ಬೆಂಗಳೂರು ರಾಜ್ಯದಲ್ಲಿ 356 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 30,05,232ಕ್ಕೆ ಏರಿಕೆ ಆಗಿದೆ. 347 ಮಂದಿ ಗುಣಮುಖರಾಗಿದ್ದಾರೆ. ಈತನಕ 29,59,429 ಡಿಸ್ಚಾರ್ಜ್ ಆಗಿದ್ದಾರೆ.
ಇಬ್ಬರು ಸೋಂಕಿತರು ಮೃತರಾಗಿದ್ದು, ಒಟ್ಟಾರೆ 38,318ಕ್ಕೆ ಸಾವಿನ ಸಂಖ್ಯೆ ಏರಿದೆ. ಸದ್ಯ ಸಕ್ರಿಯ ಪ್ರಕರಣಗಳು 7,456ಕ್ಕೆ ಏರಿಕೆ ಕಂಡಿವೆ. ಈ ಮೂಲಕ ಸೋಂಕಿತರ ಪ್ರಮಾಣ ಶೇ.0.50ರಷ್ಟಿದೆ. ಸಾವಿನ ಪ್ರಮಾಣ ಶೇ.0.56 ರಷ್ಟು ಇದೆ.
Corona Positive
Discussion about this post