• Home
  • About Us
  • Contact Us
  • Terms of Use
  • Privacy Policy
Tuesday, June 17, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರೈಂ

ಐಟಿ ದಾಳಿ ಗುರಿಯಾದ ವ್ಯಕ್ತಿ ಬಗ್ಗೆ ಬಿಜೆಪಿ- ಸಮಾಜವಾದಿ ಪಕ್ಷಗಳ ಗೊಂದಲ

ಉತ್ತರ ಪ್ರದೇಶದ ಕಾನ್ಪುರದ ಮೂಲದ ಉದ್ಯಮಿ ಪಿಯೂಷ್‌ ಜೈನ್‌ ಮೇಲೆ ನಡೆದ ಐಟಿ ದಾಳಿ ಬಳಿಕ ಬಿಜೆಪಿ ಮತ್ತು ಸಮಾಜವಾದಿ ಪಕ್ಷಗಳು ಗೊಂದಲ ಎಬ್ಬಿಸಿದ್ದು, ಪರಸ್ಪರ ಆರೋಪಿಸಿವೆ.

Shri News Desk by Shri News Desk
Dec 31, 2021, 01:30 pm IST
in ಕ್ರೈಂ, ರಾಜಕೀಯ, ರಾಷ್ಟ್ರೀಯ
ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ಲಖನೌ: ಉತ್ತರ ಪ್ರದೇಶದ ಕಾನ್ಪುರ ಮೂಲದ ಸುಗಂಧ ದ್ರವ್ಯದ ಉದ್ಯಮಿ ಪಿಯೂಷ್‌ ಜೈನ್‌ ಮೇಲೆ ನಡೆದ ಆದಾಯ ತೆರಿಗೆ ಇಲಾಖೆ ದಾಳಿ ಬಗ್ಗೆ ಸಮಾಜವಾದಿ ಪಕ್ಷ ಮತ್ತು ಬಿಜೆಪಿಗಳು ಗೊಂದಲಕಾರಿ ಹೇಳಿಕೆ ನೀಡುತ್ತಿದ್ದು,  ದಾಳಿಗೆ ಗುರಿಯಾದ ವ್ಯಕ್ತಿ ತಮ್ಮ ಪಕ್ಷಕ್ಕೆ ಸಂಬಂಧಿಸಿದವರಲ್ಲ ಎಂದು ಹೇಳಿಕೊಳ್ಳುತ್ತಿವೆ. ಈ ಮಧ್ಯೆ, ದಾಳಿಗೆ ಒಳಗಾದ ವ್ಯಕ್ತಿಯ ಗುರುತು ನಿಖರವಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಸ್ಪಷ್ಟಪಡಿಸಿದೆ.

ಕಾನ್ಪುರ ಮೂಲದ ಪಿಯೂಷ್‌ ಜೈನ್‌ ಅವರ ಪೂರ್ವಜರು ಕನೌಜ್ ಮೂಲದವರು. ಅಲ್ಲಿನ ಮನೆಯ ಮೇಲೂ  ಐಟಿ ದಾಳಿ ನಡೆದಿತ್ತು. ಇದೇ ವೇಳೆ ಕನೌಜ್‌ನ ಜೈನ್‌ ಎಂಬ ಉಪನಾಮ ಹೊಂದಿರುವ ಪುಷ್ಪರಾಜ್‌ (ಪಂಪಿ) ಜೈನ್‌ ಅವರ ಮೇಲೂ ಐಟಿ ದಾಳಿ ನಡೆದಿದೆ ಎನ್ನಲಾಗಿದೆ. ಕಾಕತಾಲೀಯವೆಂಬಂತೆ ಇವರೂ ಸುಗಂಧ ವಸ್ತು ತಯಾರಿಕೆಯ ಘಟಕ ಹೊಂದಿದ್ದಾರೆ. ಇವರು ಸಮಾಜವಾದಿ ಎಂಎಲ್‌ಸಿ ಆಗಿದ್ದಾರೆ. ಕಾನ್ಪುರ ಮೂಲ ಪಿಯೂಷ್‌ ಜೈನ್‌ ಸಮಾಜವಾದಿ ಪಕ್ಷ ಬೆಂಬಲಿಗರು ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಆದಿಯಾಗಿ ಬಿಜೆಪಿ ನಾಯಕರು ‘ಸಮಾಜವಾದಿಯ ಪರಿಮಳದ್ರವ್ಯದ ಭ್ರಷ್ಟಾಚಾರದ ದುರ್ಗಂಧ’ ಎಂದು ಆರೋಪಿಸುತ್ತಿದ್ದಾರೆ. ಚುನಾವಣೆಯ ಹಿನ್ನೆಲೆಯಲ್ಲಿ ಇದನ್ನು ಬತ್ತಳಿಕೆ ಮಾಡಿಕೊಂಡಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌,  ಪಂಪಿ ಜೈನ್‌ ಮೇಲಿನ ದಾಳಿಯಲ್ಲಿ ಐಟಿ ಇಲಾಖೆಗೆ ಏನೂ ಸಿಕ್ಕಿಲ್ಲ. ಕೇಂದ್ರೀಯ ಸಂಸ್ಥೆಗಳನ್ನು ರಾಜಕೀಯ ದ್ವೇಷಕ್ಕಾಗಿ ಬಿಜೆಪಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಮಧ್ಯೆ, ಪಿಯೂಷ್‌ ಜೈನ್‌ ಮೇಳೆ ನಡೆದ ದಾಳಿಯನ್ನು ಐಟಿ ಇಲಾಖೆ ಬುಧವಾರ ಪರಿಪೂರ್ಣಗೊಳಿಸಿದ್ದು, 196 ಕೋಟಿ ರೂ. ನಗದು. 23 ಕೆ.ಜಿ. ಚಿನ್ನ, 600 ಕೆ.ಜಿ. ಶ್ರೀಗಂಧದ ಎಣ್ಣೆಯನ್ನು ವಶಪಡಿಸಿಕೊಂಡಿದ್ದಾಗಿ ಸ್ಪಷ್ಟಪಡಿಸಿದೆ. ಜಿಎಸ್‌ಟಿ ಬೇಹುಕಾರಿಕಾ ನಿರ್ದೇಶನಾಲಯ (ಡಿಜಿಜಿಐ) ನಿಖರ ಮಾಹಿತಿ ಮೇರೆಗೆ ಆದಾಯ ತೆರಿಗೆ ಇಲಾಖೆಯ ಕೇಂದ್ರೀಯ ಪರೋಕ್ಷ ತೆರಿಗೆ ಮತ್ತು ಸುಂಕ ಮಂಡಳಿ (ಸಿಬಿಐಸಿ) ಜಂಟಿ ದಾಳಿ ನಡೆಸಿತ್ತು.

Tax Raids On In UP Amid ‘Mistaken Identity’ Row

ಇದನ್ನು ಓದಿ: ಕಾನ್ಪುರದ ಉದ್ಯಮಿ ಪಿಯೂಷ್‌ ಜೈನ್ ಬಳಿ 250 ಕೆ.ಜಿ. ಬೆಳ್ಳಿ, 25 ಕೆ.ಜಿ. ಚಿನ್ನ ಪತ್ತೆ

ಇದನ್ನೂ ಓದಿ: ಬಂಡುಕೋರರೆಂದು ತಪ್ಪು ತಿಳಿದು 13 ನಾಗರಿಕರನ್ನು ಕೊಂದ ಸೇನೆ

Tags: IT RaidPolitical
ShareSendTweetShare
Join us on:

Related Posts

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In