• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

Delay: ಶಬರಿಮಲೆಯಲ್ಲಿ ಪ್ರವಾಸಿ ಮಂದಿರ ನಿರ್ಮಿಸುವ ಕರ್ನಾಟಕ ಸರಕಾರದ ಯೋಜನೆ ವಿಳಂಬ.

ಕೇರಳ ಸರಕಾರದ ಷರತ್ತುಗಳ ಕಾರಣ

Shri News Desk by Shri News Desk
Dec 26, 2021, 05:27 am IST
in ರಾಜ್ಯ
Share on FacebookShare on TwitterTelegram

ಬೆಂಗಳೂರು: ಕೇರಳ ಸರಕಾರದ ಷರತ್ತುಗಳ ಕಾರಣದಿಂದ ಶಬರಿಮಲೆಯಲ್ಲಿ ಪ್ರವಾಸಿ ಮಂದಿರ ನಿರ್ಮಿಸುವ ಕರ್ನಾಟಕ ಸರಕಾರದ ಯೋಜನೆ ವಿಳಂಬವಾಗುತ್ತಿದೆ. ಈ ನಡುವೆ ಅತೀ ಹೆಚ್ಚು ಭಕ್ತರು ಆಗಮಿಸುವ ರಾಜ್ಯದವರಿಗೆ ಪ್ರವಾಸಿ ಮಂದಿರ ನಿರ್ಮಿಸುವ ಅವಕಾಶ ನೀಡುವ ಆಲೋಚನೆಯನ್ನು ಕೇರಳ ಸರಕಾರ ಹೊಂದಿದೆ.

ಕರ್ನಾಟಕದಿಂದ ವರ್ಷಂಪ್ರತಿ ಲಕ್ಷಾಂತರ ಮಂದಿ ಅಯ್ಯಪ್ಪ ಭಕ್ತರು ಯಾತ್ರೆಗೆ ತೆರಳುತ್ತಾರೆ. ಆದರೆ ಉಳಿದು ಕೊಳ್ಳಲು ಯಾವುದೇ ವ್ಯವಸ್ಥೆ ಇಲ್ಲದಿರುವ ಹಿನ್ನೆಲೆಯಲ್ಲಿ 5 ವರ್ಷಗಳಿಂದ ಶಬರಿಮಲೆ ಅಯ್ಯಪ್ಪ ಸೇವಾ ಸಮಾಜ ನಿರಂತರ ಹೋರಾಟ ಮಾಡುತ್ತಿದೆ. ಈ ಹಿಂದಿನ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಮೂಲಕ ಕೇರಳ ಸರಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಆದರೆ ಅವರು ವಿಧಿಸಿರುವ ಷರತ್ತಿನಿಂದ ವಿಳಂಬವಾಗಿದೆ.

ಕರ್ನಾಟಕದವರಿಗೆ ಪ್ರವಾಸಿ ಮಂದಿರ ಕಲ್ಪಿಸಿದರೆ ಎಲ್ಲ ರಾಜ್ಯದವರೂ ಕೇಳಬಹುದು ಎಂಬುದು ಒಂದು ಕೇರಳದ ಆತಂಕ. ಅಂತೆಯೇ ಕೇರಳದ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ತೆರಳುವ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಪರಿಸರದಲ್ಲಿ ಪ್ರವಾಸಿ ಮಂದಿರ ತೆರೆಯಲು 5 ಎಕರೆ ಸ್ಥಳಾವಕಾಶ ನೀಡಬೇಕೆಂಬ ಬೇಡಿಕೆಯನ್ನೂ ಕೇರಳ ಇರಿಸಿದೆ. ಈ ಬಗ್ಗೆ ಸರಕಾರದ ಮಟ್ಟದಲ್ಲಿ ನಿರ್ಣಯ ಇನ್ನಷ್ಟೇ ಆಗಬೇಕಿದೆ.

