• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

ಪ್ರಧಾನಿ ಮೋದಿಯವರ ಹೊಸ ಕಾರು ಮರ್ಸಿಡಿಸ್​ ಮೆಬೈಕ್​!

ಪ್ರಧಾನಿ ನರೇಂದ್ರ ಮೋದಿಯವರ ಸಂಚಾರಕ್ಕೆ ಹೊಸ ಕಾರೊಂದು ಸೇರ್ಪಡೆಯಾಗಿದೆ. ಇದು ಅತ್ಯಾಧುನಿಕ, ಹೆಚ್ಚಿನ ಭದ್ರತೆ ಹೊಂದಿರುವ ಮತ್ತು  ಅನಿಲ ದಾಳಿಯನ್ನೂ ಎದುರಿಸಬಲ್ಲ ವಾಹನವಾಗಿದೆ.

Shri News Desk by Shri News Desk
Dec 29, 2021, 11:54 am IST
in ರಾಜಕೀಯ, ರಾಷ್ಟ್ರೀಯ
ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆಗೆ ಹೊಸ ಕಾರು  ಮರ್ಸಿಡಿಸ್​ ಮೆಬೈಕ್​ ಎಸ್​ 650 ಮಾಡೆಲ್​ ಸೇರ್ಪಡೆ ಮಾಡಲಾಗಿದೆ. ಇದು ಹೊಸ ನವೀನ ತಂತ್ರಜ್ಞಾನವನ್ನು  ಮತ್ತು ಗರಿಷ್ಠ ಭದ್ರತೆಯನ್ನು ಹೊಂದಿದೆ. ರೇಂಜ್​ ರೋವರ್​, ಲ್ಯಾಂಡ್​ ಕ್ರೂಸರ್​ ವಾಹನಗಳನ್ನು ಪ್ರಧಾನಿಯವರ ಪ್ರಯಾಣಕ್ಕೆ ಬಳಸಲಾಗುತ್ತಿತ್ತು.  ಡಿಸೆಂಬರ್​ 6ರಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್​ ಪುಟಿನ್​ ನವದೆಹಲಿಗೆ ಬಂದಿದ್ದಾಗ, ಪ್ರಧಾನಿಯವರು ಹೊಸ ಕಾರನ್ನು ಮೊದಲ ಬಾರಿಗೆ ಬಳಕೆ ಮಾಡಿದ್ದರು.

ಕ್ಷಿಪಣಿ ದಾಳಿ ನಡೆದರೂ  ಕಾರು ಸ್ಫೋಟಗೊಳ್ಳುವುದಿಲ್ಲ. ಕಾರಿನ ಎರಡು ಮೀಟರ್​ ಸುತ್ತಳತೆಯಲ್ಲಿ 15 ಕಿಲೋ ಟಿಎನ್​ಟಿ ಸ್ಫೋಟ ಸಂಭವಿಸಿದರೂ ಅಪಾಯ ಸಂಭವಿಸುವುದಿಲ್ಲ. ಕಾರಿನ ಕಿಟಕಿ ಗಾಜಿಗೆ ಪಾಲಿಕಾಬೋರ್ನೆಟ್​ ಬಳಿಯಲಾಗಿದ್ದು, ಇದರಿಂದ ಗ್ಯಾಸ್​ ಅಥವಾ ರಾಸಾಯನಿಕ ದಾಳಿ ನಡೆದರೂ ಸುರತವಾಗಿರುತ್ತದೆ.  ಎಕೆ 47 ರೈಲ್​ನಿಂದ ಗುಂಡು ಹಾರಿಸಿದರೂ ಹೊಸ ಕಾರಿಗೆ ಯಾವುದೇ ಹಾನಿ ಸಂಭವಿಸುವುದಿಲ್ಲ. ಕಾರಿನ ಗಾಜು ಹಾಗೂ ಬಾಡಿ ಬಲಿಷ್ಠವಾಗಿದೆ.  ಕಾರಿನ ಟೈರ್​ಗಳಿಗೆ ದಾಳಿಯಿಂದ ಹಾನಿಯಾದರೂ ಕಾರು ಸ್ಥಗಿತವಾಗುವುದಿಲ್ಲ ವೇಗವಾಗಿಯೇ ಓಡಿಸಬಹುದು. ಗುಂಡಿನ ದಾಳಿಯಲ್ಲಿ ಪೆಟ್ರೋಲ್​ ಟ್ಯಾಂಕ್​ಗೆ ರಂದ್ರವಾದರೂ ಅದು  ತಕ್ಷಣ ಸ್ವಯಂಚಾಲಿವಾಗಿ ದುರಸ್ತಿಗೊಳ್ಳುತ್ತದೆ. ಇಂಧನ ಸೋರಿ ಬೆಂಕಿ ಹೊತ್ತಿಕೊಳ್ಳುವುದಿಲ್ಲ.

ಈ ಕಾರಿನ ವಿಶೇಷ ಸೀಟು  ಸ್ವಯಂಚಾಲಿತವಾಗಿ ಮಸಾಜ್​ ಮಾಡುತ್ತದೆ. ಇದರಿಂದ ದೂರ ಪ್ರಯಾಣದಲ್ಲೂ ಆಯಾಸ ಆಗುವುದಿಲ್ಲ. ಇಂತಿಪ್ಪ ಕಾರಿನ ಬೆಲೆ 12 ಕೋಟಿ ರೂಪಾಯಿ. ಇದು ಕಳೆದ ವರ್ಷವಷ್ಟೆ ಭಾರತದಲ್ಲಿ ಬಿಡುಗಡೆ ಆಯಿತು.

PM Modi gets New Mercedes-Maybach S650 Guard

ಇದನ್ನು ಓದಿ: PM Modi: ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ ಉದಾಹರಿಸಿದ 8 ಪಾಸಿಟಿವ್ ಸಂಗತಿಗಳು

ಇದನ್ನೂ ಓದಿ: ಪ್ರಧಾನಿ ಮೋದಿಗೆ ಭೂತಾನ್​ನ ಅತ್ಯುನ್ನತ ನಾಗರಿಕ ಪ್ರಶಸ್ತಿ “ಡ್ರುಕ್​ ಗ್ಯಾಲ್ಪೊ’

Tags: Mercedes-MaybachPM Modi New CarPM Modi security
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In