• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಮೂರು ಕೃಷಿ ಕಾಯ್ದೆಗಳ ಮರುಮಂಡನೆ ಇಲ್ಲವೆಂದ ಕೇಂದ್ರ ಸಚಿವ ತೋಮರ್​

'ರದ್ದುಗೊಳಿಸಲಾಗಿರುವ ಮೂರು ಕೃಷಿ ಕಾಯ್ದೆಗಳನ್ನು ಮರುಮಂಡನೆ ಮಾಡುವ ಇರಾದೆ ಸರ್ಕಾರಕ್ಕೆ ಇಲ್ಲ. ಇವುಗಳನ್ನು ಮತ್ತೆ ಸಂಸತ್​ ಮುಂದೆ ತರಲಾಗುತ್ತದೆ ಎಂದು ನಾನು ಹೇಳಿಯೇ ಇಲ್ಲ.

Shri News Desk by Shri News Desk
Dec 27, 2021, 09:27 pm IST
in ರಾಷ್ಟ್ರೀಯ
Narendra Singh Tomar

ನರೇಂದ್ರ ಸಿಂಗ್ ತೋಮರ್

Share on FacebookShare on TwitterTelegram

ನವದೆಹಲಿ: ಕೃಷಿ ವಲಯದ ಸುಧಾರಣೆಯ ವಿಷಯದಲ್ಲಿ ವಿಮುಖವಾಗಿಲ್ಲ. ರೈತರ ಅಭಿವೃದ್ಧಿಗೆ ನಾವು ಮತ್ತೆ ಮುಂದಡಿ ಇರಿಸುತ್ತೇವೆ ಎಂದು ಎರಡು ದಿನಗಳ ಹಿಂದೆ ನಾಗಪುರದ ಅಗ್ರಿ ವಿಷನ್​ ಎಕ್ಸ್​ಪೋದಲ್ಲಿ ಮೂರು ಕೃಷಿ ಕಾಯ್ದೆಗಳನ್ನು ಮರುಮಂಡನೆ ಮಾಡುವ ಸುಳಿವು ನೀಡಿದ್ದ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್​ ತೋಮರ್​, ತಾವು ಈ ರೀತಿ ಹೇಳಿಲ್ಲ ಎಂದು ಭಾನುವಾರ ಸ್ಪಷ್ಟನೆ ನೀಡಿದ್ದಾರೆ.

‘ರದ್ದುಗೊಳಿಸಲಾಗಿರುವ ಮೂರು ಕೃಷಿ ಕಾಯ್ದೆಗಳನ್ನು ಮರುಮಂಡನೆ ಮಾಡುವ ಇರಾದೆ ಸರ್ಕಾರಕ್ಕೆ ಇಲ್ಲ. ಇವುಗಳನ್ನು ಮತ್ತೆ ಸಂಸತ್​ ಮುಂದೆ ತರಲಾಗುತ್ತದೆ ಎಂದು ನಾನು ಹೇಳಿಯೇ ಇಲ್ಲ. ಆ ಕಾರ್ಯಕ್ರಮದಲ್ಲಿ ನಾನು ಹೇಳಿದ್ದು, ಉತ್ತಮವಾದ ಕೃಷಿ ಕಾನೂನನ್ನು ರಚಿಸಿದ್ದೆವು. ಆದರೆ, ಕೆಲವು ಕಾರಣದಿಂದಾಗಿ ಇದನ್ನು ವಾಪಸು ಪಡೆಯಬೇಕಾಯಿತು. ಆದರೆ, ರೈತರ ಕಲ್ಯಾಣದ ಕಾರ್ಯಕ್ರಮಗಳನ್ನು ಸರ್ಕಾರ ಮುಂದುವರಿಸಲಿದೆ ಎಂದು ಹೇಳಿದ್ದೆ’ ಎಂದು ಸ್ಪಷ್ಟ ಪಡಿಸಿದ್ದಾರೆ.

ನಾಗಪುರದ ಅಗ್ರಿ ವಿಷನ್​ ಎಕ್ಸ್​ಪೋ ಸಮ್ಮೇಳನದಲ್ಲಿ ಮೂರು ಕೃಷಿ ಕಾನೂನುಗಳನ್ನು ಮರುಮಂಡನೆ ಮಾಡಲಾಗುತ್ತದೆ ಎಂಬ ಅರ್ಥದಲ್ಲಿ ಮಾತನಾಡಿದ್ದ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್​ ತೋಮರ್​ ಈಗ, ಈ ರೀತಿಯ ಉದ್ದೇಶ ಸರ್ಕಾರಕ್ಕೆ ಇಲ್ಲ ಎಂದು ಹೇಳಿದ್ದಾರೆ.

ನರೇಂದ್ರ ಸಿಂಗ್​ ತೋಮರ್​ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ್ದ ಕಾಂಗ್ರೆಸ್​ ವಕ್ತಾರ ರಣದೀಪ್​ ಸುರ್ಜೆವಾಲಾ, ಕೃಷಿ ಸಚಿವರ ಹೇಳಿಕೆಯು ಕೇಂದ್ರ ಒಳಮುಖವನ್ನು ಅನಾವರಣ ಮಾಡಿದೆ.
ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ನಂತರ ರದ್ದುಗೊಳಿಸಲಾದ ವಿವಾದಾತ್ಮಕ ಮೂರು ಕೃಷಿ ಕಾಯ್ದೆಗಳು ಮರುಮಂಡನೆಯಾಗಲಿದೆ. ಸರ್ಕಾರ ರೈತರಿಗೆ ಮಂಕುಬೂದಿ ಎರಚಿಸಿದೆ ಎಂದಿದ್ದರು.

ಇದನ್ನೂ ಓದಿ: ನಿಮ್ಮ ಸ್ಮಾರ್ಟ್‌ಫೋನ್ ಸುರಕ್ಷತೆಗೆಗಾಗಿ ನೀವು ಅನುಸರಿಸಬೇಕಿರುವ ಸೂತ್ರಗಳಿವು

Tags: Farm LawNarendra Singh TomarTOP NEWS
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In