• Home
  • About Us
  • Contact Us
  • Terms of Use
  • Privacy Policy
Friday, September 25, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಂತರಾಷ್ಟ್ರೀಯ

ಕೋವಿಡ್‌ ಸೋಂಕು ಹೆಚ್ಚಳದ ಕಾರಣ ವಿಶ್ವದಾದ್ಯಂತ 11,500 ವಿಮಾನಗಳ ಸಂಚಾರ ರದ್ದು

ಕೊರೊನಾ ಸೋಂಕಿನ ಪ್ರಕರಣಗಳು ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ  11,500ಕ್ಕೂ ಹೆಚ್ಚು ವಿಮಾನಗಳ ಸಂಚಾರ ರದ್ದುಗೊಂಡಿದೆ.

Shri News Desk by Shri News Desk
Dec 28, 2021, 11:22 am IST
in ಅಂತರಾಷ್ಟ್ರೀಯ, ಆರೋಗ್ಯ
ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ನವದೆಹಲಿ: ಜಾಗತಿಕವಾಗಿ ಕೋವಿಡ್‌-18 ಸಾಂಕ್ರಾಮಿಕ ಹೆಚ್ಚುತ್ತಿರುವ ಕಾರಣ ಶುಕ್ರವಾರದಿಂದೀಚೆಗೆ 11,500ಕ್ಕೂ ಹೆಚ್ಚು ವಿಮಾನಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಸಾವಿರಾರು ವಿಮಾನಗಳು ಹೊರಡುವ ವೇಳೆಯಲ್ಲಿ ವ್ಯತ್ಯಯ ಆಗಿದೆ.

ಸೋಮವಾರ  ಮೂರು ಸಾವಿರ ಮತ್ತು ಮಂಗಳವಾರ 1,100ಕ್ಕೂ ಹೆಚ್ಚು ವಿಮಾನಗಳು ರದ್ದುಗೊಂಡಿವೆ ಎಂದು ವಿಮಾನಗಳ ಸಂಚಾರದ ಮೇಲೆ ನಿಗಾ ಇಡುವ ಫ್ಲೈಟ್‌ ಅವೇರ್‌ ಹೇಳಿದೆ.

ಇದು ಕ್ರಿಸ್‌ಮಸ್‌ ಮತ್ತು ಹೊಸ ವರ್ಷದ ಕಾರಣ ಜನರು ಪ್ರವಾಸ  ಹೋಗುವುದು ಹೆಚ್ಚಳ ಆಗಿದೆ. ಈ ಮಧ್ಯೆ ಓಮಿಕ್ರಾನ್‌ ಪ್ರಭೇದ ಕೂಡ ವ್ಯಾಪಕವಾಗಿರುವುದರಿಂದ  ವಿಮಾನಯಾನ ಸಂಸ್ಥೆಗಳಲ್ಲಿ ಸಿಬ್ಬಂದಿ ಕೊರತೆಯೂ ಉಂಟಾಗಿದೆ.  ಹೊಸ ವರ್ಷದ ನಂತರ ಸಿಬ್ಬಂದಿ ಹಾಜರಾತಿ ಹೆಚ್ಚುವ ನಿರೀಕ್ಷೆ ಇದ್ದು, ಈ ವೇಳೆ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ ಎಂದು ಫ್ಲೈಟ್‌ ಅವೇರ್‌ ತಿಳಿಸಿದೆ.

ಅಮೆರಿಕದಲ್ಲಿ ಓಮಿಕ್ರಾನ್‌ ಕಾರಣ ಜಾರಿ ಮಾಡಲಾಗಿರುವ ಗುಣಲಕ್ಷಣ ರಹಿತ ಓಮಿಕ್ರಾನ್‌ ಸೋಂಕಿತರ ಐಸೋಲೇಷನ್‌ ಅವಧಿಯನ್ನು 10ದಿನದಿಂದ 5 ದಿನಕ್ಕೆ ಇಳಿಸಲಾಗಿದೆ. ಈ ಮಧ್ಯೆ, ಅಮೆರಿಕದಲ್ಲಿ ಜನವರಿಯಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚಳ ಆಗಬಹುದು ಎಂದು ಅಂದಾಜಿಸಲಾಗಿದೆ. ಕಳೆದ ಜನವರಿಯಿಂದ 8 ಲಕ್ಷಕ್ಕೂ ಹೆಚ್ಚು ಕೇಸ್‌ಗಳು ಅಮೆರಿಕದಲ್ಲಿ ಕಂಡುಬಂದಿದೆ. ಆಸ್ಪತ್ರೆಗಳಲ್ಲಿ ದಟ್ಟಣೆ ಹೆಚ್ಚಬಹುದು ಎಂದು  ಅಮೆರಿಕ ಅಧ್ಯಕ್ಷ ಸೋಮವಾರ ಭಾಷಣದಲ್ಲಿ ಹೇಳಿದ್ದಾರೆ.

ಯುರೋಪ್‌ ದೇಶಗಳಲ್ಲಿ ಲಸಿಕೆ ಅಭಿಯಾನವನ್ನು ತ್ವರಿತಗೊಳಿಸಲಾಗಿದೆ. ಲಸಿಕೆ ಪಡೆಯದವರಲ್ಲಿ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕೂಡ ಅಧಿಕ ಆಗಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

11,500 Flights Cancelled Worldwide Since Friday Amid Record Covid Surge

ಇದನ್ನು ಓದಿ: ಜನವರಿ 18ರಿಂದ ಕೋವಿಡ್‌ ನಿಯಮ ಕಟ್ಟುನಿಟ್ಟೆಂದ ಗೂಗಲ್‌

ಇದನ್ನೂ ಓದಿ: ಕೊರೊನಾ ಆಯ್ತು, ಅಮೆರಿಕದಲ್ಲೀಗ ಸ್ಯಾಲ್ಮೊನೆಲ್ಲಾ ಸೋಂಕು ಹಾವಳಿ: ಏನಿದು?

Tags: Covid caseFlights Cancelled
ShareSendTweetShare
Join us on:

Related Posts

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In