• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರೀಡೆ

Sourav Ganguly: ಗಂಗೂಲಿಗೆ ಕೋರೋನಾ, ಆಸ್ಪತ್ರೆಗೆ ದಾಖಲು

ಗಂಗೂಲಿ ಆಸ್ಪತ್ರೆಗೆ ದಾಖಲಾಗಿರುವುದನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಖಚಿಪಡಿಸಿದೆ.

Shri News Desk by Shri News Desk
Dec 28, 2021, 02:57 pm IST
in ರಾಜಕೀಯ
Sourav Ganguly

ಸೌರವ್ ಗಂಗೂಲಿ

Share on FacebookShare on TwitterTelegram

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ಕೊರೋನಾ ದೃಢಪಟ್ಟಿದೆ. ಗಂಗೂಲಿ ಅವರನ್ನು ಚಿಕಿತ್ಸೆಗಾಗಿ ಕೊಲ್ಕತ್ತಾದ ವುಡ್ ಲ್ಯಾಂಡ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಂಗೂಲಿ ಅವರ ಆರೋಗ್ಯ ಸ್ಥಿರವಾಗಿದೆ. ನಿನ್ನೆ ಅವರನ್ನು ಆರ್ ಟಿಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಯಿತು. ವರದಿಯಿಂದ ಪಾಸಿಟೀವ್ ಎಂದು ತಿಳಿದುಬಂತು. ಹೀಗಾಗಿ, ತಕ್ಷಣವೇ, ಗಂಗೂಲಿ ಅವರನ್ನು ಪ್ರತ್ಯೇಕವಾಸದಲ್ಲಿ ಇರಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಕಳೆದ ಒಂದು ವಾರಗಳಿಂದ ಇಡೀ ದೇಶದಲ್ಲಿ ಕೊರೋನ ರಣಕೇಕೆ ಹಾಕುತ್ತಿದೆ. ದೆಹಲಿ, ಮುಂಬೈನಲ್ಲಿ ಪರಿಸ್ಥಿತಿ ವೈರುದ್ಯವಾಗಿದೆ. ಅದರಲ್ಲೂ ಮುಂಬೈನಲ್ಲಿ ಹೊಸ ತಳಿ ಒಮಿಕ್ರಾನ್ ವೈರಾಣು ರಣವೇಗದಲ್ಲಿ ಹರಡುತ್ತಿರುವುದರ ಬಗ್ಗೆ ವರದಿಯಾಗಿದೆ.
ಗಂಗೂಲಿ ಆಸ್ಪತ್ರೆಗೆ ದಾಖಲಾಗಿರುವುದನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಖಚಿಪಡಿಸಿದೆ.

ಭಾರತ ಕ್ರಿಕೆಟ್ ತಂಡದ ದಕ್ಷಿಣ ಆಫ್ರಿಕಾ ಪ್ರವಾಸ ಕೂಡ ಹೊಸ ವೈರಾಣು ಒಮಿಕ್ರಾನ್ ನಿಂದಾಗಿ ಡೋಲಾಯಮಾನವಾಗಿತ್ತು. ಆದರೆ, ಎರಡೂ ದೇಶದ ಕ್ರಿಕೆಟ್ ಮಂಡಳಿಗಳು ಒಮ್ಮತ ನಿರ್ಧಾರಕ್ಕೆ ಬಂದಿದ್ದರಿಂದ ಮೊದಲ ಟೆಸ್ಟ್ ಆರಂಭವಾಗಿದೆ. ಈ ಸರಣಿ ನಂತರ ಏಕದಿನ ಕ್ರಿಕೆಟ್ ಗೆ ನಾಯಕ ಯಾರಾಗುತ್ತಾರೆ ಎನ್ನುವ ವಿಚಾರ ಬಿಸಿಬಿಸಿ ಚರ್ಚೆ ನಡೆಯುತ್ತಿದೆ.
bn
ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಹೊರಡುವ ಮೊದಲು ಕೋಹ್ಲಿ ಸುದ್ದಿಗೋಷ್ಠಿಯಲ್ಲಿ, ಒಂದೂವರೆ ಗಂಟೆ ಮೊದಲು ನನ್ನನ್ನು ನಾಯಕತ್ವದಿಂದ ಕೆಳಗೆ ಇಳಿಯುತ್ತೀರಾ ಎಂದು ಕೇಳಿದ್ದರು. ಯೋಚನೆ ಮಾಡಲು ಸಮಯ ಕೊಟ್ಟಿರಲಿಲ್ಲ ಎಂದೆಲ್ಲ ಹೇಳಿಕೆ ನೀಡಿದ್ದರು.

ಈ ವಿಚಾರವಾಗಿ ಗಂಗೂಲಿ, ತಾವು ವೈಯುಕ್ತಿಕವಾಗಿ ಕೋಹ್ಲಿಯನ್ನು ಟಿ.20 ನಾಯಕತ್ವದಿಂದ ಕೆಳಗೆ ಇಳಿಯದಂತೆ ಮನವಿ ಮಾಡಿದ್ದೆ ಎನ್ನುವ ತಮ್ಮಹಿಂದಿನ ಹೇಳಿಕೆಗೆ ಬದ್ಧರಾಗಿದ್ದರು. ಕೋಹ್ಲಿಯ ಆರೋಪಕ್ಕೆ ಯಾವುದೇ ಉತ್ತರ ನೀಡಿರಲಿಲ್ಲ.

ಈ ಮಧ್ಯೆ, ರೋಹಿತ್ ಶರ್ಮಾರ ಅನುಪಸ್ಥಿತಿಯಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಏಕದಿನ ಪಂದ್ಯಗಳಿಗೆ ತಂಡದ ನಾಯಕತ್ವದ ಜವಾಬ್ದಾರಿಯನ್ನು ಕೆ.ಎಲ್ .ರಾಹುಲ್ ನಿರ್ವಹಿಸಲಿದ್ದಾರೆ ಎನ್ನುವ ಸುದ್ದಿ ಓಡಾಡುತ್ತಿದೆ. ಈ ಸಂದರ್ಭದಲ್ಲಿ, ಬಿಸಿಸಿಐ ಅಧ್ಯಕ್ಷ ಗಂಗೂಲಿ ಅವರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಕೆಲ ತಿಂಗಳುಗಳ ಹಿಂದೆ ಹೃದಯದ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆಗ ಅವರಿಗೆ ಸ್ಟಂಟ್ ಅನ್ನು ಅವಳವಡಿಸಲಾಗಿತ್ತು. ಈಗ ಮತ್ತೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ.

ಇದನ್ನೂ ಓದಿ: ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಕ್ರಿಕೆಟ್‌ ಸರಣಿ: ಕನ್ನಡಿಗ ರಾಹುಲ್‌ಗೆ ನಾಯಕತ್ವ ಸಾಧ್ಯತೆ

Tags: Covid 19CricketSourav GangulyTOP NEWS
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In