ಶಬರಿಮಲೆ ಅಯ್ಯಪ್ಪ ಸಮಾಜಂ ವತಿಯಿಂದ ಶಬರಿಮಲೆ ಕ್ರಿಯಾ ಸಮಿತಿ ಮೂಲಕ ಪಡಿಪೂಜೆಗೆ ಅವಕಾಶ ನೀಡುವಂತೆ ಮನವಿ ಸಲ್ಲಿಸಲಾಗಿದೆ. ಊಟೋಪಚಾರ ವ್ಯವಸ್ಥೆ ನಡೆಯುತ್ತಿದೆ. ರಾತ್ರಿ ಊಟ ನೀಡಲಾಗುತ್ತಿಲ್ಲ. ದಿನಕ್ಕೆ 3ರಿಂದ 4 ಲಕ್ಷ ಭಕ್ತರು ಬರುತ್ತಿದ್ದಾಗ 25 ಸಾವಿರ ಮಂದಿ ಮಾತ್ರ ಅನ್ನದಾನ ವ್ಯವಸ್ಥೆ ಇತ್ತು. ಇದರಿಂದ ಭಕ್ತರಿಗೆ ಊಟದ ಸಮಸ್ಯೆ ಎದುರಾಗುತ್ತಿತ್ತು. ಶಬರಿಮಲೆ ಅಯ್ಯಪ್ಪ ಸಮಾಜಂ 23 ರಾಜ್ಯಗಳಲ್ಲಿ ಕಾರ್ಯಾಚರಿ ಸುತ್ತಿದೆ. ಕರ್ನಾಟಕದ 25 ಜಿಲ್ಲೆಯಲ್ಲಿ ಈ ಸಮಾಜ ಸೇವೆ ನೀಡುತ್ತಿದೆ.

ಎಲ್ಲ ರಾಜ್ಯಗಳಿಗೂ ತಲಾ 5 ಎಕರೆಯಷ್ಟು ಸ್ಥಳಾವಕಾಶ ನೀಡುವ ಉದ್ದೇಶ ಇದೆ. ಈ ಬಗ್ಗೆ ಕೇರಳ ಸರಕಾರ ನಿರ್ಧಾರ ತೆಗೆದುಕೊಳ್ಳಬೇಕಿದೆ. ನೀಲಕಲ್‌ನಲ್ಲಿ ಸಾಕಷ್ಟು ಸ್ಥಳಾವಕಾಶವಿದ್ದು, ಅಲ್ಲಿಯೇ ಈ ಯೋಜನೆ ಕಾರ್ಯರೂಪಕ್ಕೆ ಬರುವ ಸಾಧ್ಯತೆಗಳಿವೆ. ನೀಲಕಲ್‌ನಲ್ಲಿಯೇ 5 ಎಕರೆ ಜಾಗ ನೀಡುವಂತೆ ಯಡಿಯೂರಪ್ಪ ನೇತೃತ್ವದಲ್ಲಿ ಕೇಳಲಾಗಿತ್ತು. ಅನಂತರ ಹಿಂದಿನ ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದಲ್ಲಿಯೂ ಕನಿಷ್ಠ 100×100 ಅಡಿ ಯಾತ್ರಿ ನಿವಾಸಕ್ಕೆ ಸ್ಥಳಾವಕಾಶ ಕೇಳಲಾಗಿತ್ತು.

ಯಾತ್ರಿ ನಿವಾಸವನ್ನು ಕರ್ನಾಟಕ ಸರಕಾರದ ವತಿಯಿಂದಲೇ ನಿರ್ಮಿಸಲಾಗುವುದು ಎಂದೂ ತಿಳಿಸಲಾಗಿತ್ತು. ಈಗ ಮತ್ತೊಮ್ಮೆ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆಯವರೊಂದಿಗೆ ಮಾತುಕತೆ ನಡೆಸಲಾಗಿದ್ದು, ಅವರೂ ಪೂರಕವಾಗಿ ಸ್ಪಂದಿಸಿದ್ದು, ಆಶ್ವಾಸನೆ ನೀಡಿದ್ದಾರೆ.

ಆಂಧ್ರಪ್ರದೇಶದ ಬಳಿಕ ಕರ್ನಾಟಕ ರಾಜ್ಯದಿಂದಲೇ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಶಬರಿಮಲೆಗೆ ತೆರಳುತ್ತಿದ್ದಾರೆ. ಇಲ್ಲಿ ಪ್ರವಾಸಿ ಮಂದಿರ ನಿರ್ಮಿಸಬೇಕು ಎಂಬ ಬಗ್ಗೆ 5 ವರ್ಷಗಳಿಂದಲೂ ಹೋರಾಟ ಮಾಡುತ್ತಿದ್ದೇವೆ. ಈ ಬಗ್ಗೆ ಎರಡೂ ಸರಕಾರದೊಂದಿಗೆ ಮಾತುಕತೆ ನಡೆಸಲಾಗಿದೆ. ಅವರ ಬೇಡಿಕೆಗಳಿಗೆ ನಮ್ಮ ಸರಕಾರ ಒಪ್ಪಿಗೆ ಸೂಚಿಸಿದೆ. ಕೇರಳ ಸರಕಾರದಿಂದ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ನ ರಾಷ್ಟ್ರೀಯ ಅಧ್ಯಕ್ಷ ಟಿ.ಬಿ. ಶೇಖರ್‌ ಅವರು ಹೇಳಿದ್ದಾರೆ.

Delay in government scheme.

Tags: Delay in government scheme.TOP NEWS
ShareSendTweetShare
Join us on:

Related Posts

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In