಗಿದರು.

ನಗರಸಭೆಯಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿಗಳು ಕಳಪೆಯಿಂದ ಕೂಡಿದ್ದು ಹಣದ ಲೂಟಿಯಾಗಿದೆ. ರಾಜ್ಯದ ಬೊಮ್ಮಾಯಿ ಕೂಡ ಬಿಎಸ್‌ಯಡಿಯೂರಪ್ಪ ಅವರು ಹಿತ್ತಾಳೆ ಕಿವಿಯಾಗಿ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ. ಬದಲಾವಣೆ ತರುವ ನಿಟ್ಟಿನಲ್ಲಿ ನಗರದ ಜನತೆ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಬೇಕು ಎಂದು ವಿನಂತಿಸಿಕೊಂಡರು.

ಕಾಂಗ್ರೆಸ್ ಯುವ ಮುಖಂಡ ನಲಪಾಡ್ ಮಾತನಾಡಿ ಇತಿಹಾಸದಲ್ಲಿ ದೇಶದ ಸ್ವಾತಂತ್ರ್ಯಕ್ಕಾಗಿ ಕಾಂಗ್ರೆಸ್ ಹೋರಾಟ ನಡೆಸಿದೆ. ಕಾಂಗ್ರೆಸ್ ಎಂದರೆ ಜನರ ಹಿತಕಾಯುವ ಪಕ್ಷ ಇದ್ದಂತೆ, ಆ ನಿಟ್ಟಿನಲ್ಲಿ ಪಕ್ಷ ಶ್ರಮಿಸುತ್ತಿದ್ದು, ನಗರಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲುವಂತೆ ನಗರದ ಜನತೆ ಆರ್ಶಿವದಿಸಬೇಕು ಎಂದು ಕೇಳಿಕೊಂಡರು.
ಕಾಂಗ್ರೆಸ್ ವಕ್ತಾರ ಹಿರೇಮಗಳೂರುಪುಟ್ಟಸ್ವಾಮಿ ಮಾತನಾಡಿ ದೇಶದಲ್ಲಿ ಬಿಜೆಪಿ ಆಡಳಿತ ದುರಾವಸ್ಥೆಯಿಂದ ಕೂಡಿದ್ದು ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರ ಬದುಕು ನರಕಕ್ಕೆ ತಳ್ಳಿದೆ, ಇದರಿಂದ ಹೊರಬರಲು ಆರ್ಥಿಕತೆ ಸುಧಾರಣೆ ಕಾಂಗ್ರೆಸ್‌ನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ಹಿರೇಮಗಳೂರಿನ ಅಭಿವೃದ್ಧಿಗೆ ಕಾಂಗ್ರೆಸ್ ಅವಧಿಯಲ್ಲಿ ಸಾಕಷ್ಟು ಅನುದಾನ ಬಿಡುಗಡೆಗೊಳಿಸಲಾಗಿದೆ. ಹೈಮಾಸ್ಟ್ ವಿದ್ಯುತ್‌ದೀಪ ಅಳವಡಿಕೆ, ರಸ್ತೆ ಕಾಂಕ್ರೀಟಿಕರಣ, ನೀರಾವರಿ, ಸಮುದಾಯ ಭವನ ನಿರ್ಮಾಣ ಸೇರಿದಂತೆ ಅನೇಕ ಅಭಿವೃದ್ಧಿಪರ ಕಾರ್ಯಕ್ರಮಗಳನ್ನು ಮಾಡಿದೆ ಆ ನಿಟ್ಟಿನಲ್ಲಿ ಯಾವುದೇ ಜಾತಿ ಭೇದವಿಲ್ಲದೇ ಪಕ್ಷದಿಂದ ಒಮ್ಮತದ ಅಭ್ಯರ್ಥಿಯಾಗಿ ಆಶಾ ಸುರೇಶ್ ಅವರನ್ನು ಹಿರೇಮಗಳೂರು ೪ನೇ ವಾರ್ಡ್‌ನಲ್ಲಿ ಕಣಕ್ಕಿಳಿಸಿದ್ದು ಅವರನ್ನು ಗೆಲ್ಲಿಸುವ ನಿಟ್ಟಿನಲ್ಲಿ ಮತದಾರರು ಸ್ವಾಭಿಮಾನಿಗಳಾಗಬೇಕು ಎಂದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ, ಎಐಸಿಸಿ ಕಾರ್ಯದರ್ಶಿ ಬಿ.ಎಂ.ಸಂದೀಪ್, ಮುಖಂಡರಾದ ಬಿ.ಹೆಚ್. ಹರೀಶ್, ವೆಂಕಟೇಶ್, ಹಿರೇಮಗಳೂರು ರಾಮಚಂದ್ರ, ಚೇತನಾ, ಸಿದ್ದೇಶ್, ಶ್ರೀಕಂಠ, ಗಂಗಾಧರ್, ಕಲ್ಲೇಶ್, ಜಗದೀಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Support Congress

Tags: Support CongressTOP NEWS
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In