• Home
  • About Us
  • Contact Us
  • Terms of Use
  • Privacy Policy
Saturday, June 20, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರೀಡೆ

Boxing Day Test: ಆಸ್ಟ್ರೇಲಿಯಾ-ಇಂಗ್ಲೆಂಡ್ ಬಾಕ್ಸಿಂಗ್ ಡೇ ಪಂದ್ಯಕ್ಕೂ ಕಾಲಿಟ್ಟ ಕೊರೋನಾ

ಇತ್ತೀಚೆಗಷ್ಟೇ, ಪಾಕಿಸ್ತಾನ-ವೆಸ್ಟ್ ಇಂಡೀಸ್ ನಡುವಿನ ಸರಣಿಯನ್ನು ಕೊರೋನಾ ಕಾರಣದಿಂದ ಮುಂದೂಡಲಾಗಿತ್ತು. ಈಗ ಬಾಕ್ಸಿಂಗ್ ಡೇ ಕ್ರಿಕೆಟ್ ನಲ್ಲಿ ಆಟಗಾರರು ಕೊರೋನಾ ಜೊತೆ ಸೆಣೆಸುವಂತಾಗಿದೆ.

Shri News Desk by Shri News Desk
Dec 27, 2021, 04:27 pm IST
in ಕ್ರೀಡೆ
Boxing Day Test Corona Postive

ಸಾಂಕೇತಿಕ ಚಿತ್ರ

Share on FacebookShare on TwitterTelegram

ಮೆಲ್ಬೋರ್ನ್: ಇಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ-ಇಂಗ್ಲೆಂಡ್ ಬಾಕ್ಸಿಂಗ್ ಡೇ ಕ್ರಿಕೆಟ್ ಟೆಸ್ಟ್ ಗೂ ಕೊರೋನ ಕಾಲಿಟ್ಟಿದೆ. ಇಂಗ್ಲೆಂಡ್ ತಂಡದಲ್ಲಿ ಸಹಾಯ ಸಿಬ್ಬಂದಿ ಹಾಗೂ ತಂಡದೊಂದಿಗೆ ಬಂದಿರುವ ಇಬ್ಬರು ಕುಟುಂಬ ಸದಸ್ಯರೂ ಸೇರಿದಂತೆ ಒಟ್ಟು ನಾಲ್ಕುಮಂದಿಗೆ ಕೊರೋನ ದೃಢಪಟ್ಟಿದೆ. ಇದರಿಂದಾಗಿ, ಎರಡನೇ ದಿನದ ಆಟವನ್ನು ಅರ್ಧಗಂಟೆ ತಡವಾಗಿ ಆರಂಭಿಸಲಾಯಿತು.

ತಂಡದ ಆಟಗಾರರು, ಆಡಳಿತ ಮಂಡಳಿಯ ಸದಸ್ಯರು ಹೋಟೆಲ್ ನಿಂದ ಮೆಲ್ಬರ್ನ್ ಕ್ರೀಡಾಂಗಣಕ್ಕೆ ಹೊರಡುವ ಮೊದಲು ಬಲವಂತವಾಗಿ ಆರ್ ಟಿಪಿಸಿ ಪರೀಕ್ಷೆಗೆ ಒಳಪಡಿಸಲಾಯಿತು. ಈ ಸಂದರ್ಭದಲ್ಲಿ ಕೆಲ ಸಹಾಯಕ ಸಿಬ್ಬಂದಿ ಹಾಗೂ ಕುಟುಂಬವರ್ಗದವರಿಗೆ ಕೊರೋನಾ ಪಾಸಿಟಿವ್ ಎಂಬುದು ಖಚಿತಪಟ್ಟಿದೆ. ಮಿಕ್ಕಂತೆ ಎಲ್ಲ ಸರಿಯಾಗಿದೆ, ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಲು 45 ನಿಮಿಷಗಳ ಕಾಲ ತೆಗೆದುಕೊಂಡಿದ್ದರಿಂದ ಆಟಗಾರರು ಕಾಯಬೇಕಾದ ಸ್ಥಿತಿ ಬಂತು. ಹೀಗಾಗಿ, ಇವತ್ತಿನ ಎರಡನೇ ದಿನದ ಆಟವನ್ನು ಅರ್ಧಗಂಟೆ ಮುಂದಕ್ಕೆ ತಳ್ಳಲಾಯಿತು. ಈ ಅವಧಿಯಲ್ಲಿ ಆಟಗಾರರಿಗೆ ವ್ಯಾಯಾಮ ಮಾಡಲು ಅವಕಾಶ ನೀಡಲಾಯಿತು.

