• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ವಾಣಿಜ್ಯ

ಟೊಯೊಟಾ ಸಿ+ ಪಾಡ್ ಎಲೆಕ್ಟ್ರಿಕ್ ಕಾರಿನ ವಿಶೇಷತೆಗಳೇನು?

ಈ ಗಾಡಿ 2,490 ಮಿಮೀ ಉದ್ದ, 1,290 ಮಿಮೀ ಅಗಲ ಮತ್ತು 1,550 ಮಿಮೀ ಎತ್ತರವಿದೆ. ಸಿ+ ಪಾಡ್ ಕೇವಲ 3.9 ಮೀಟರ್‌ಗಳ ಟರ್ನಿಂಗ್ ರೇಡಿಯಸ್ ಅನ್ನು ಹೊಂದಿದೆ.

Shri News Desk by Shri News Desk
Dec 26, 2021, 08:25 pm IST
in ವಾಣಿಜ್ಯ
Toyota C+ Pod

ಟೊಯೊಟಾ ಸಿ + ಪಾಡ್

Share on FacebookShare on TwitterTelegram

ಹೊಸ ಎಲೆಕ್ಟ್ರಿಕ್ ವಾಹನಗಳ ಮೇಲೆ ಎಲ್ಲರ ಕಣ್ಣು. ಅಂದಹಾಗೆ ಇತ್ತೀಚಿಗೆ ಎಲೆಕ್ಟ್ರಿಕ್ ವಾಹನಗಳ ವಿಷಯಕ್ಕೆ ಬಂದಾಗ ಇದು ಸ್ಪೇಸ್ ಸೌಕರ್ಯ, ರೇಂಜ್ ಹಾಗೂ ಸ್ಟೈಲ್ ಬಗ್ಗೆ ಮಾತ್ರವಲ್ಲ ಬದಲಾಗಿ ಕೆಲವೊಮ್ಮೆ, ಇದು ಕ್ಲೀನ್ ಮೊಬಿಲಿಟಿ ಹಾಗೂ ಝೀರೋ ವೆಸ್ಟ್ ಎಮಿಷನ್ ಬಗ್ಗೆಯೂ ಗ್ರಾಹಕರು ಗಮನ ಹರಿಸುತ್ತಾರೆ. ಅಂತಹವರಿಗೆ ಎಂದೇ ಹೇಳಿ ಮಾಡಿಸಿದ ಕಾರ್ ಟೊಯೊಟಾ ಸಿ+ ಪಾಡ್.

2020 ರ ಡಿಸೆಂಬರ್‌ನಲ್ಲಿ ಜಪಾನ್‌ನಲ್ಲಿ ಕಾರ್ಪೊರೇಟ್ ಮತ್ತು ಪುರಸಭೆಯ ಗ್ರಾಹಕರಿಗೆ ಮೊದಲು ಪರಿಚಯಿಸಲಾಯಿತು. ಟೊಯೋಟಾ ಸಿ+ಪಾಡ್ ಈಗ ದೇಶದ ವೈಯಕ್ತಿಕ ಪ್ರತಿಯೊಬ್ಬ ಖರೀದಿದಾರರಿಗೆ ಸಹ ಲಭ್ಯವಿರುತ್ತದೆ. ಟೊಯೋಟಾ ಸಿ+ಪಾಡ್ ಅನ್ನು ಜಪಾನ್‌ನಾದ್ಯಂತ ಗುತ್ತಿಗೆ ಒಪ್ಪಂದದ ಮೂಲಕ ನೀಡಲಾಗುವುದು ಎಂದು ಮಾಹಿತಿ ನೀಡಿದೆ.

ಟೊಯೋಟಾ ಸಿ+ಪಾಡ್ ಎಂದರೇನು?
ಎರಡು ಸೀಟರ್ ಮೊಬಿಲಿಟಿ ಆಯ್ಕೆ ಇದ್ದು, ಮಿನಿ ವಾಹನಕ್ಕಿಂತಲೂ ಚಿಕ್ಕದಾಗಿದೆ, ಸಿ+ ಪಾಡ್ ಸಂಪೂರ್ಣವಾಗಿ ಬ್ಯಾಟರಿಯಿಂದ ಚಾಲಿತವಾಗಿದೆ. ಬಹು ಡ್ಯುಯಲ್ ಮತ್ತು ಮೂರು-ಟೋನ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ, C+pod 9.06 kWh ಲಿಥಿಯಂ ಐಯಾನ್ ಬ್ಯಾಟರಿಯಿಂದ ಚಾರ್ಜ್ ಪಡೆಯುತ್ತದೆ. ಹಾಗೂ ಒಮ್ಮೆ ಚಾರ್ಜ್ ಮಾಡಿದಲ್ಲಿ ಸುಮಾರು 150 ಕಿಮೀಗಳ ಪ್ರಯಾಣದ ವ್ಯಾಪ್ತಿಯನ್ನು ಹೊಂದಿದೆ. ಇದರ ಗರಿಷ್ಠ ವೇಗ ಗಂಟೆಗೆ 60 ಕಿಮೀ ಆಗಿದೆ.

