• Home
  • About Us
  • Contact Us
  • Terms of Use
  • Privacy Policy
Tuesday, November 18, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

ಕಾಂಗ್ರೆಸ್​ ಸಂಸ್ಥಾಪನಾ ದಿನಾಚರಣೆಯಲ್ಲಿ ಬಾವುಟದ ಭಾನಗಡಿ!

ಕಾಂಗ್ರೆಸ್​ ಪಕ್ಷದ 137ನೇ ಸಂಸ್ಥಾಪನಾ ದಿನ ದೆಹಲಿಯ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಧ್ವಜಾರೋಹಣದ ವೇಳೆ ಬಾವುಟ ಕಳಚಿ ಬಿದ್ದ ಪ್ರಸಂಗ ಪಕ್ಷಕ್ಕೆ ಮುಜುಗರ ಉಂಟುಮಾಡಿದೆ.

Shri News Desk by Shri News Desk
Dec 29, 2021, 03:58 pm IST
in ರಾಜಕೀಯ
Flag falls off on Congress Foundation Day

ಕಾಂಗ್ರೆಸ್‌ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ

Share on FacebookShare on TwitterTelegram

ನವದೆಹಲಿ: ಸ್ವಾತಂತ್ರೋತ್ಸವ, ಗಣತಂತ್ರದ ದಿನ ಇನ್ನಿತರ ದಿನಾಚರಣೆಗಳಂದು ಹಾರಿಸುವ ಧ್ವಜಾರೋಹಣ ಶಿಸ್ತುಬದ್ಧವಾಗಿರಬೇಕು ಎಂದು ಅಪೇಕ್ಷಿಸಿ, ಇದಕ್ಕಾಗಿ ಹಿಂದಿನ ದಿನಗಳಲ್ಲಿ ತಾಲೀಮನ್ನೂ ನಡೆಸುತ್ತಾರೆ. ಆದರೂ ಒಮ್ಮೊಮ್ಮೆ ಭಾನಗಡಿಗಳು ಸಂಭವಿಸುತ್ತವೆ. ಇಂಥದ್ದೇ ಒಂದು ಅಚಾತುರ್ಯ ಕಾಂಗ್ರೆಸ್​ನ 137ನೇ ಸಂಸ್ಥಾಪನಾ ದಿನಾಚರಣೆಯಲ್ಲೂ ಆಗಿದೆ.

ದೆಹಲಿಯಲ್ಲಿರುವ ಕಾಂಗ್ರೆಸ್​ ಪ್ರಧಾನ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮೊದಲಿಗೆ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್​ ಬಾವುಟವನ್ನು ಹಾರಿಸಲು ಹಗ್ಗ ಎಳೆದರು. ಆದರೆ, ಧ್ವಜ ತೆರೆದುಕೊಳ್ಳಲಿಲ್ಲ. ಆಗ, ಅವರ ಬಳಿ ನಿಂತಿದ್ದ ಸೇವಾದಳದ ಕಾರ್ಯಕರ್ತರೊಬ್ಬರು ಹಗ್ಗವನ್ನು ಜೋರಾಗಿ ಜಗ್ಗಿದರು. ಈ ರಭಸಕ್ಕೆ ಕಂಭಕ್ಕೆ ಕಟ್ಟಿದ್ದ ಬಾವುಟ ಹಗ್ಗದ ಸಮೇತ ಸೋನಿಯಾ ಗಾಂಧಿ ಮತ್ತು ಕಾರ್ಯಕರ್ತನ ಕೈ ಮೇಲೆ ಬಿದ್ದು ಆಭಾಸ ಉಂಟಾಯಿತು. ಇದಕ್ಕಿಂತ ಹೆಚ್ಚು ಮುಜುಗರ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ಕಾಂಗ್ರೆಸ್​ ಮುಖಂಡರನ್ನು ಮತ್ತಷ್ಟು ಪೇಚಿಗೆ ಸಿಲುಕಿಸಿದೆ.

ಈ ಎಡವಟ್ಟನ್ನು ಸರಿಪಡಿಸಲು ತಕ್ಷಣ ಮುಂದಾದ ಮುಖಂಡರಾದ ಪವನ್​ ಬನ್ಸಾಲ್​, ಕೆ.ಸಿ.ವೇಣುಗೋಪಾಲ್​ ಬಾವುಟನ್ನು ಕೈಯಲ್ಲಿ ಹಿಡಿದು ಪ್ರದಶಿರ್ಸಿದರು. ನಂತರ ಕಾರ್ಯಕರ್ತನೊಬ್ಬ ಏಣಿ ಹತ್ತಿ ಕಂಭಕ್ಕೆ ಧ್ವಜವನ್ನು ಗಟ್ಟಿಯಾಗಿ ಬಿಗಿದ.

ಈ ಸಮಾರಂಭದಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ರಾಹುಲ್​ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಎಂ.ಮಲ್ಲಿಕಾರ್ಜುನ ಖರ್ಗೆ ಇನ್ನಿತರ ಹಿರಿಯ ನಾಯಕರು ಪಾಲ್ಗೊಂಡಿದ್ದರು.

ಈ ಕಾರ್ಯಕ್ರಮಕ್ಕೂ ಮೊದಲು ಟ್ವೀಟ್​ ಮಾಡಿದ್ದ ರಾಹುಲ್​ ಗಾಂಧಿ, ಭಾರತದಲ್ಲಿ ಪ್ರಜಾತಂತ್ರಕ್ಕೆ ಬುನಾದಿ ಹಾಕಿದ್ದು ಕಾಂಗ್ರೆಸ್​. ಪಕ್ಷದ ಭವ್ಯ ಪರಂಪರೆ ಬಗ್ಗೆ ಹೆಮ್ಮೆ ಇದೆ. ಸಂಸ್ಥಾಪನಾ ದಿನದ ಶುಭಾಶಯ ಎಂದಿದ್ದರು.

ಭಾರತದ ಗ್ರ್ಯಾಂಡ್​ ಓಲ್ಡ್​ ಪಾರ್ಟಿ ಎಂಬ ಹಿರಿಮೆ ಹೊಂದಿರುವ ಕಾಂಗ್ರೆಸ್​ ಪಕ್ಷ 1885ರ ಡಿ.28ರಂದು ರಚನೆ ಆಯಿತು.

Flag falls off on Congress Foundation Day

ಇದನ್ನೂ ಓದಿ: Congress contribution: ಚಿಕ್ಕಮಗಳೂರು ಜಿಲ್ಲೆಗೆ ಕಾಂಗ್ರೆಸ್ ಕೊಡುಗೆ ಏನು?

Tags: Congress partyTOP NEWS
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Deepavali Special Story: ಈ ಬಾರಿ ಹಬ್ಬಕ್ಕೆ ಬಳಕೆಯಾಗಬಹುದಾದ ತರಹೇವಾರಿ Gadgets ಪರಿಚಯ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Spiritual: ಬೇರೆಯವರ ಮನೆಯಿಂದ ಇಂಥ ವಸ್ತುಗಳನ್ನು ತರಬಾರದಂತೆ

ನೀವು ಮೇಷ ರಾಶಿಯವರಾ..? ಹಾಗಾದ್ರೆ ಈ ಲೇಖನ ನಿಮಗಾಗಿ

Spiritual: ಜೀವನದಲ್ಲಿ ಈ ಧನಾತ್ಮಕ ಬದಲಾವಣೆ ತನ್ನಿ, ಉದ್ಧಾರವಾಗಿ

Health Tips: ಖಾಲಿ ಹೊಟ್ಟೆಯಲ್ಲಿ ಇಂಥ ಆಹಾರಗಳನ್ನು ಮಾತ್ರ ಸೇವಿಸಬೇಡಿ.. ಇಲ್ಲವಾದಲ್ಲಿ ಸಮಸ್ಯೆ ತಪ್ಪಿದ್ದಲ್ಲ.

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ಈ ಆಹಾರ ಆರೋಗ್ಯಕರ ಅನ್ನೋದೇ ನಮ್ಮ ಭ್ರಮೆ.. ಇದನ್ನು ಬೆಳಿಗ್ಗೆ ಅಂತೂ ತಿನ್ನಲೇಬೇಡಿ

Health Tips: ಮಲಬದ್ಧತೆ ಸಮಸ್ಯೆ ದೂರವಾಗಿಸಲು ಈ ಹಣ್ಣನ್ನು ತಿನ್ನಿ

Health Tips: ಮಲಬದ್ಧತೆ ಸಮಸ್ಯೆ ದೂರವಾಗಿಸಲು ಈ ಹಣ್ಣನ್ನು ತಿನ್ನಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In