ಕೊರೋನ ಪಾಸಿಟಿವ್ ಬಂದಿರುವ ವಿಚಾರವನ್ನು ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಸ್ಪಷ್ಟಪಡಿಸಿದೆ. ಇಂಗ್ಲೆಂಡ್ ತಂಡದ ಇಬ್ಬರು ಸಹಾಯಕ ಸಿಬ್ಬಂದಿ ಮತ್ತು ಇಬ್ಬರು ಕುಟುಂಬ ಸದಸ್ಯರು ಸೇರಿದಂತೆ ಒಟ್ಟು ನಾಲ್ವರಿಗೆ ಪಾಸಿಟಿವ್ ಬಂದಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಕೊರೋನ ಪೀಡಿತರನ್ನು ತಂಡದಿಂದ ಬೇರ್ಪಡಿಸಲಾಗಿದೆ. ಮುಖ್ಯವಾಗಿ, ಇವತ್ತು ಎರಡೂ ತಂಡಗಳ ಆಟಗಾರರನ್ನು ಕೊರೋನ ಪರೀಕ್ಷೆಗೆ ಒಳಪಡಿಸಿದ್ದು, ಎಲ್ಲರಿಗೂ ನೆಗೆಟೀವ್ ಬಂದಿದೆ ಎಂದು ಹೇಳಿಕೊಂಡಿದೆ.

ಕ್ರಿಕೆಟ್ ವೀಕ್ಷಕ ವಿವರಣೆ ಮಂಡಳಿ ಸೆವೆನ್ ನೆಟ್ ವರ್ಕ್ ಕೂಡ ಮೆಲ್ಬರ್ನ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಕೊರೋನಾ ದೃಢಪಟ್ಟಿದ್ದರಿಂದ, ಕೊನೆ ಕ್ಷಣದಲ್ಲಿ ವೀಕ್ಷಕ  ವಿವರಣಾಕಾರರೊಬ್ಬರನ್ನು ಬದಲಿಸಿರುವುದಾಗಿ ಹೇಳಿಕೆ ನೀಡಿದೆ.

ಇತ್ತೀಚೆಗಷ್ಟೇ, ಪಾಕಿಸ್ತಾನ-ವೆಸ್ಟ್ ಇಂಡೀಸ್ ನಡುವಿನ ಸರಣಿಯನ್ನು ಕೊರೋನಾ ಕಾರಣದಿಂದ ಮುಂದೂಡಲಾಗಿತ್ತು. ಈಗ ಬಾಕ್ಸಿಂಗ್ ಡೇ ಕ್ರಿಕೆಟ್ ನಲ್ಲಿ ಆಟಗಾರರು ಕೊರೋನಾ ಜೊತೆ ಸೆಣೆಸುವಂತಾಗಿದೆ.

ಇದನ್ನೂ ಓದಿ: Cricket: 2018-20ರ ಅವಧಿಯಲ್ಲಿ ಕ್ರಿಕೆಟ್‌ನಿಂದ ನಿವೃತ್ತಿ ಹೊಂದುವ ಬಗ್ಗೆ ಗಂಭೀರವಾಗಿ ಆಲೋಚಿಸಿದ್ದೆ: ಅಶ್ವಿನ್‌

(Boxing Day Test continues despite four members of the England touring party testing COVID 19 positive)

Tags: AustraliaBoxing Day TestCorona PositiveEnglandTOP NEWS
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

T20 World Cup 2024: ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಇನ್ನೊಂದು ಜಾಕ್‌ಪಾಟ್

Sports News: ತಮ್ಮ ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಹಾರ್ದಿಕ್ ಪತ್ನಿ ನತಾಶಾ

Cricket News: ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟ ಅನುಷ್ಕಾ ಮತ್ತು ವಿರಾಟ್: ಕಾರಣವೇನು..?

RCB ಸೋಲನ್ನು ಸಂಭ್ರಮಿಸಿದ ನಟಿ: ಮುಟ್ಟಿನೊಡಿಕೊಳ್ಳುವಂತೆ ರಿಪ್ಲೈ ಕೊಟ್ಟ ಆರ್‌ಸಿಬಿ ಫ್ಯಾನ್ಸ್

Virat-Kohli-against-England

ವಿರಾಟ್ ಕೊಹ್ಲಿ ನೂರನೇ ಟೆಸ್ಟ್ ಕನಸನ್ನು ನನಸಾಗಿಸುವ ವೇದಿಕೆಯಾಗಲಿದೆಯೇ ಬೆಂಗಳೂರು?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In