ಏನೆಲ್ಲಾ ವಿಶೇಷತೆಗಳನ್ನು ಹೊಂದಿದೆ?
ಈ ಗಾಡಿ 2,490 ಮಿಮೀ ಉದ್ದ, 1,290 ಮಿಮೀ ಅಗಲ ಮತ್ತು 1,550 ಮಿಮೀ ಎತ್ತರವಿದೆ. ಸಿ+ ಪಾಡ್ ಕೇವಲ 3.9 ಮೀಟರ್‌ಗಳ ಟರ್ನಿಂಗ್ ರೇಡಿಯಸ್ ಅನ್ನು ಹೊಂದಿದೆ. ಸ್ಟೈಲಿಂಗ್‌ಗೆ ಸಂಬಂಧಿಸಿದಂತೆ, ಟೊಯೋಟಾ ಸಿ+ಪಾಡ್ ಎಲಿಡಿ ಹೆಡ್ ಲೈಟ್‌ಗಳು ಮತ್ತು ಎಲ್ ಇ ಡಿ ಟೈಲ್ ಲೈಟ್‌ಗಳೊಂದಿಗೆ ಬರುತ್ತದೆ. ಇದರಲ್ಲಿ ಚಾಲಕ ಮತ್ತು ಒಬ್ಬ ಪ್ರಯಾಣಿಕರಿಗೆ ಪರಸ್ಪರ ಆರಾಮವಾಗಿ ಕುಳಿತುಕೊಳ್ಳಲು ಸಾಕಷ್ಟು ಸ್ಥಳಾವಕಾಶವಿದೆ ಎಂದು ಟೊಯೊಟಾ ಹೇಳಿಕೊಂಡಿದೆ.
ಟೊಯೊಟಾ ಸಿ+ಪಾಡ್‌ನ ಕ್ಯಾಬಿನ್‌ನಲ್ಲಿ ಡ್ಯಾಶ್‌ಬೋರ್ಡ್ ಮಧ್ಯದಲ್ಲಿ ಇರುವ ಮುಖ್ಯ ಡ್ರೈವರ್ ಡಿಸ್‌ಪ್ಲೇಯೊಂದಿಗೆ ಬಿಳಿ ಮತ್ತು ಕಪ್ಪು ಬಣ್ಣದ ಥೀಮ್ ಅನ್ನು ಹೊಂದಿದೆ.

ಟೊಯೋಟಾ ಸಿ+ಪಾಡ್ ಚಾರ್ಜಿಂಗ್ ಸಮಯ 200V/16A ಔಟ್ಲೆಟ್ ಅನ್ನು ಬಳಸುವಾಗ C+pod ಅನ್ನು ಸುಮಾರು ಐದು ಗಂಟೆಗಳಲ್ಲಿ ಪೂರ್ಣವಾಗಿ ಚಾರ್ಜ್ ಮಾಡಬಹುದು ಎಂದು ಟೊಯೋಟಾ ಹೇಳಿಕೊಂಡಿದೆ ಆದರೆ 200V/6A ಔಟ್ಲೆಟ್ ಅನ್ನು ಬಳಸಿದರೆ ಇದು ಸುಮಾರು 16 ಗಂಟೆಗಳವರೆಗೆ ಹೆಚ್ಚಾಗುತ್ತದೆ.

ಇದನ್ನೂ ಓದಿ: ನಿಮ್ಮ ಸ್ಮಾರ್ಟ್‌ಫೋನ್ ಸುರಕ್ಷತೆಗೆಗಾಗಿ ನೀವು ಅನುಸರಿಸಬೇಕಿರುವ ಸೂತ್ರಗಳಿವು

(Two seater EV Toyota C+pod athats tailor made for cities)

Tags: Electric CarTOP NEWSToyota
ShareSendTweetShare
Join us on:

Related Posts

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: 40ನೇ ವಯಸ್ಸಿಗೆ ನಿವೃತ್ತಿ ಬೇಕಾ..? ಅಂದ್ರೆ ಈ ರೂಲ್ಸ್ ಫಾಲೋ ಮಾಡಿ..

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

LPG Cylinder Price

ಸರ್ಕಾರದಿಂದ ಹೊಸ ವರ್ಷದ ಗಿಫ್ಟ್: ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್‌ ಬೆಲೆ 102.50 ರೂಪಾಯಿ ಇಳಿಕೆ

ವೈಯಕ್ತಿಕ ಹಣಕಾಸು ವಿಷಯದಲ್ಲಿ ಮೂರು ಪ್ರಮುಖ ಟ್ರೆಂಡ್ಸ್‌

ಜನವರಿಯಿಂದ ಆರು ಪ್ರಮುಖ ಬದಲಾವಣೆಗಳು

ಜನವರಿಯಿಂದ ಆರು ಪ್ರಮುಖ ಬದಲಾವಣೆಗಳು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In