• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಇಡಬ್ಲೂಎಸ್​ ವರ್ಗದವರ ವಾರ್ಷಿಕ ಆದಾಯ  8 ಲಕ್ಷ ರೂ. ನಗದಿ ಮಾಡಿದರ ಮಾನದಂಡವೇನು?

ಇಡಬ್ಲೂಎಸ್​ ವರ್ಗದ ಅಭ್ಯಥಿರ್ಗಳಿಗೆ ಮೀಸಲಾತಿ ಕಲ್ಪಿಸುವಾಗ ಅವರ ವಾಷಿರ್ಕ ಆದಾಯ 8 ಲಕ್ಷ ರೂಪಾಯಿ ಎಂದು ನಿಗದಿ ಮಾಡಲು ಪರಿಗಣಿತವಾದ ಮಾನದಂಡ ಏನು ಎಂದು ಸುಪ್ರೀಂಕೋರ್ಟ್​ ಪ್ರಶ್ನಿಸಿದೆ.

Shri News Desk by Shri News Desk
Dec 29, 2021, 11:24 am IST
in ರಾಷ್ಟ್ರೀಯ, ಹೈಕೋರ್ಟ್ ನ್ಯಾಯಪೀಠ
ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ನವದೆಹಲಿ: ಆಥಿರ್ಕವಾಗಿ ಹಿಂದುಳಿದ ವರ್ಗಗಳ  (ಇಡಬ್ಲೂಎಸ್​) ಅಭ್ಯಥಿರ್ಗಳಿಗೆ ಶಿಕ್ಷಣದಲ್ಲಿ ಮೀಸಲಾತಿ ಕಲ್ಪಿಸಲು ಈ ವರ್ಗದವರ ವಾರ್ಷಿಕ ಆದಾಯದ ಮಿತಿಯನ್ನು 8 ಲಕ್ಷ ರೂಪಾಯಿ ಒಳಗೆ ಸೀಮಿತ ಮಾಡಲು ಯಾವ್ಯಾವ ಮಾನದಂಡಗಳನ್ನು ಪರಿಗಣಿಸಲಾಯಿತು ಎಂದು ಕೇಂದ್ರ ಸರ್ಕಾರವನ್ನು ಸುಪ್ರೀಂಕೋರ್ಟ್​ ಪ್ರಶ್ನಿಸಿದೆ.

ಸ್ನಾತಕೋತ್ತರ ವೈದ್ಯಕಿಯ ಶಿಕ್ಷಣದ ಪ್ರವೇಶಾತಿಯಲ್ಲಿ ಶೇ. 27ರಷ್ಟು ಸೀಟುಗಳನ್ನು ಇತರ ಹಿಂದುಳಿದ ವರ್ಗ (ಒಬಿಡಿ) ಮತ್ತು ಶೇ. 10 ಸೀಟನ್ನು ಇಡಬ್ಲೂಎಸ್​ಗೆ ಮೀಸಲು ಇರಿಸಿ  ವೈದ್ಯಕಿಯ ಕೌನ್ಸಲಿಂಗ್​ ಸಮಿತಿ (ಎಂಸಿಸಿ) ನಿರ್ಧಾರ ಕೈಗೊಂಡಿತು. ಇದರ ಅನ್ವಯ ಸರ್ಕಾರ ಕಳೆದ ಜುಲೈ 29ರಂದು ಆದೇಶ ಹೊರಡಿಸಿತು.ಇದನ್ನು ಪ್ರಶ್ನಿಸಿದ ಅರ್ಜಿ ವಿಚಾರಣೆ ನಡೆಸಿದ, ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್​ ನೇತೃತ್ವದ ನ್ಯಾಯಪೀಠ, ಇಡಬ್ಲೂಎಸ್​ ಎಂಬುದರ ಮಾನದಂಡ ಕುರಿತು ತಿಳಿಯಲು ಬಯಸಿತು. ವಾರ್ಷಿಕ ಆದಾಯ 8 ಲಕ್ಷ ರೂಪಾಯಿಗೆ ಮಿತಿಗೊಳಿಸಲು ಪರಿಗಣಿತವಾದ ಡೇಟಾ, ಸಾಮಾಜಿಕ ಸ್ಥಿತಿಗತಿ ಮತ್ತು ಇನ್ನಿತರ ಮಾಹಿತಿ ಏನು ಎಂದು ಪ್ರಶ್ನಿಸಿತು. ಅಕ್ಟೋಬರ್​ 28ರಂದು ನಡೆದ ವಿಚಾರಣೆಯಲ್ಲೂ ಚಾಟಿ ಬೀಸಿದ್ದ ನ್ಯಾಯಪೀಠ, 8 ಲಕ್ಷ ರೂಪಾಯಿ ಮಿತಿಯನ್ನು ಸುಖಾಸುಮ್ಮನೆ ನಿಗದಿ ಮಾಡಲಾಗದು ಎಂದು ಹೇಳಿತ್ತು.

ಸ್ನಾತಕೋತ್ತರ ವೈದ್ಯಕಿಯ ಶಿಕ್ಷಣದಲ್ಲಿ ಒಬಿಸಿ ಮತ್ತು ಇಡಬ್ಲೂಎಸ್​ ಮೀಸಲಾತಿ ಪ್ರಶ್ನಿಸಿದ ತಕರಾರು ಅರ್ಜಿ ಇತ್ಯರ್ಥವಾಗದ ಕಾರಣ  ನೀಟ್​ ಕೌನ್ಸಲಿಂಗ್​ಗೆ ತಡೆಯಾಗಿದೆ. ಇನ್ನೊಂದೆಡೆ ಸ್ಥಾನಿಕ ವೈದ್ಯರು ಕೂಡಲೇ ಕೌನ್ಸಲಿಂಗ್​ ನಡೆಸಬೇಕು ಎಂದು ತಿಂಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಬುಧವಾರ ದಿನಾಂಕ ಪ್ರಕಟಿಸದಿದ್ದರೆ ಸರ್ವ ಸೇವೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

How did you arrive at Rs 8 lakh as annual income limit for EWS: SC asked Centre

ಇದನ್ನು ಓದಿ:ನೀಟ್ ಪದವಿ ಪ್ರವೇಶ ಪರೀಕ್ಷೆ- 2021 ರದ್ದುಗೊಳಿಸಿ ಹೊಸ ಪರೀಕ್ಷೆ ನಡೆಸುವಂತೆ ಸುಪ್ರೀಂಕೋರ್ಟ್‌ಗೆ ಅರ್ಜಿ

ಇದನ್ನೂ ಓದಿ: ನೀಟ್‌ ಪಿಜಿ ಕೌನ್ಸಲಿಂಗ್‌ ವಿಳಂಬ ವಿರೋಧಿಸಿ ದೆಹಲಿ ವೈದ್ಯರ ತೀವ್ರ ಪ್ರತಿಭಟನೆ

Tags: PG Medical AdmissionSupreme Court
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In