• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

Vote: ಅಭಿವೃದ್ಧಿಗಾಗಿ ಕಮಲದ ಗುರುತಿಗೆ ಮತ ನೀಡಿ

ಹಾಸನ ಬಿಜೆಪಿ ಶಾಸಕ ಪ್ರೀತಂಗೌಡ

Shri News Desk by Shri News Desk
Dec 25, 2021, 05:37 am IST
in ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು: ನಗರವನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಮತದಾರರು ಬಿಜೆಪಿಯ ಕಮಲದ ಗುರುತಿಗೆ ಮತ ನೀಡಿ ನಗರದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯಲು ಸಹಕರಿಸುವಂತೆ ಹಾಸನ ಬಿಜೆಪಿ ಶಾಸಕ ಪ್ರೀತಂಗೌಡ ಮನವಿ ಮಾಡಿದರು.

ನಗರಸಭೆ ಚುನಾವಣೆ ಹಿನ್ನೆಲೆ ನಗರದ ವಾರ್ಡ್‌ನಂಬರ್ ೨೭ ರ ಅಭ್ಯರ್ಥಿ ಟಿ ರಾಜಶೇಖರ ಪರವಾಗಿ ಮತಯಾಚನೆ ವೇಳೆ ಮಾತನಾಡಿದರು. ಕಳೆದ ೧೫ ವರ್ಷದಿಂದ ನಗರಸಭೆಯಲ್ಲಿ ಬಿಜೆಪಿ ಅಧಿಕಾರ ನಡೆಸಿಕೊಂಡು ಬಂದಿದ್ದು ಶಾಸಕ ಸಿ.ಟಿ.ರವಿ ಅವರ ನೇತೃತ್ವದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳಾಗಿವೆ. ಅದೇ ಮಾದರಿಯಲ್ಲಿ ೨೭ನೇ ವಾರ್ಡ್‌ನ ಅಭ್ಯರ್ಥಿ ಟಿ ರಾಜಶೇಖರ್ ಹಲವು ನಗರದ ಜನರ ಕಷ್ಟಗಳಿಗೆ ಸ್ಪಂದಿಸಿ ಸಮಾಜಮುಖಿ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿದ್ದು ನಗರದ ಎಲ್ಲಾ ವಾರ್ಡ್‌ಗಳ ಮತದಾರರು ಬಿಜೆಪಿಯ ಕಮಲದ ಗುರುತಿಗೆ ಮತ ನೀಡಿ ಗೆಲ್ಲಿಸುವಂತೆ ವಿನಂತಿಸಿಕೊಂಡರು.

ಟಿ ರಾಜಶೇಖರ್ ಯಾವುದೇ ಫಲಾಪೇಕ್ಷೆ ಇಲ್ಲದೇ ಜನರ ಕಷ್ಟಗಳಿಗೆ ಸ್ಪಂದಿಸಿ ಕೆಲಸ ಮಾಡುತ್ತಿದ್ದಾರೆ. ನಗರದ ಸಮಗ್ರ ಅಭಿವೃದ್ಧಿ ನಿಟ್ಟಿನಲ್ಲಿ ಬಿಜೆಪಿಯ ಅಭ್ಯರ್ಥಿಗಳನ್ನು ಅತಿ ಹೆಚ್ಚು ಮತಗಳ ಅಂತರದಿಂದ ವಿಜಯಶಾಲಿಗಳಾಗಿ ಮಾಡುವಂತೆ ಕೇಳಿಕೊಂಡರು .

ಅಭ್ಯರ್ಥಿ ಟಿ ರಾಜಶೇಖರ ಮಾತನಾಡಿ ಶಾಸಕ ಸಿ.ಟಿ. ರವಿ ಅವರು ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಅಭಿವೃಧ್ದಿಗೆ ನಿರಂತರವಾಗಿ ಶ್ರಮಿಸುತ್ತಾ ಬಂದಿದ್ದಾರೆ. ಈ ಬಾರಿಯ ನಗರಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸುವ ಮೂಲಕ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸುವಂತೆ ಕೇಳಿಕೊಂಡರು.

ಈ ಸಂದರ್ಭದಲ್ಲಿ ಪೂರ್ಣೇಶ್, ಮಧು, ಶಿಲ್ಪಾರಾಜಶೇಖರ್, ಜಸಂತಾಅನಿಲ್, ರೇಖಾ ಅನಿಲ್, ಶುಭಸತ್ಯಮೂರ್ತಿ, ರಾಧಾರಾಜ್‌ಕುಮಾರ್, ಕೃಷ್ಣಮೂರ್ತಿ ಮತ್ತಿತರರು ಇದ್ದರು.

Vote

Tags: Vote
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In